ದಾವಣಗೆರೆ, ಸೆ.29– ಕಾಂಗ್ರೆಸ್ ಸರ್ಕಾರ ಉರುಳಿಸಲು ನಮ್ಮವರೇ 1 ಸಾವಿರ ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ ಎಂದು ಸ್ವಪಕ್ಷೀಯರ ವಿರುದ್ದವೇ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಪೋಟಕ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ...
ಮಂಡ್ಯದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಎಮ್ಎಲ್ಸಿ ಸಿಪಿ ಯೋಗೇಶ್ವರ್, ‘ ಚುನಾವಣೆ ಮುಂದಿನ ತಿಂಗಳು 10 ರಂದು ಘೋಷಣೆ ಆಗಬಹುದು. ಎರಡೂ ಪಕ್ಷದ ತೀರ್ಮಾನಕ್ಕೆ ಬದ್ದರಾಗಿರಬೇಕಿರುತ್ತದೆ. ಬಿಜೆಪಿ , ಜೆಡಿಎಸ್ ರಾಷ್ಟ್ರ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ನಮ್ಮ ವರಿಷ್ಠರ...
*ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರಿಗೆ ಆಹ್ವಾನ* ಪುತ್ತೂರು:ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.)ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024...
ನವದೆಹಲಿ: ಕೇಂದ್ರ ಸರ್ಕಾರವು ಕಾರ್ಮಿಕರ ಕನಿಷ್ಟ ವೇತನವನ್ನು 1,035ಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಈ ಆದೇಶ ಅಕ್ಟೋಬರ್ 1ರಿಂದಲೇ ಜಾರಿಗೆ ಬರಲಿದೆ. ಅಸಂಘಟಿತ ನೌಕರರನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವೇತನ ದರಕ್ಕೆ ಪರಿಷ್ಕರಣೆ ಮಾಡುವ ಮೂಲಕ ಕನಿಷ್ಠ ವೇತನ...
ಓಟ್ಸ್ ಅನ್ನು ವೈಜ್ಞಾನಿಕವಾಗಿ ಅವೆನೊ ಸಟಿವಾ ಎಂದು ಕರೆಯಲಾಗುತ್ತದೆ, ಇದು ಸಸ್ಯ ಸಾಮ್ರಾಜ್ಯಕ್ಕೆ ಮತ್ತು ಸಸ್ಯಗಳಲ್ಲಿನ 'ಅವೆನೊ' ಕುಲಕ್ಕೆ ಸೇರಿದೆ. ಭಾರತದಲ್ಲಿ ಓಟ್ಸ್ ಅನ್ನು 'ಜೈ' ಎಂದೂ ಕರೆಯುತ್ತಾರೆ. ಭಾರತದಲ್ಲಿ ಓಟ್ಸ್ ಕೃಷಿಯನ್ನು ಹರಿಯಾಣ ಮತ್ತು ಪಂಜಾಬ್‌ನಲ್ಲಿ ವ್ಯಾಪಕವಾಗಿ ಮಾಡಲಾಗುತ್ತದೆ, ಈ...
ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರಾಮೀಣ ಪತ್ರಕರ್ತರಿಗೆ ವೃತ್ತಿಗೆ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ವಿತರಣೆಗೆ ಸರ್ಕಾರ ಆದೇಶಿಸಿದೆ.ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ...
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಹಗುರವಾಗಿ ಮಾತನಾಡಿದ್ದಾರೆ. ಹೈಕೋರ್ಟ್ ರಾಜ್ಯಪಾಲರ ನಿರ್ಧಾರ ಎತ್ತಿಹಿಡಿದು ತನಿಖೆಗೆ ಆದೇಶಿಸಿದ್ದು ರಾಜಕೀಯ ತೀರ್ಪು ಎಂದು ಸಚಿವ ಬಿ.ಝಡ್.ಜಮೀರ್ ಅಹ್ಮದ್...
ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ. ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು...
ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ ಇಲಾಖಾ ಅಧಿಕಾರಿ ಜೊತೆ ಶಾಸಕ ಅಶೋಕ್ ರೈ ಮಾತುಕತೆ ಪುತ್ತೂರು: ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಕ್ರೀಡಾಮತ್ತು ಯುವ ಸಬಲೀಕರಣ ಇಲಾಖೆಯ...
ಪುತ್ತೂರು : ಮುಡಾ ಪ್ರಕರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ವಜಾಗೊಳಿಸಿದೆ. ತಕ್ಷಣಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಒಳ್ಳೆಯ ಮೇಲ್ಪಂಕ್ತಿ ಹಾಕಿ ಎಂದು ಪುತ್ತೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ...