ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ
ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?
ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ
ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ
ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್
ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

ರಾಜ್ಯ

ಬೆಂಗಳೂರಿನಲ್ಲಿ ಒಬ್ಬ ರಾಯಲ್ ಎನ್ ಫೀಲ್ಡ್ ಬೈಕ್ ಗಳ ಖತರ್ನಾಕ್ ಕಳ್ಳ.

ಬೆಂಗಳೂರಿನಲ್ಲಿ ಒಬ್ಬ ರಾಯಲ್ ಎನ್ ಫೀಲ್ಡ್  ಬೈಕ್ ಗಳ ಖತರ್ನಾಕ್ ಕಳ್ಳ.

ಬೆಂಗಳೂರು: ಕೇವಲ 3 ವರ್ಷಗಳಲ್ಲಿ ಬರೊಬ್ಬರಿ 100ಕ್ಕೂ ಅಧಿಕ ಬೈಕ್ ಗಳನ್ನು ಕದ್ದು ಮಾರಾಟ ಮಾಡಿದ್ದ ಖತರ್ನಾಕ್ ಕಳ್ಳನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲೊಬ್ಬ ಖತರ್ನಾಕ್​ಬೈಕ್ ಕಳ್ಳ ಸಿಕ್ಕಿಬಿದಿದ್ದು, ಬೈಕ್ ಗಳ ಕಳ್ಳತನದಲ್ಲೂ ಸೆಂಚುರಿ ಭಾರಿಸಿರುವ ಭೂಪನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ....

ಮತ್ತಷ್ಟು ಓದುDetails

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಢಿಕ್ಕಿ!

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಢಿಕ್ಕಿ!

ಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿಯೊಂದು ಢಿಕ್ಕಿ ಹೊಡೆದಿದೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಶುಕ್ರವಾರ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ...

ಮತ್ತಷ್ಟು ಓದುDetails

ಟ್ಯಾಟೂನಿಂದ ಎಚ್​ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ: ಕೇಂದ್ರಕ್ಕೆ ಪತ್ರ ಬರೆದು ಹೊಸ ಕಾನೂನು ರೂಪಿಸುತ್ತೇವೆಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಟ್ಯಾಟೂನಿಂದ ಎಚ್​ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ: ಕೇಂದ್ರಕ್ಕೆ ಪತ್ರ ಬರೆದು ಹೊಸ ಕಾನೂನು ರೂಪಿಸುತ್ತೇವೆಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಇಡ್ಲಿಯಲ್ಲಿ ಕ್ಯಾನ್ಸರ್​ಕಾರಕ ಅಂಶ ಪತ್ತೆ, ಟ್ಯಾಟೂನಿಂದ ಎಚ್​ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆಗಳ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು. ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಇಲಾಖೆಯ ಆಯುಕ್ತ ಶ್ರೀನಿವಾಸ್ ನೇತ್ವದಲ್ಲಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ...

ಮತ್ತಷ್ಟು ಓದುDetails

ಏರುತ್ತಿರುವ ತಾಪಮಾನದಿಂದಾಗಿ ಎಳನೀರು ಬೆಲೆ ಗಗನಮುಖಿ: ಈ ಬೇಸಿಗೆಯಲ್ಲಿ 70 ರೂ ದಾಟಬಹುದು!

ಏರುತ್ತಿರುವ ತಾಪಮಾನದಿಂದಾಗಿ ಎಳನೀರು ಬೆಲೆ ಗಗನಮುಖಿ: ಈ ಬೇಸಿಗೆಯಲ್ಲಿ 70 ರೂ ದಾಟಬಹುದು!

ಈ ಬಾರಿ ಬೇಸಿಗೆ ಬೇಗನೇ ಆರಂಭವಾಗಿದ್ದು, ಸುಡು ಬಿಸಿಲು ತಾಳಲಾರದೆ ಜನ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದು, ನೈಸರ್ಗಿಕ ಪಾನೀಯ ಎಳನೀರಿನ ಬೆಲೆ ಕೇಳಿ ಬೆಚ್ಚಿಬೀಳುವಂತಾಗಿದೆ. ಎಳನೀರಿನ ಬೆಲೆ ಹೆಚ್ಚಾಗಿರುವುದರಿಂದ ಅನೇಕ ರೈತರು ಲಾಭ ಗಳಿಸಲು ತೆಂಗಿನಕಾಯಿಗಳನ್ನು ಕೊಯ್ಲು ಮಾಡಿ ಇತರ...

ಮತ್ತಷ್ಟು ಓದುDetails

ಮಂಗಳೂರು : ದಯಾ ಕುಕ್ಕಾಜೆ ಮಡಿಲಿಗೆ ರಾಷ್ಟ್ರ ಪ್ರಶಸ್ತಿ.

ಮಂಗಳೂರು : ದಯಾ ಕುಕ್ಕಾಜೆ ಮಡಿಲಿಗೆ ರಾಷ್ಟ್ರ ಪ್ರಶಸ್ತಿ.

ಮಂಗಳೂರು : DOUBLE PIXEL NATIONAL SALON 2025 ಹಮ್ಮಿಕೊಂಡಿದ್ದ ಛಾಯಾಗ್ರಹಣ ಸ್ಪರ್ಧೆಯಲ್ಲಿ ದಯಾನಂದ ಕುಕ್ಕಾಜೆಯವರು ಸೆರೆಹಿಡಿದ ಫೋಟೋಗೆ ರಾಷ್ಟ್ರಪ್ರಶಸ್ತಿ ಲಭಿಸಿದೆ. ಫೋಟೋಜರ್ನಲಿಸಂ ವಿಭಾಗದಲ್ಲಿ ಹೆಲ್ಪ್ ಲೆಸ್ ಹ್ಯಾಂಡ್ ಶೀರ್ಷಿಕೆಯಡಿ ಸೆರೆಹಿಡಿದ ಛಾಯಾಗ್ರಹಣಕ್ಕೆ ಪಿ ಎಂ ಪಿ ಸಿಲ್ವರ್ ಅವಾರ್ಡ್ ಹಾಗೂ...

ಮತ್ತಷ್ಟು ಓದುDetails

ಗೃಹಲಕ್ಷ್ಮೀ ಹಣ ಫಲಾನುಭವಿಗಳ ಖಾತೆಗೆ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಹಣ ಫಲಾನುಭವಿಗಳ ಖಾತೆಗೆ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ:  ಕಳೆದ ಎರಡು ತಿಂಗಳ ಕಾಲ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗದಿರುವುದರಿಂದ ಫಲಾನುಭವಿ ಮಹಿಳೆಯರ ಆತಂಕಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರಿಹಾರ ಘೋಷಿಸಿದ್ದಾರೆ. 15ನೇ, 16ನೇ ಮತ್ತು 17ನೇ ಕಂತಿನ ಹಣ ಶೀಘ್ರವೇ ಜಮಾ ಆಗುವುದಾಗಿ ಅವರು ಭರವಸೆ ನೀಡಿದ್ದಾರೆ....

ಮತ್ತಷ್ಟು ಓದುDetails

ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ  ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

ಬೆಂಗಳೂರು : ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025ರ ಫೆಬ್ರವರಿ ತಿಂಗಳ 12ನೇ ದಿನಾಂಕದಂದು...

ಮತ್ತಷ್ಟು ಓದುDetails

ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಸಿಎಂಗೆ ಸಂಸದ ಕ್ಯಾ. ಚೌಟ ಆಗ್ರಹ

ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಸಿಎಂಗೆ ಸಂಸದ ಕ್ಯಾ. ಚೌಟ ಆಗ್ರಹ

ಮಂಗಳೂರು: ಮಡಿಕೇರಿಯಲ್ಲಿ ನೆಲೆಸಿದ್ದ ವಲಸೆ ಕಾರ್ಮಿಕರ ಬಾಲಕನ ಎದೆಗೂಡಿನ ಭಾಗಕ್ಕೆ ಚುಚ್ಚಿಕೊಂಡಿದ್ದ ತೆಂಗಿನ ದಿಂಡು ಹಾಗೂ ಲೋಹದ ಸರವನ್ನು ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದು ಪ್ರಾಣ ಉಳಿಸಿದ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯ ವೈದ್ಯರ ತಂಡದ ಕಾರ್ಯವೈಖರಿಯನ್ನು ದ.ಕ. ಸಂಸದ ಕ್ಯಾ....

ಮತ್ತಷ್ಟು ಓದುDetails

ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ಚಾಟಿ!

ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ಚಾಟಿ!

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ತಮ್ಮದೇ ಒಂದು ಪ್ರತ್ಯೇಕ ಬಣವನ್ನು ಸೃಷ್ಟಿಸಿಕೊಂಡು, ರೆಬಲ್ ನಾಯಕರನ್ನು ಒಟ್ಟುಗೂಡಿಸಿಕೊಂಡು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ...

ಮತ್ತಷ್ಟು ಓದುDetails

ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಹೊಸ ಶಕೆ ಆರಂಭ : ಸಂಸದ ಕ್ಯಾ.ಚೌಟ

ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಹೊಸ ಶಕೆ ಆರಂಭ : ಸಂಸದ ಕ್ಯಾ.ಚೌಟ

ಮಂಗಳೂರು: ದೆಹಲಿಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವು, ರಾಷ್ಟ್ರ ರಾಜಧಾನಿಯ ಉಜ್ವಲ, ಪ್ರಗತಿಪರ ಭವಿಷ್ಯಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ 'ವಿಕಸಿತ ಭಾರತ-ವಿಕಸಿತ ದೆಹಲಿ' ದೃಷ್ಟಿಕೋನದ ಮೇಲೆ ಜನತೆಯ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ" ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಇಂದು...

ಮತ್ತಷ್ಟು ಓದುDetails
Page 13 of 84 1 … 12 13 14 … 84

Welcome Back!

Login to your account below

Retrieve your password

Please enter your username or email address to reset your password.