ಪೆರ್ನೆ: ಶ್ರೀ ರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯಾನಗರ-ಪೆರ್ನೆ ಬಂಟ್ವಾಳ ತಾಲೂಕು ಇದರ ನೂತನ ಹಿರಿಯ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ'ಪದಗ್ರಹಣ'ದ ಪ್ರಯುಕ್ತ.., ಯೇನಪೋಯ ವಿಶ್ವವಿದ್ಯಾಲಯ, ದೇರಳಕಟ್ಟೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ...
ಹಾವೇರಿ : ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ, ತಮ್ಮ ಮಗ ಭರತ್ ಅವರ ಗೆಲುವಿಗಾಗಿ ವಿವಿಧ ಸಮುದಾಯಗಳ ನಿಕಟ ಸಂಪರ್ಕ ಕಾಯ್ದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಮುಸ್ಲಿಂ ಸಮುದಾಯದ ಕೆಲವು ಪ್ರಮುಖ ಮುಖಂಡರೊಂದಿಗೆ ಬೊಮ್ಮಾಯಿ ಬಂಕಾಪುರ ಪಟ್ಟಣದಲ್ಲಿ...
*ಒಂದೇ ವಾರದಲ್ಲಿ ಪುತ್ತೂರಿಗೆ ಬಂತು 24 ಕೋಟಿ ರೂ.. ಅನುದಾನ - ಕೃಷ್ಣಪ್ರಸಾದ್ ಆಳ್ವ* ಪುತ್ತೂರು ವಿಧಾನ ಸಭಾ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಶಾಸಕರಿಂದ ಇನ್ನಷ್ಟು ಅನುದಾನ ಬಿಡುಗಡೆಯಾಗಲಿದೆ. ಬ್ಲಾಕ್ ಅಧ್ಯಕ್ಷ -ಕೆ ಪಿ ಆಳ್ವ ಪುತ್ತೂರು:...
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಮೂರು ಕಾಲೇಜಿಗೆ 4. ಕೋಟಿ ರೂ. ಅನುದಾನ ಬಿಡುಗಡೆ. ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಪ್ರಥಮ ದರ್ಜೆ ಕಾಲೇಜುಗಳಿಗೆ ಒಟ್ಟು 4 ಕೋಟಿ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ...
ಭಾರತದಲ್ಲಿ ಈಗ ಮತ್ತೊಂದು ಸುತ್ತಿನ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ವಿಲೀನ ಪ್ರಕ್ರಿಯೆ ಆರಂಭವಾಗಬಹುದು ಎನ್ನಲಾಗುತ್ತಿದೆ. ಪ್ರತಿಯೊಂದು ರಾಜ್ಯದಲ್ಲೂ ಒಂದು ಗ್ರಾಮೀಣ ಬ್ಯಾಂಕ್ಗೆ ಸಂಖ್ಯೆ ಸೀಮಿತಗೊಳಿಸುವ ಗುರಿ ಇದೆ. ಸದ್ಯ ದೇಶದ ವಿವಿಧೆಡೆ 43 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿದ್ದು, ಅವುಗಳ ಸಂಖ್ಯೆಯನ್ನು 28ಕ್ಕೆ...
ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ, ಮುಡಾ ಹಗರಣ, ವಕ್ಫ್ ಆಸ್ತಿ ವಿವಾದಗಳಿಂದ ಕೆಂಗೆಟ್ಟಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ 'ಮಂಥ್ಲಿ ಮನಿ' ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆ...
ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಬೆಂಗಳೂರು-ತುಮಕೂರು ರಸ್ತೆ ಕೆ.ಆರ್ ಪುರಂ ಮುಖ್ಯರಸ್ತೆ ಹಾಗೂ ಗೊರಗುಂಟೆಪಾಳ್ಯದಿಂದ ಗೋವರ್ಧನ್ ವೃತ್ತದ ವರೆಗೂ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಭಾನುವಾರ ತಡರಾತ್ರಿಯಿಂದಲೇ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದ್ದು, ಇದರಿಂದ ಅನ್ಯಜಿಲ್ಲೆಯ ಉದ್ಯೋಗಿಗಳು ಪರದಾಡುವಂತಾಗಿದೆ. ತುಮಕೂರು-ಸಿರಾ,...
ಪುತ್ತೂರು: ಕೋಮುಗಲಭೆ ಸಹಿತ ವಿವಿಧ ಕಾರಣಗಳಿಂದ ಕರಾವಳಿ ತಪ್ಪಾಗಿ ಪ್ರತಿಬಿಂಬಿತವಾಗುತ್ತಿದೆ. ಹೀಗಾಗಿ ಇಲ್ಲಿ ಉದ್ಯೋಗ ಸೃಷ್ಟಿಗೆ ಪೂರಕವಾಗಿ ರಾಜ್ಯ ಸರಕಾರವು ಪ್ರತ್ಯೇಕ ಟೂರಿಸಂ ನೀತಿ ಜಾರಿಗೆ ಸಿದ್ಧತೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಪುತ್ತೂರಿನಲ್ಲಿ ನಡೆದ 12ನೇ ವರ್ಷದ...
ಕರಾವಳಿಯಲ್ಲಿ ಕಂಬಳ ಕಲರವ ಮತ್ತೆ ಆರಂಭವಾಗಿದೆ. ಪ್ರತಿ ವಾರಾಂತ್ಯ ತುಳುನಾಡಿನಲ್ಲಿ ಕಂಬಳದ ಕಹಳೆ ಮೊಳಗಲಿದೆ. ಶತಮಾನಗಳ ಹಿಂದೆ ಸಾಂಪ್ರದಾಯಿಕವಾಗಿ ಆರಂಭವಾದ ಕೋಣಗಳ ಓಟ ಇದೀಗ ಹಲವು ಮಾರ್ಪಾಡುಗಳನ್ನು ಕಂಡಿದೆ. ಕಂಬಳ ಕರೆಯಲ್ಲಿ ಕೋಣ ಜೋಡಿಗಳ ಸಂಖ್ಯೆ ಹೆಚ್ಚಿದಂತೆ ನಿರ್ದಿಷ್ಟ ಸಮಯದಲ್ಲಿ ಕೂಟ...
ಬೆಂಗಳೂರು: ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭಾನುವಾರ (ನ.3ರಂದು) ʼಮಠʼ ಸಿನಿಮಾದ ನಿರ್ದೇಶಕ ಗುರುಪ್ರಸಾದ್(52) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಈಗಷ್ಟೇ ಮಾಹಿತಿ ಬರಬೇಕಿದೆ. ಅವರ ಅಪಾರ್ಟ್...