ಮಂಗಳೂರು: ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ....
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕೊನೆಗೂ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಸುದೀರ್ಘ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟಿಸಿದ್ದು, ರಾಜ್ಯಪಾಲರ...
ಬೆಂಗಳೂರು : ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಮಹತ್ವದ ಸೂಚನೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ...
ಬೆಂಗಳೂರು: ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶನಿವಾರ ಲೋಕಾಯುಕ್ತರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದ ಪೊಲೀಸ್ ವಿಭಾಗವು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿತ್ತು. ಅದರಂತೆ ಮಾಜಿ...
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಒಕ್ಕಲಿಗ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಕ್ರವಾರ ಮನವಿ ಮಾಡಿದ್ದಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ನೇತೃತ್ವದಲ್ಲಿ ತೆರಳಿದ್ದ...
ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ, ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಜುಲೈ ತಿಂಗಳಲ್ಲಿ ಗಮನಾರ್ಹವಾದ 2.94 ಮಿಲಿಯನ್ ಹೊಸ ಚಂದಾದಾರರನ್ನು ಕಂಡಿದೆ. ಆದರೆ ಖಾಸಗಿ ಟೆಲಿಕಾಂ ಆಪರೇಟರ್‌ಗಳಾದ ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್...
ದಕ್ಷಿಣ ಕನ್ನಡ: ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ಓರ್ವ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್ನಿಂದ ಸೊಂಕು ಸಾಮೂಹಿಕವಾಗಿ ಹರಡಿರುವ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರು ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು,...
ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಮಾಡಬೇಕು ಅನ್ನೋದು ಹಲವು ಹಿಂದು ಸಂಘಟನೆಗಳ ಕೂಗು. ಅನೇಕ ದೇವಸ್ಥಾನಗಳು ಇದನ್ನು ಮಾಡಿವೆ ಕೂಡ. ಮಹಿಳೆಯರು, ಪುರುಷರು ವಿದೇಶಿ ವಸ್ತ್ರಗಳನ್ನು ಹಾಕಿಕೊಂಡು ಬರುವುದನ್ನು ನಿಷೇಧಿಸಲಾಗಿದೆ. ದೇವಸ್ಥಾನಕ್ಕೆ ಬರುವಾಗ ಸಾಂಪ್ರದಾಯಿಕ ಉಡುಗೆಗಳನ್ನು ಹಾಕಿಕೊಂಡು ಬರುವಂತೆ ದೇವಸ್ಥಾನ ಆಡಳಿತ ಮಂಡಳಿ...
ಚಿಕ್ಕಬಳ್ಳಾಪುರ: ಹೆದ್ದಾರಿಯಲ್ಲಿ ಸತ್ತು ಬಿದ್ದಿದ್ದ ನಾಯಿಯನ್ನ ಎತ್ತಲು ಹೋಗಿ ಭೀಕರ ಅಪಘಾತ ಯುವಕ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೂನೇಗಲ್ ಬಳಿ ಈ ದುರ್ಘಟನೆ ನಡೆದಿದೆ. ಯುವಕರು ಹೆದ್ದಾರಿಯಲ್ಲಿ ಅಪಘಾತಗಳಾಗುತ್ತೆ ಅಂತ ಸತ್ತ ನಾಯಿಯನ್ನ ಎತ್ತಲು...
ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ...