ಕರಾವಳಿಯ ನಂಬಿಕೆ ಆರಾಧನೆಯ ಬಹು ಬೇಡಿಕೆಯ, ಅಭಿಮಾನಿ ಬಳಗ ಹೊಂದಿರುವ ಜಾನಪದ ಕ್ರೀಡೆ ಕಂಬಳ. ಇದೀಗ ಕಂಬಳದ ನಿಯಮಗಳಲ್ಲಿ ಭಾರೀ ಬದಲಾವಣೆಗೊಳಿಸಿ ಕಂಬಳ ಸಮಿತಿ ನಿರ್ಧರಿಸಿದೆ. ಇಲ್ಲಿಯವರೆಗೆ ಒಂದು ಕೂಟದಲ್ಲಿ (ಕಂಬಳದಲ್ಲಿ) 5-6 ಜೊತೆ ಕೋಣ ಓಡಿಸಿದ ಕಂಬಳದ ಓಟಗಾರರು ಇನ್ನು...
ದೆಹಲಿ: ಆಧುನಿಕ ಯುಗದ ಅತ್ಯಂತ ಪ್ರಭಾವಿ ಕ್ರಿಕೆಟಿಗ, ಭಾರತ ತಂಡದ ಸ್ಟಾರ್ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ವಿಶ್ವ ಕಪ್ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಬಾರಿಸಿ ಗೆಲುವಿನ ಸೂತ್ರಧಾರ ಎನಿಸಿಕೊಳ್ಳುವ...
ಪ್ರೊವಿಡೆನ್ಸ್: ಅಕ್ಷರ್ ಪಟೇಲ್(23ಕ್ಕೆ 3), ಕುಲ್ದೀಪ್ ಯಾದವ್(19ಕ್ಕೆ 3) ಜೋಡಿಯ ಸ್ಪಿನ್ ದಾಳಿ ಹಾಗೂ ರೋಹಿತ್ ಶರ್ಮ(57) ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 68 ರನ್ಗಳ ಗೆಲುವು ಸಾಧಿಸಿದೆ....
ಸಿಡ್ನಿ: ಆಸ್ಟ್ರೇಲಿಯನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಅವರು ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸುವ ಮೂಲಕ 15 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ. ಹಾಲಿ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ವಿರುದ್ಧ ಸೋಲು ಕಾಣುವ...
ಶ್ರೀನಗರದಲ್ಲಿ ನಡೆಯುವ 10 ನೇ ಅಂತರರಾಷ್ಟ್ರೀಯ ಯೋಗದಿನಾಚರಣೆಯಲ್ಲಿ ಪ್ರಧಾನಿ ಮೋದಿ ಬಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21 ರಂದು ನಡೆಯುವ ಬಗ್ಗೆ ದೆಹಲಿಯಲ್ಲಿ ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಆಯುಷ್ ಸಚಿವ ಪ್ರತಾಪ್ ರಾವ್ ಜಾಧವ್, ಈ ವರ್ಷದ...
ಅಹಮದಾಬಾದ್(ಮೇ.22): ಸತತ ಆರು ಪಂದ್ಯಗಳನ್ನು ಗೆದ್ದು ಐಪಿಎಲ್ ಟ್ರೋಫಿ ಗೆಲ್ಲುವ ಕನಸು ಜೀವಂತವಾಗಿರಿಸಿಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎಲಿಮಿನೇಟರ್ ಪಂದ್ಯದಲ್ಲೇ ತನ್ನ ಅಭಿಯಾನ ಅಂತ್ಯಗೊಳಿಸಿಕೊಂಡಿದೆ. ಹೊಸ ಅಧ್ಯಾಯ ಎನ್ನುವಂತೆ ಟೂರ್ನಿಯ ದ್ವಿತಿಯಾರ್ಧದಲ್ಲಿ ಆರ್ಭಟಿಸಿದ್ದ ಆರ್‌ಸಿಬಿ ತಂಡವು ಇದೀಗ ಎಲಿಮಿನೇಟರ್ ಪಂದ್ಯದಲ್ಲಿ...
ಭಾರತ ಕ್ರಿಕೆಟ್ ತಂಡದ ಹಿರಿಯ ವಿಕೆಟ್ ಕೀಪರ್ ಕಮ್ ಬ್ಯಾಟರ್ ದಿನೇಶ್ ಕಾರ್ತಿಕ್ ಅವರು ಐಪಿಎಲ್ಗೆ ನಿವೃತ್ತಿ ಹೇಳಿದ್ದಾರೆ ಎಂದು ವರದಿಯಾಗಿದೆ. ಅವರು ಅಧಿಕೃತವಾಗಿ ಕ್ರಿಕೆಟ್ಗೆ ವಿದಾಯ ಹೇಳದಿದ್ದರೂ ಕೂಡ ನಿನ್ನೆ ನಡೆದ ರಾಜಸ್ಥಾನದದ ರಾಯಲ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯವೇ ಅವರಿಗೆ...