ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಶನಿವಾರ ಮುಂಜಾನೆಯಿಂದಲೇ ಬಿರುಸಿನ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ತಾಯಿ ಚಾಮುಂಡೇಶ್ವರಿಯನ್ನು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಕೂರಿಸಿ ಮೆರವಣಿಗೆ ಮಾಡುವ ಸಮಯ...
ಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಅ.12 ರ ನಸುಕಿನ ಜಾವ ನಡೆದ ಬಗ್ಗೆ ವರದಿಯಾಗಿದೆ. ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ "ಸುಬ್ರಹ್ಮಣ್ಯ" ಎಂಬ ಫಲಕವಿರುವ ಬಸ್ ಎಂಜಿರ ದಲ್ಲಿ ಚಾಲಕನ...
ಹುಬ್ಬಳ್ಳಿಯಲ್ಲಿ 2022ರ ಏಪ್ರಿಲ್ 16ರಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಗುಂಪೊಂದರ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಹಿಂಪಡೆಯಲು ಕರ್ನಾಟಕದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅಂಜುಮನ್-ಎ-ಇಸ್ಲಾಂ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿತ್ತು. ಬಳಿಕ...
ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನವೆಂಬರ್ 1 ಕರ್ನಾಟಕಕ್ಕೆ ಮುಖ್ಯವಾಗಿದೆ. ಕನ್ನಡ ರಾಜ್ಯೋತ್ಸವ ಆಚರಿಸುವ ದಿನವಾಗಿದೆ. ಬೆಂಗಳೂರು ಅಭಿವೃದ್ಧಿ ಸಚಿವನಾಗಿ ನಾನು ಎಲ್ಲಾ ಕಂಪನಿಗಳು ಮತ್ತು ಶಿಕ್ಷಣ ಕೇಂದ್ರಗಳಿಗೆ ಕರ್ನಾಟಕ ಧ್ವಜಾರೋಹಣ ಮಾಡಲು ಆದೇಶಿಸುತ್ತಿದ್ದೇನೆ. ಈ ವರ್ಷ ನವೆಂಬರ್ 1ರಂದು...
ಕನ್ನಡದ ಮೊದಲ ಉಪಗ್ರಹ ವಾಹಿನಿ ಉದಯ ಟಿವಿಯ ಅಧ್ಯಕ್ಷರು, ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿದ್ದಂತ ಸೆಲ್ವಂ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಉದಯ ಟಿವಿಯ ಅಧ್ಯಕ್ಷ ಸೆಲ್ವಂ(84) ಇನ್ನಿಲ್ಲವಾಗಿದ್ದಾರೆ. ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿ, ಕನ್ನಡದ ಮೊಟ್ಟ ಮೊದಲ...
ಭಾರತ ಕಂಡ ಶ್ರೇಷ್ಠ ಉದ್ಯಮಿ, ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಅವರು ಅನಾರೋಗ್ಯದ ಕಾರಣದಿಂದ ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 1991 ರಿಂದ 2012 ರವರೆಗೆ ಟಾಟಾ ಸನ್ಸ್ ಅಧ್ಯಕ್ಷರಾಗಿದ್ದ ಅವರು, ಟಾಟಾ ಸಾಮ್ರಾಜ್ಯವನ್ನು ಹೊಸ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಗುರುವಾರ ಮೂರು ಪ್ರಮುಖ ನಿರ್ಧಾರಗಳಿಗೆ ಅನುಮೋದನೆ ನೀಡಿದೆ. ಇವುಗಳಲ್ಲಿ ಬಲವರ್ಧಿತ ಅಕ್ಕಿ ವಿತರಣೆಗಾಗಿ ದೊಡ್ಡ ಪ್ರಮಾಣದ ಯೋಜನೆ, ಗುಜರಾತ್'ನಲ್ಲಿ ರಾಷ್ಟ್ರೀಯ ಕಡಲ ಪರಂಪರೆ ಸಂಕೀರ್ಣದ ಅಭಿವೃದ್ಧಿ ಮತ್ತು ರಾಜಸ್ಥಾನ ಮತ್ತು ಪಂಜಾಬ್ನ...
ರಾಜಸ್ಥಾನದ 78 ವರ್ಷದ ಗಣಿ ಉದ್ಯಮಿ ಪಿ.ಬಿ. ಓಸ್ವಾಲ್ ಜೈನ್ ಅವರು ಸಾವಿರಾರು ಕೋಟಿ ರೂ. ಮೌಲ್ಯದ ಸ್ವಯಾರ್ಜಿತ ಆಸ್ತಿಯನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಪಾಲನಹಳ್ಳಿಯ ಶ್ರೀ ಶನೈಶ್ಚರ ಮಠಕ್ಕೆ ದಾನ ಮಾಡಿ ಜೈನ ಸನ್ಯಾಸ ದೀಕ್ಷೆ ತೆಗೆದುಕೊಳ್ಳಲು ಹೊರಟಿದ್ದಾರೆ....
ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ...
ಸುರತ್ಕಲ್: ಕೃಷ್ಣಾಪುರದ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್ ಅಲಿ ಸಾವು ಕುರಿತಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್ ಉಪ ಆಯುಕ್ತ ಮನೋಜ್ ಕುಮಾರ್ ನೇತೃತ್ವದ ಪೊಲೀಸರ ತಂಡ ಪ್ರಕರಣದ ಎ1 ಆರೋಪಿ ರಹಮತ್ ಸೇರಿ...