ಪುತ್ತೂರು: ಕಂಬಳ ಕ್ರೀಡೆಗೆ,ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮನ್ನಣೆ ಸಿಕ್ಕಿದ್ದು ಪ್ರಾಧಿಕಾರದಲ್ಲಿ ಕಂಬಳ ಕ್ರೀಡೆಗೆ ರಾಜ್ಯ ಕ್ರೀಡಾ ಸಂಸ್ಥೆಯಾಗಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ಗೆ ಮಾನ್ಯತೆ ನೀಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯ ಕ್ರೀಡಾ ಸಂಸ್ಥೆಯಾಗಿ...
ಬಂದಾರು :ಬಂದಾರು ಸ.ಉ. ಹಿ. ಪ್ರಾಥಮಿಕ ಶಾಲೆ ಬಾಲಕಿಯರ ತಂಡ ವಿಟ್ಲ ಪದವಿ ಪೂರ್ವ ಕಾಲೇಜು ನಲ್ಲಿ ನಡೆದ 14 ನೇ ವಯೋಮಾನದ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದಲ ವಾಲಿಬಾಲ್ ಪಂದ್ಯಾಟದಲ್ಲಿ ಸತತವಾಗಿ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು...
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಸ್ಡೇಡಿಯಂನಲ್ಲಿ ನಡೆದರೆ, ದ್ವಿತೀಯ ಪಂದ್ಯವು ಅಕ್ಟೋಬರ್ 10 ರಿಂದ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಜರುಗಲಿದೆ....
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ಕಂಬಳ ವ್ಯವಸ್ಥಾಪಕರ ಜಂಟಿ ಸಭೆ ಮೂಡುಬಿದಿರೆ ಕಂಬಳ ಕ್ರೀಡಾಂಗಣದ ಬಳಿಯ ಸೃಷ್ಟಿ ಗಾರ್ಡನ್’ ಸಭಾಂಗಣದಲ್ಲಿ ಸೆ.28ರಂದು ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು...
ಪುತ್ತೂರು:ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೂತನ ಖಜಾಂಜಿಯಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಅಡ್ವಾಯಿ ರಘುರಾಮ ಭಟ್(67ವ,)ಅವರು ಅವಿರೋಧವಾಗಿ ಆಯ್ಕೆಯಾಗಿ ಸೆ.28ರಂದು ಅಕಾರ ವಹಿಸಿಕೊಂಡಿದ್ದಾರೆ.ಬಿಸಿಸಿಐ ಅಧ್ಯಕ್ಷರಾಗಿ ದೆಹಲಿ ತಂಡದ ಮಾಜಿ ನಾಯಕ ಮಿಥುನ್ ಮನ್ಹಾಸ್ ಆಯ್ಕೆಯಾಗಿದ್ದಾರೆ.ಮುಂಬೈಯಲ್ಲಿ ನಡೆದ ಬಿಸಿಸಿಐ ಸಭೆಯಲ್ಲಿ...
ಪಾಕಿಸ್ತಾನ ನೀಡಿದ್ದ 147 ರನ್‌ಗಳ ಗುರಿಯನ್ನ ಬೆನ್ನಟ್ಟಿದ ಟೀಮ್ ಇಂಡಿಯಾ ಇಡೀ ಟೂರ್ನಿಯಲ್ಲೇ ಅನುಭವಿಸದಂತಹ ಭಾರೀ ಆಘಾತ ಎದುರಿಸಿತು. ಗೋಲ್ಡನ್ ಫಾರ್ಮ್ನಲ್ಲಿದ್ದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಕೇವಲ 6 ಎಸೆತಗಳಲ್ಲಿ 5 ರನ್ಗಳಿಸಿ ಫಹೀಮ್ ಅಶ್ರಫ್ ಬೌಲಿಂಗ್ನಲ್ಲಿ ರೌಫ್ಗೆ ಕ್ಯಾಚ್...
ಮಂಗಳೂರು : ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ ಹುಡಿಗಿಯರ ಇಂಡೋರ್...
ಮಂಗಳೂರು: ಕರಾವಳಿಯ ಜನಪ್ರಿಯ ಹಾಗೂ ಸಾಹಸ ಕ್ರೀಡೆ ಕಂಬಳವನ್ನು ಶಿಸ್ತುಬದ್ಧವಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನವಾಗುವಂತೆ ಕೈಗೊಳ್ಳಲು “ಕಂಬಳ ರಾಜ್ಯ ಅಸೋಸಿಯೇಶನ್’ ರಚಿಸಿ ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ಮಾನ್ಯತೆ ಪಡೆಯುವ ಪ್ರಕ್ರಿಯೆಗೆ ರಾಜ್ಯ ಸರಕಾರ ಹಸುರು ನಿಶಾನೆ ತೋರಿಸಿದೆ. ಈ ಸಂಬಂಧ ಅಂತಿಮ ಒಪ್ಪಿಗೆಯನ್ನು...
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಪಿ.ಎಂ. ಶ್ರೀ. ಪ್ರೌಢಶಾಲೆ ಬಂಟ್ವಾಳ ನೇತೃತ್ವದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ...
ಬೆಂಗಳೂರಿನಲ್ಲಿ ನಡೆದ ದುಲೀಪ್ ಟ್ರೋಫಿಯ ) ಫೈನಲ್‌ನಲ್ಲಿ ಸೆಂಟ್ರಲ್ ಝೋನ್ ಅದ್ಭುತ ಪ್ರದರ್ಶನ ನೀಡಿ ದಕ್ಷಿಣ ವಲಯ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿ ದುಲೀಪ್ ಟ್ರೋಫಿಯನ್ನು ಗೆದ್ದುಕೊಂಡಿತು. ಗೆಲ್ಲಲು ಕೇವಲ 65 ರನ್‌ಗಳ ಗುರಿ ಪಡೆದಿದ್ದ ಕೇಂದ್ರ ವಲಯ 4 ವಿಕೆಟ್‌ಗಳಿಂದ...