ಚಾಮರಾಜಪೇಟೆಯಲ್ಲಿ ಗೋವುಗಳ ಕೆಚ್ಚಲು ಕಡಿದ ಘಟನೆಯನ್ನು ಖಂಡಿಸಿ ಸೋಮವಾರ (ಜ.13) ಬಿಜೆಪಿ ವತಿಯಿಂದ ಮಂಗಳೂರು ನಗರದಲ್ಲಿ ಪ್ರತಿಭಟನೆ ನಡೆಯಿತು. ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು ಮಾತನಾಡಿ, ರಾಜ್ಯ ಸರಕಾರ ಗೋವುಗಳಿಗೆ ರಕ್ಷಣೆ ನೀಡುತ್ತಿಲ್ಲ. ಕೇವಲ ಬೂಟಾಟಿಕೆಯ ಮಾತುಗಳನ್ನಾಡುತ್ತಿದೆ. ಚಾಮರಾಜಪೇಟೆಯಲ್ಲಿ ನಡೆದ...
ಮಂಗಳೂರು: ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಲಹೆ ನೀಡಿದ್ದು, ಇದಕ್ಕೆ...
ಬಿಜೆಪಿಯಿಂದ ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ಉಚ್ಚಾಟನೆ ಮಾಡಬೇಕು ಎಂದು ಮೈಸೂರು ಬಿಜೆಪಿ ನಾಯಕರಿಂದ ಸಿಂಹ ವಿರುದ್ಧ ವಿಜಯೇಂದ್ರಗೆ ದೂರು ನೀಡಲಾಗಿದೆ. ಬಿಜೆಪಿ ನಗರಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದು ಆಗ್ರಹಿಸಲಾಗಿದೆ. ಹಿಂದೂಪರ ಹೋರಾಟಗಾರ ಬಿಜೆಪಿ ಎಸ್.ಟಿ ಮೋರ್ಚಾ ಅಧ್ಯಕ್ಷ...
ಹಿಮಾಚಲ ಪ್ರದೇಶ, ಕೇರಳ ಸರ್ಕಾರ ದಿವಾಳಿಯ ದಿಕ್ಕಿನಲ್ಲಿ ಹೋಗುತ್ತಿವೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೂ ದಿವಾಳಿಯತ್ತ ಹೆಜ್ಜೆ ಇಡುತ್ತಿದೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದರು. ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಜತೆ ಜಂಟಿ...
ಅಮಿತ್ ಶಾರನ್ನು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಭೇಟಿಯಾದ ಬೆನ್ನಲ್ಲೇ, ಶಾ ಭೇಟಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ. ರಾಜ್ಯ ರಾಜಕೀಯ ಸಂಚಲನವೇ...? ಮಂಗಳೂರು: ಉಗ್ರ ಚಟುವಟಿಕೆ ನಿಗ್ರಹಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಘಟಕ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ...
ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ, ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಪ್ರಯಾಣಿಸಲು ಕಾಂಗ್ರೆಸ್ ಸರ್ಕಾರ ಅನುಮತಿ ನೀಡಿತ್ತು. ಈ ಒಂದು ಶಕ್ತಿ ಯೋಜನೆಯಿಂದ ಲಾಭಕ್ಕಿಂತ ಹೆಚ್ಚಾಗಿ ಜನರು ಪಡಬಾರದ ಸಂಕಷ್ಟವನ್ನೇ ಎದುರಿಸುವಂತಾಗಿತ್ತು. ಇದೀಗ ಮತ್ತೆ...
ತುಮಕೂರು: ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸುವಂತಾಗಿದೆ. ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲಿಯೇ ರಾಸಲೀಲೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ಹಾಗೂ ವಿಟ್ಲ ಅಂಬೇಡ್ಕರ್ ಭವನಕ್ಕೆ ರೂ..2 ಕೋಟಿ ಬೇಡಿಕೆ ಪುತ್ತೂರು: ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ...
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯೊಂದನ್ನು ಬಿಡುಗಡೆ ಮಾಡಿದ್ದು, ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಮತ್ತು ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿಯ ಡೇಟಾವನ್ನು ಬಿಡುಗಡೆ ಮಾಡಿದೆ. ಎಡಿಆರ್ ಪ್ರಕಾರ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು 931 ಕೋಟಿ...
*ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ, ಬಿ ಸಿ ರೋಡ್ ಇದರ ಆಶ್ರಯದಲ್ಲ 29ನೇ ವರ್ಷದ ಸಹಮಿಲನ ಕಾರ್ಯಕ್ರಮ* ಬಂಟ್ವಾಳ: ಮಧುರ ಮನಸ್ಸುಗಳ ಮಿಲನವೇ ಸಹಮಿಲನ ಎಂದು ಕೃಷಿ ವಿಜ್ಞಾನಿ ಹರೀಶ್ ಶೆಣೈ ಹೇಳಿದರು. ಅವರು ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಬಿಸಿ...