ದೆಹಲಿ: ಕೇವಲ 100 ಗ್ರಾಂ ತೂಕ ಹೆಚ್ಚಳವಾದ ಕಾರಣ ಒಲಿಂಪಿಕ್ಸ್‌ನಿಂದ ಅನರ್ಹಗೊಂಡು ಪದಕ ವಂಚಿತರಾದರೂ ಕೂಡ ದೇಶದ ಹೃದಯ ಗೆದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಹರಿಯಾಣ ಸರ್ಕಾರ ವಿಶೇಷ ಗೌರವ ಸೂಚಿಸಲು ನಿರ್ಧರಿಸಿದೆ. ಅವರ ಸಾಧನೆಯನ್ನು ಪರಿಗಣಿಸಿ 1.5 ಕೋಟಿ...
ಮುಂಬಯಿ: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಗುರುವಾರ ನಡೆದಿದ್ದ ಪುರುಷರ 50 ಮೀ. ರೈಫಲ್ 3 ಪೊಸಿಷನ್ ಶೂಟಿಂಗ್ನಲ್ಲಿ ಕಂಚಿನ ಪದಕ ಗೆದ್ದ ಮಹಾರಾಷ್ಟ್ರದ 28 ವರ್ಷದ ಸ್ವಪ್ನಿಲ್ ಕುಸಾಲೆ ಅವರ ಈ ಸಾಧನೆಯನ್ನು ಪರಿಗಣಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ 1 ಕೋಟಿ...
ಈ ಬಾರಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಪದಕದಾಟದಲ್ಲಿ ಹರಿಯಾಣದ ಮೂಲದ 22 ವರ್ಷದ ಶೂಟರ್ ಮನು ಭಾಕರ್ ಅವರು ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಬೀಗಿದ್ದಾರೆ. ಈ ಮೂಲಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕಗಳ...
ಛಾಯಾಗ್ರಾಹಕ ಸಂಘ ಪುತ್ತೂರು ವಲಯ ಛಾಯಾಗ್ರಾಹಕ ಸಂಘ ಪುತ್ತೂರು ವಲಯ ಇದರ ಉದ್ಘಾಟನಾ ಸಮಾರಂಭ ಜುಲೈ 21 ರ ಬೆಳಿಗ್ಗೆ 9 ಕ್ಕೆ ತೆಂಕಿಲ ಕೊಟ್ಟಿಬೆಟ್ಟು ತರವಾಡು ಸಮೀಪದ ಗದ್ದೆ ಯಲ್ಲಿ ನಡೆಯಿತು. ದೀಪ ಪ್ರಜ್ವಲನೆಯನ್ನು ಶ್ರೀ ಶಶಿಧರ್ ನೈಕ್ ಇವರು...
ಆತ್ಮೀಯ ಛಾಯಾಗ್ರಾಹಕ ಮಿತ್ರರೇ ನಾಳೆ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ ಛಾಯಾಗ್ರಾಹಕ ಸಂಘ ಪುತ್ತೂರು ವಲಯ ವತಿಯಿಂದ ನಡೆಯಲಿದೆ. ಸದಸ್ಯರಿಗೆ ಮಾತ್ರ ಕೆಸರ್ಡ್ ಒಂಜಿ ದಿನ "ಈ ಕ್ರೀಡಾಕೂಟವನ್ನು ನಮ್ಮೆಲ್ಲಾ ವೃತ್ತಿ ಬಾಂಧವರು ತಮ್ಮ ಕುಟುಂಬ ಸಮೇತರಾಗಿ ಬಂದು ಯಶಸ್ವಿಗೊಳಿಸಬೇಕಾಗಿ ವಿನಂತಿ....
ಬೆಂಗಳೂರು: ಟೀಮ್ ಇಂಡಿಯಾ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಸಾರ್ವಕಾಲಿಕ ಶ್ರೇಷ್ಠ ಪ್ಲೇಯಿಂಗ್ 11 ರಚನೆ ಮಾಡಿದ್ದಾರೆ. ಯುವರಾಜ್ ಸಿಂಗ್ ಸಾರಥ್ಯದಲ್ಲಿ ಇಂಡಿಯಾ ಲೆಜೆಂಡ್ಸ್ ತಂಡ ಇತ್ತೀಚೆಗೆ ಅಂತ್ಯಗೊಂಡ ಲೆಜೆಂಡ್ಸ್ ವರ್ಡ್ ಚಾಂಪಿಯನ್‌ಷಿಪ್ ಟೂರ್ನಿಯಲ್ಲಿ ಟ್ರೋಫಿ ಗೆದ್ದಿದೆ. ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಎಡ್ಜ್‌ಬಾಸ್ಟನ್...
ಲಂಡನ್: ವಿದಾಯದ ಟೆಸ್ಟ್ ಪಂದ್ಯವನ್ನಾಡುತ್ತಿರುವ ಇಂಗ್ಲೆಂಡ್ ತಂಡದ ಹಿರಿಯ ವೇಗಿ ಜೇಮ್ಸ್ ಆ್ಯಂಡರ್ಸನ್ ಅವರು ಟೆಸ್ಟ್ ಕ್ರಿಕೆಟ್ನಲ್ಲಿ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಟೆಸ್ಟ್ನಲ್ಲಿ ಅತಿ ಹೆಚ್ಚು ಬಾಲ್ ಎಸೆದ ವಿಶ್ವದ ಮೊದಲ ವೇಗಿ ಎನಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ ಈ ಸಾಧನೆ ಮಾಡಿದ 4ನೇ ಬೌಲರ್....
ಜರ್ಮನಿಯ ಅಲಿಯಾನ್ಸ್ ಅರೆನಾ ಸ್ಟೇಡಿಯಂನಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಫ್ರಾನ್ಸ್ ತಂಡಕ್ಕೆ ಸೋಲುಣಿಸಿ ಸ್ಪೇನ್ ಫೈನಲ್ಗೆ ಪ್ರವೇಶಿಸಿದೆ. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಉತ್ತಮ ಪೈಪೋಟಿ ಕಂಡು ಬಂತು. ಅದರಲ್ಲೂ ಆರಂಭದಲ್ಲೇ ಪಂದ್ಯದ ಮೇಲೆ ಹಿಡಿತ...
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಟಿ20 ವಿಶ್ವಕಪ್ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ...
ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಝಿಂಬಾಬ್ವೆ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್...