ಬೆಂಗಳೂರು: ಕ್ಯಾಬ್ ಡ್ರೈವರ್‌ನಿಂದ ಲೈಂಗಿಕ ಕಿರುಕುಳಕ್ಕೆ ಸಂತ್ರಸ್ತೆಗೆ 5 ಲಕ್ಷ ರೂಪಾಯಿ ಪರಿಹಾರ ಮತ್ತು ವ್ಯಾಜ್ಯ ವೆಚ್ಚಕ್ಕಾಗಿ 50,000 ರೂಪಾಯಿ ನೀಡುವಂತೆ ಕರ್ನಾಟಕ ಹೈಕೋರ್ಟ್ ಎಎನ್‌ಐ ಟೆಕ್ನಾಲಜೀಸ್ (ಓಲಾ) ಹಾಗೂ ಅದರ ಆಂತರಿಕ ದೂರು ಸಮಿತಿ (ಐಸಿಸಿ) ಗೆ ನಿರ್ದೇಶನ ನೀಡಿತು....
ಮೈತುಂಬ ಎರಡು ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಧರಿಸಿಕೊಂಡು ಎಂಟ್ರಿ ಕೊಟ್ಟ ಗೋಲ್ಡ್ ಸುರೇಶ್ ಬಿಗ್ ಬಾಸ್ 11ರ ಸ್ಪರ್ಧಿ. ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿಕೊಂಡು ಸಿವಿಲ್ ಕನ್ಸ್ಟ್ರಕ್ಷನ್ ಕೆಲಸಗಳನ್ನು ಮಾಡಿಕೊಂಡಿದ್ದಾರೆ. ಇವರು ಮೈಮೇಲೆ ಹಾಕೊಂಡಿರುವ ಗೋಲ್ಡ್ ನಿಂದಲೇ...
ವಿಧಾನಸೌಧದ ಮುಂಭಾಗ ನಡೆದ ಕಿತ್ತೂರು ಉತ್ಸವ ಕಾರ್ಯಕ್ರಮ ನಡೆಯಿತು. ಜ್ಯೋತಿ ಬೆಳಗಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಉತ್ಸವದ ರಥಕ್ಕೆ ಹಸಿರು ನಿಶಾನೆ ತೋರಿಸುವ ವೇಳೆ ಸಿಎಂ ಸಿದ್ದರಾಮಯ್ಯ ಅವರ ಶಲ್ಯಗೆ ಬೆಂಕಿ ತಗುಲಿದೆ. ಕಿತ್ತೂರು...
ಇಲ್ಲೊಬ್ಬ ಮಹಾನುಭಾವ ಬಿಗ್‌ಬಾಸ್‌ಗೆ ಮೈಕ್ ಸರಿ ಮಾಡ್ಕೊಳ್ಳಿ ಅನ್ನೋ ಸೂಚನೆ ನೀಡೋ ಮೂಲಕ ಸಖತ್ ಸುದ್ದಿಯಲ್ಲಿದ್ದಾರೆ. ಆತ ಮತ್ಯಾರೂ ಅಲ್ಲ. ಪುತ್ತೂರಿನ ಧನರಾಜ್ ಆಚಾರ್ಯ ಈತನನ್ನು ಬಿಗ್‌ಬಾಸ್ ಸೀಕ್ರೆಟ್ ರೂಮ್‌ನೊಳಗೆ ಕರೆದು ಏನೋ ಸೂಚನೆ ಕೊಟ್ಟಿದ್ದಾರೆ. ಅದಕ್ಕೆ ಕೊಂಚ ಸಂಕೋಚದಿಂದಲೇ ಇವರು,...
ಮುಡಾ ಹಗರಣದಲ್ಲಿ ಈಗ ಜಾರಿ ನಿರ್ದೇಶನಾಲಯ ಎಂಟ್ರಿ ಆಗಿದೆ. ಇದರಿಂದಾಗಿ ಯಾವುದೇ ಕ್ಷಣದಲ್ಲಿ ಸಿಎಂ ನಿವಾಸದ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಕಾಣುತ್ತಿದೆ. ಸಿಎಂ ನಿವಾಸದ ಮೇಲಿನ ದಾಳಿಯ ಕುರಿತು ಕಳೆದ ರಾತ್ರಿ ಗಂಭೀರ ಚರ್ಚೆಯಾಗಿದೆ. ದಾಳಿಯ ವೇಳೆ ಪ್ರಕರಣ...
ಪ್ರೀತಿಸಿ ಮದುವೆಯಾಗುವುದಾಗಿ ಪೊಲೀಸ್ ಪೇದೆ ಯುವತಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ. ಪೊಲೀಸ್ ಪೇದೆ ವಿರುದ್ಧ ಮಹಿಳಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೆಎಸ್‌ಆರ್‌ಪಿ ಪೊಲೀಸ್ ಪೇದೆ ಯಲ್ಲಾಲಿಂಗ ಮೇತ್ರೆ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಯುವತಿಗೆ...
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧದ ಆರೋಪಗಳು ಮತ್ತು ಮುಡಾ ಹಗರಣ ಸಂಬಂಧ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಪತ್ನಿ ಪಡೆದಿದ್ದಾರೆ ಎನ್ನಲಾದ 14 ಸೈಟ್ಗಿಂತ ಹಳೆಯ ದೊಡ್ಡ ಕೇಸ್ ಇದೆ ಎಂದು ಹೊಸ ಬಾಂಬ್...
ಕಾರ್ಕಳ: ಕಾರ್ಕಳ- ಧರ್ಮಸ್ಳಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಘಟನೆ ಸೆ. 30ರ ಸೋಮವಾರ ನಡೆದಿದೆ. ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಬೈಕಿನಲ್ಲಿದ್ದ ನಾಲ್ಕು ಮಂದಿ...
ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕಿದ್ದ ನಿರ್ಬಂಧವನ್ನು ಇಂದು ಸುಪ್ರೀಂ ಕೋರ್ಟ್ ತೆರವುಗೊಳಿಸಿ ಆದೇಶ ಹೊರಡಿಸಿದೆ. ಇತ್ತ ಅನುಮತಿ ದೊರೆಯುತ್ತಿದ್ದಂತೆ ಬಳ್ಳಾರಿಯಲ್ಲಿ ರೆಡ್ಡಿ ಬೆಂಬಲಿಗರು ಫುಲ್ ಖುಷ್ ಆಗಿದ್ದಾರೆ. ಇನ್ನು ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಟಿವಿ9 ಜೊತೆ ಜನಾರ್ದನ...
ಬಹುಬೇಡಿಕೆಯ ರಸ್ತೆಗಳಿಗೆ ಆದ್ಯತೆಯ ಮೇಲೆ ಅನುದಾನ ನೀಡಲಾಗುತ್ತದೆ- ಶಾಸಕ ಅಶೋಕ್ ರೈಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ನಾಲ್ಕು ಗ್ರಾ.ಪಂ. ವ್ಯಾಪ್ತಿಯ ನಾಲ್ಕು ರಸ್ತೆಗಳ ಅಭಿವೃದ್ಧಿಗೆ ತಲಾ ರೂ 2 ಕೋಟಿಯಂತೆ ಒಟ್ಟು 8 ಕೋಟಿ ಅನುದಾನ ಬಿಡುಗಡೆಯಾಗಿದ್ದು ಈ ನಾಲ್ಕು ರಸ್ತೆಗಳು...