ಪುತ್ತೂರು: ಕೃಷ್ಣನಾರಾಯಣ ಮುಳಿಯ ಸಾರಥ್ಯದ ಕೃಷ್ಣಮುಳಿಯ ಗ್ರೀನ್ ಎನರ್ಜಿ ಎಲ್‌ಎಲ್‌ಪಿ ಸಂಸ್ಥೆಯಿಂದ ರೋಟರಿ ಕ್ಲಬ್ ಪುತ್ತೂರು ಈಸ್ಟ್, ಸ್ವಚ್ಛ ಭಾರತ ಟ್ರಸ್ಟ್ ನೇತೃತ್ವದಲ್ಲಿ ತ್ಯಾಜ್ಯವನ್ನು ಬಳಸಿಕೊಂಡು ಬಯೋ ಸಿಎನ್‌ಜಿ ಗ್ಯಾಸ್ ಉತ್ಪಾದನೆ ಮೂಲಕ ಝೀರೋ ಡಂಪಿಂಗ್ ಯಾರ್ಡ್ ಮಾಡುವುದಲ್ಲದೆ ದೇಶದಲ್ಲೇ ಪುತ್ತೂರು...
ಕರ್ನಾಟಕ ಬಿಜೆಪಿಯ ಪ್ರಭಾವಿ ಮತ್ತು ಬಂಡಾಯ ನಾಯಕ, ಇತ್ತೀಚೆಗಷ್ಟೇ ಪಕ್ಷದಿಂದ ಉಚ್ಛಾಟನೆಗೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿಗೆ ಸೇರಿಸಿಕೊಳ್ಳಿ ಎಂದು ನಾನು ಯಾರ ಮನೆ ಬಾಗಿಲಿಗೂ ಬಂದಿಲ್ಲ, ರಾಜ್ಯದಲ್ಲಿ ಹೊಸ...
ಗಂಗಾವತಿ: ಪುತ್ತೂರಿನ ಈಶ್ವರಮಂಗಳದ ಹನುಮಗಿರಿಯಲ್ಲಿ ಏಪ್ರಿಲ್ 9 ರಿಂದ 12 ರವರೆಗೆ ನಡೆಯಲಿರುವ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬಜರಂಗದಳವು ಅಯೋಧ್ಯೆಯ ಶ್ರೀ ರಾಮ ಮಂದಿರದಿಂದ "ರಾಮ ಜ್ಯೋತಿ ಯಾತ್ರೆ" ಆಯೋಜಿಸಿದೆ. ಈ ಯಾತ್ರೆಯು ಮಾರ್ಚ್ 30ಕ್ಕೆ...
ಹಾಸನ: ಬೆಂಗಳೂರಿನಿಂದ ಸುಮಾರು 190 ಕಿ.ಮೀ. ದೂರದಲ್ಲಿರುವ ಹಾಸನಕ್ಕೆ ವಿಮಾನ ನಿಲ್ದಾಣ ನಿರ್ಮಿಸುವ ಉದ್ದೇಶದಿಂದ 1966ರಲ್ಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭವಾದರೂ, ಯೋಜನೆಯ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಇದರಿಂದ ದಶಕಗಳ ಕನಸು ಇನ್ನೂ ನನಸಾಗುವ ಹಂತಕ್ಕೆ ತಲುಪಿಲ್ಲ. ಬಹುಕಾಲದ ಕನಸಾದ ವಿಮಾನ ನಿಲ್ದಾಣ...
ಕಾರವಾರ: : ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಸಕ್ರಿಯ ರಾಜಕಾರಣ ಅಖಾಡಕ್ಕೆ ರೀ ಎಂಟ್ರಿ ನೀಡಲಿದ್ದಾರೆ ಎಂಬ ಚರ್ಚೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯ ವಲಯದಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರಗೊಂಡಿತ್ತು. ಅದಕ್ಕೆ...
ಪುತ್ತೂರು: ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. Oplus_131072 ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಫೆ.26ರಂದು ಈ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಪುತ್ತೂರು ಮಹಿಳಾ ಪ್ರಥಮ ದರ್ಜೆ...
ಪುತ್ತೂರು: ಸಚಿವ ಸಂಪುಟ ಪುನರ್ರಚನೆ ಮಾಡಿ ನಮ್ಮಲ್ಲಿಯೂ ಕೆಲವರಿಗೆ ಅವಕಾಶ ನೀಡಬೇಕು ಎಂದು ಈಗಾಗಲೇ ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆದಿರುವ, ರಾಜ್ಯದಲ್ಲಿ ಪ್ರಥಮ ಬಾರಿಗೆ ಚುನಾಯಿತರಾಗಿರುವ ಆಡಳಿತಾರೂಢ ಕಾಂಗ್ರೆಸ್‌ನ 31 ಶಾಸಕರು-ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂದು ತಮ್ಮೊಳಗೆ ಚರ್ಚೆ ನಡೆಸಿದ್ದು...
ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಟೀಸರ್ ನಿನ್ನೆಯಷ್ಟೆ (ಫೆಬ್ರವರಿ 20) ಬಿಡುಗಡೆ ಆಗಿದೆ. ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ ‘ಟಾಕ್ಸಿಕ್’ ನಿನ್ನೆ ಬೆಳಿಗ್ಗೆ 9:30ಕ್ಕೆ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಟೀಸರ್...
ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ ಪುತ್ತೂರು: ದ ಕ ಜಿಲ್ಲೆಯ ಪ್ರಸಿದ್ದ ಮಠಗಳ ಪೈಕಿ ಹಲವು ಮಠಗಳಿಗೆ ಇದುವರೆಗೂ ಯಾವುದೇ ಸರಕಾರ ಸಹಾಯ ಹಸ್ತ ನೀಡದೇ ಇದ್ದು, ಒಡೊಯೂರು...
ಪ್ರೀತಿಸಿದ ಯುವಕನೊಂದಿಗೆ ಪರಾರಿಯಾದ ಮಗಳಿಗಾಗಿ ಆಕೆಯ ಪೋಷಕರು ಪೊಲೀಸ್ ಠಾಣೆ ಮುಂದೆ ಕಣ್ಣಿರು ಹಾಕಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಹೆತ್ತವರನ್ನು ಬಿಟ್ಟು ಪರಾರಿಯಾದ ಯುವತಿ, ಅನ್ಯಧರ್ಮೀಯನನ್ನು ಮದುವೆ ಆಗಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮಹಿಳಾ ಪೊಲೀಸ್ ಠಾಣೆಯ ಎದುರಿಗೆ ಕೂತು ಗೋಳಿಟ್ಟಿದ್ದಾರೆ....