ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಸಿಕ ಸಭೆ,- ಅಗಲಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ರವರಿಗೆ ಶೃದ್ಧಾಂಜಲಿ ಕೋಡಿಂಬಾಡಿ: ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಸಿಕ ಸಭೆಯು ದಿನಾಂಕ 27/12/24ರಂದು ಸಂಘದ ಕಛೇರಿಯಲ್ಲಿ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ ನಡುಮನೆಯವರ...
ದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು. 2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ...
ಬಿಜೆಪಿಯ ಅನೇಕ ನಾಯಕರು ಮಹಿಳೆಯರ ಬಗ್ಗೆ ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ, ಅವರ ಕುಟುಂಬದಲ್ಲಿನ ಹೆಣ್ಣು ಮಕ್ಕಳಿಗೆ ತಾಯಿಗೆ, ಮಡದಿಗೂ ಗೌರವ ನೀಡುವುದಿಲ್ಲ ಎನಿಸುತ್ತದೆ" ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ...
ಹುಬ್ಬಳ್ಳಿ: ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪೊಲೀಸ್ ಅಧಿಕಾರಿಗಳ ವರ್ತನೆಯನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ನಾವು ಕಾನೂನು ಹೋರಾಟ ಮಾಡುತ್ತೇವೆ. ಸರ್ಕಾರ ಒಂದೇ ಇರುವುದಿಲ್ಲ, ಬದಲಾಗುತ್ತಿರುತ್ತದೆ...
ನವದೆಹಲಿ: ತಮ್ಮ 2 ದಿನಗಳ ಕುವೈತ್ ಭೇಟಿಯ ಎರಡನೇ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಕುವೈತ್‌ನ ಉನ್ನತ ನಾಯಕತ್ವದೊಂದಿಗಿನ ಮಾತುಕತೆಗೆ ಮುಂಚಿತವಾಗಿ ಬಯಾನ್ ಅರಮನೆಯಲ್ಲಿ ಅದ್ದೂರಿ ಸ್ವಾಗತ ನೀಡಿ, ಗಾರ್ಡ್ ಆಫ್ ಆನರ್ ನೀಡಲಾಯಿತು. ಕುವೈತ್ ಎಮಿರ್ ಶೇಖ್ ಮೆಶಾಲ್...
*ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ.. ಯು ಟಿ ಖಾದರ್* ಬಂಟ್ವಾಳ : ಒಂದು ಸಮಾಜವು ಮುಂದುವರಿಯಬೇಕಾದರೆ ಕೇವಲ ಪುರುಷರಿಂದ ಸಾಧ್ಯವಾಗಲಾರದು ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ. ಎಂದು ಕರ್ನಾಟಕ ಸರಕಾರದ...
ಶಾಸಕ ಅಶೋಕ್ ರೈ ಪ್ರಯತ್ನ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ 24 ಕಂಬಳ ಉತ್ಸವಕ್ಕೆ 1.20 ಕೋಟಿ ರೂಪಾಯಿಗಳ ಅನುದಾನ ಮಂಜೂರು. ಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಯಂತೆ ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯಿಂದ...
ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಮೊಹಮ್ಮದ್ ಷರೀಫ್(55.ವ) ಅನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ವಿದೇಶದಿಂದ ವಾಪಸ್ ಬರುವಾಗ ದೆಹಲಿ ಏರ್ಪೋರ್ಟ್ನಲ್ಲಿ ಮೊಹಮ್ಮದ್ ಷರೀಫ್ ಬಂಧಿಸಿದ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಪತ್ತೆಗಾಗಿ ಎನ್ಐಎ ಅಧಿಕಾರಿಗಳು 5 ಲಕ್ಷ...
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ...