ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಪಿ.ಎಂ. ಶ್ರೀ. ಪ್ರೌಢಶಾಲೆ ಬಂಟ್ವಾಳ ನೇತೃತ್ವದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ...
ಬೆಂಗಳೂರಿನಲ್ಲಿ ನಡೆದ ದುಲೀಪ್ ಟ್ರೋಫಿಯ ) ಫೈನಲ್‌ನಲ್ಲಿ ಸೆಂಟ್ರಲ್ ಝೋನ್ ಅದ್ಭುತ ಪ್ರದರ್ಶನ ನೀಡಿ ದಕ್ಷಿಣ ವಲಯ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿ ದುಲೀಪ್ ಟ್ರೋಫಿಯನ್ನು ಗೆದ್ದುಕೊಂಡಿತು. ಗೆಲ್ಲಲು ಕೇವಲ 65 ರನ್‌ಗಳ ಗುರಿ ಪಡೆದಿದ್ದ ಕೇಂದ್ರ ವಲಯ 4 ವಿಕೆಟ್‌ಗಳಿಂದ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ,MY Bharat ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ (ರಿ.)ಹಾಗೂ ವಿವಿಧ ಸಂಘ ಸಂಸ್ಥೆಗಳು ಇವುಗಳ ಸಂಯುಕ್ತ...
ಬೆಂಗಳೂರು: ಆರ್ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಿಂದ ಮೃತಪಟ್ಟ ಪ್ರತಿ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಆರ್ಥಿಕ ಸಹಾಯ ನೀಡಿರುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅಧಿಕೃತವಾಗಿ ಪ್ರಕಟಿಸಿದೆ. ಜೂನ್ 4, 2025 ರಂದು ನಡೆದ...
ಕಾರ್ಕಳ: ಕಂಬಳ ಕೂಟದ ಅತ್ಯಂತ ಜನಪ್ರಿಯ, ಅತಿ ಹೆಚ್ಚು ಪ್ರಶಸ್ತಿ ವಿಜೇತ ಪಟ್ಟಿಯಲ್ಲಿ ಅಗ್ರಗಣ್ಯ ಕೋಣ ಕೊಳಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ಅವರು ʼಚೆನ್ನʼ ಎಂಬ ಹೆಸರಿನ ಕೋಣ ಗುರುವಾರ (ಆ.14) ಅಸುನೀಗಿದೆ. ವಯೋಸಹಜ ಅಸೌಖ್ಯದ ಕಾರಣದಿಂದ ಚೆನ್ನ ಅಸುನೀಗಿದೆ. ಗುರುವಾರ...
ಬೆಳ್ತಂಗಡಿ: ದಿನಾಂಕ 11.08.2025 ರಂದು ಧರ್ಮಸ್ಥಳದ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಟೇಬಲ್ ಟೆನಿಸ್ ಟೂರ್ನಮೆಂಟ್ ನಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಶಾಲಾ ಬಾಲಕರ ತಂಡವು...
ಕೋಡಿಂಬಾಡಿ: ಯುವಶಕ್ತಿ ಗೆಳೆಯರ ಬಳಗ(ರಿ.) ವಿನಾಯಕ ನಗರ-ಕೋಡಿಂಬಾಡಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ 26 ನೇ ವರ್ಷದ ಮೊಸರು ಕುಡಿಕೆ ಉತ್ಸವವು ದಿನಾಂಕ 17-08-2025 ನೇ ಆದಿತ್ಯವಾರ ಕೋಡಿಂಬಾಡಿಯ ಚತುರ್ಥಿ ರಂಗಮಂದಿರ ದಲ್ಲಿ ಜರುಗಲಿದೆ. ಯವಶಕ್ತಿ ಗೆಳೆಯರ ಬಳಗದ...
ರಾಮಕುಂಜ: ದ.ಕ ಮತ್ತು ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಸನ್ ವತಿಯಿಂದ ಪುತ್ತೂರು ವಲಯ ಸದಸ್ಯರಿಗೆ ಆಟಿಡ್ ಒಂಜಿ ಕ್ರೀಡಾಕೂಟ ಶ್ರೀ ರಾಮಕುಂಜ ವಿದ್ಯಾಲಯದ ಕ್ರೀಡಾಂಗಣದಲ್ಲಿ ಆ.3ರಂದು ನಡೆಯಿತು. ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲಾ ಕಾರ್ಯದರ್ಶಿ ಸೇಸಪ್ಪ ರೈ...
ಮಂಗಳೂರು ಮಹಾನಗರದ 'ಕೆಸರಿನಲ್ಲಿ ಒಂದು ದಿನ' ಕಾರ್ಯಕ್ರಮ-ಶಾಸಕಿ ಭಾಗೀರತಿ ಕುಮಾರಿ ಮುರುಳ್ಯ, ಡಾ. ಸುರೇಶ್ ಕೂಡೂರು ಭಾಗಿ ಮಾಯಿಲ್ಗ ಗದ್ದೆ, ಆಲಂಕಾರು, ಕಡಬ, ದಕ್ಷಿಣ ಕನ್ನಡ ಇಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ಮಹಾನಗರದ 'ಕೆಸರಿನ ಗದ್ದೆಯಲ್ಲಿ ಒಂದು...
ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆದಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ...