ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯುವಕರು ಹಠಾತ್ ಆಗಿ ಹೃದಯಘಾತ, ಹೃದಯಸ್ತಂಭನದಿಂದ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಸಂಶೋಧನೆ ನಡೆಸಿ ಮುಂದೆ ಈ ರೀತಿ ಆಗುವುದನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ತಜ್ಞರ ಸಮಿತಿಯೊಂದನ್ನು ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ...
ಮಂಗಳೂರು: ತಣ್ಣೀರು ಬಾವಿ ಕಡಲ ತೀರದಲ್ಲಿ ಕುಸ್ತಿ ಕಲರವ: ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಚಾಲನೆ ಮಂಗಳೂರು: ತಣ್ಣೀರು ಬಾವಿ ಕಡಲತೀರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 2025ರ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ಯಶಸ್ವಿಯಾಗಿ ನೆರವೇರಿತು....
ಕರ್ನಾಟಕ ರಾಜ್ಯದದ್ಯಂತ ಕಾರ್ಯನಿರ್ವಹಿಸುತ್ತಿರುವ 43,000 ಅತಿಥಿ ಶಿಕ್ಷಕರ ಸುಮಾರು 12 ವರ್ಷಗಳಿಂದ ಈಡೇರದ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ ರಿಜಿಸ್ಟರ್ ಬೆಂಗಳೂರು ಇದರ ವತಿಯಿಂದ ಫೆಬ್ರವರಿ ಕೊನೆಯಲ್ಲಿ ಕೈಗೊಳ್ಳುವ...
ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಪಾಲ್ಗೊಂಡು ಸೌಹಾರ್ದ ಮೆರೆದಿದ್ದಾರೆ. ಅವರು ನದಿಗೆ ಇಳಿದು ಪವಿತ್ರ ನೀರನ್ನು ಚಿಮುಕಿಸಿಕೊಂಡರಲ್ಲದೆ, ದೋಣಿ ವಿಹಾರ ನಡೆಸಿ ಮಹಾಕುಂಭದ ಸೊಬಗನ್ನು ಸವಿದರು. ಉತ್ತರ ಪ್ರದೇಶದ ಸ್ಪೀಕರ್ ಸತೀಶ್ ಮಹಾನಾ ಅವರ ಆಹ್ವಾನದ ಮೇರೆಗೆ ಶುಕ್ರವಾರ...
ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ಹಿನ್ನೆಲೆ ಮಂಗಳೂರಿನ ನಿವಾಸದಿಂದ ರಾಮ ಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ್ ರವರನ್ನು ಬಂಧಿಸಲಾಗಿದೆ. ಮಸಾಜ್ ಸೆಂಟರ್ ಗೆ ದಾಳಿ ನಾವೇ ನಡೆಸಿದ್ದಾಗಿ ಎಂದು ಪ್ರಸಾದ್ ಅತ್ತಾವರ ಒಪ್ಪಿಕೊಂಡಿದ್ದು ಮಾಧ್ಯಮಗಳಿಗೆ ಹೇಳಿಕೆ...
ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಮದ್ಯ ಎಣ್ಣೆಪ್ರಿಯರ ಜೇಬು ಸುಡಲಿದೆ. ಸರ್ಕಾರ ಮತ್ತೊಮ್ಮೆ ಬಿಯರ್ ಬೆಲೆ ಪರಿಷ್ಕರಿಸಿದ್ದು, ಹೊಸ ಬೆಲೆ ಇಂದಿನಿಂದ ಜಾರಿಗೆ ಬರಲಿದೆ. ಅಬಕಾರಿ ಇಲಾಖೆಯಿಂದ ನಿರೀಕ್ಷಿತ ಮಟ್ಟದ ಆದಾಯ ಬರದೆ ಇರುವುದರಿಂದ ಸದ್ಯಕ್ಕೆ ಬಿಯರ್ ಬೆಲೆಯನ್ನು ಹೆಚ್ಚಿಸಲಾಗಿದೆ. ಪ್ರೀಮಿಯಂ...
ಬೆಂಗಳೂರು: ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಫೆಬ್ರವರಿಯಿಂದ ಹೊಸ ಕಾರು, ಬೈಕ್ ಖರೀದಿಯ ನೋಂದಣಿ ಶುಲ್ಕ (ರಿಜಿಸ್ಟ್ರೇಷನ್) ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ. ಈಗಾಗಲೇ ಬೆಳಗಾವಿಯ ಅಧಿವೇಶನದಲ್ಲಿ...
ಬೆಂಗಳೂರು: ಕರ್ನಾಟಕ ಜನತೆಯ ಹಲವು ದಿನಗಳ ಕನಸು ನನಸಾಗಿದೆ. ಬೆಂಗಳೂರಲ್ಲಿ ಅಮೆರಿಕಾ ದೂತಾವಾಸ ಕಚೇರಿ ಉದ್ಘಾಟನೆಯಾಗಿದೆ. ಆದರೆ, ವೀಸಾ ಸೇವೆ ಇನ್ನೂ ವಿಳಂಬವಾಗಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ಡಿಸಿಎಂ ಡಿಕೆ ಶಿವಕುಮಾರ್,...
ಚಾಮರಾಜಪೇಟೆಯಲ್ಲಿ ಗೋವುಗಳ ಕೆಚ್ಚಲು ಕಡಿದ ಘಟನೆಯನ್ನು ಖಂಡಿಸಿ ಸೋಮವಾರ (ಜ.13) ಬಿಜೆಪಿ ವತಿಯಿಂದ ಮಂಗಳೂರು ನಗರದಲ್ಲಿ ಪ್ರತಿಭಟನೆ ನಡೆಯಿತು. ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು ಮಾತನಾಡಿ, ರಾಜ್ಯ ಸರಕಾರ ಗೋವುಗಳಿಗೆ ರಕ್ಷಣೆ ನೀಡುತ್ತಿಲ್ಲ. ಕೇವಲ ಬೂಟಾಟಿಕೆಯ ಮಾತುಗಳನ್ನಾಡುತ್ತಿದೆ. ಚಾಮರಾಜಪೇಟೆಯಲ್ಲಿ ನಡೆದ...
ಮಂಗಳೂರು: ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಲಹೆ ನೀಡಿದ್ದು, ಇದಕ್ಕೆ...