ರಾಜ್ಯದಲ್ಲೆಡೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಮನೆಮಾತಾಗಿದೆ. ಈ ಸಂಘವು ಮಹಿಳಾ ಸಬಲೀಕರಣದ ಉದ್ದೇಶದೊಂದಿಗೆ ಸಾಲ ಸೌಲಭ್ಯ ನೀಡುತ್ತಿದೆ. ಆದರೆ, ಈ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕರೊಬ್ಬರು ಗಂಭೀರವಾದ ಆರೋಪ ಮಾಡಿದ್ದಾರೆ. ʼಅದು ಹೆಸರಿಗಷ್ಟೇ ಧರ್ಮಸ್ಥಳ ಸಂಘ, ಆದರೆ ಅದರಲ್ಲಿ...
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಂತರಿಕ ಚುನಾವಣೆಗೆ ಶಾಸಕ ಯಶಪಾಲ್ ಸುವರ್ಣ ಬೆಂಬಲ ಕೋರಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಭ್ಯರ್ಥಿ ಅರ್ಜುನ್ ನಾಯರಿ ಎಂಬ ವಿಷಯ ಸದ್ಯ ಸಂಚಲನ ಮೂಡಿಸಿರುವ ಘಟನೆ. ಪರ ವಿರೋಧ ಹಾಗೂ ಸಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆಗೆ...
ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಶರಣ್ ಪಂಪ್‌ವೆಲ್ ಆಗಮಿಸಿದ್ದಾರೆ ಮಂಡ್ಯ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂದೂಗಳೆಲ್ಲಾ ಒಟ್ಟಾಗಿ ದಾಳಿ ಮಾಡಿದರೆ ಏನಾಗಬಹುದು ಎಂದು ಶರಣ್ ಪಂಪ್ ವೆಲ್...
ಸಿಎಂ ಸಿದ್ದರಾಮಾಯ್ಯನವರ ಕನಸಿನ ಕೂಸಾದ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಮತ್ತೆ ಗ್ರಹಣ ಹಿಡಿದಿದೆ. ಅಕ್ಕಿ ಬದಲಿಗೆ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತಿದ್ದು, ಕಳೆದ ಮೂರು ತಿಂಗಳಿನಿಂದ ಹಣ ವರ್ಗಾವಣೆಯಾಗಿಲ್ಲ. ಇದೀಗ ಅನ್ನಭಾಗ್ಯ ಫಾಲಾನುಭವಿಗಳು ಸರ್ಕಾರಕ್ಕೆ...
ಜೀವ ಬೆದರಿಕೆ, ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ, ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರನ್ನು ಶನಿವಾರ (ಸೆ.14) ಸಂಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಕೋಲಾರದಲ್ಲಿ ಪೊಲೀಸರು ಶಾಸಕ ಮುನಿರತ್ನ ಅವರನ್ನು ವಶಕ್ಕೆ...
ಮಧುಗಿರಿಯ ಕಾಂಗ್ರೆಸ್ ಶಾಸಕ ಸಚಿವ ಕೆ.ಎನ್ ರಾಜಣ್ಣ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ರಾಜಣ್ಣ ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶನಿವಾರ ಘೋಷಣೆ ಮಾಡಿದರು. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತೇನೆ ಎಂದಿದ್ದಾರೆ. ಮುಂದಿನ...
ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಪ್ರತಿಷ್ಟಿತ ಪಾರ್ತಿಸುಬ್ಬ ಪ್ರಶಸ್ತಿಗೆ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಆಯ್ಕೆಗೊಂಡಿದ್ದಾರೆ. ಉಳಿದಂತೆ ಐವರಿಗೆ ಗೌರವ ಪ್ರಶಸ್ತಿ, 10 ಮಂದಿಗೆ ಯಕ್ಷಸಿರಿ ಪ್ರಶಸ್ತಿ, ಹಾಗೂ 1 ದತ್ತಿನಿಧಿ ಪ್ರಶಸ್ತಿ...
ರಾಜ್ಯದಲ್ಲಿ ಒಗ್ಗಟ್ಟಿನ ಕೊರತೆಯಿಂದಾಗಿ 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ಅಧಿಕಾರ ಕಳೆದುಕೊಂಡಿರುವ ಬಿಜೆಪಿಗೆ ಸದ್ಯ ಸಂಘ ಖಡಕ್ ಮಾರ್ಗದರ್ಶನ ಮಾಡಿದೆ. ಬಿಜೆಪಿಯ ಹಿರಿಯ ನಾಯಕರ ಜೊತೆ ಸಭೆ ನಡೆಸಿರುವ ಸಂಘದ ಪ್ರಮುಖ ಸದಸ್ಯರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ...
ನಾಗಮಂಗಲ : ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣ ಇನ್ ಸ್ಪೆಕ್ಟರ್ ಅಶೋಕ್ ಕುಮಾರ್ ಅಮಾನತು ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು...
ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಆರೋಪಿಗಳು ಯಾವುದೇ ಧರ್ಮದವರಾಗಿರಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರು, ಸೆ.12: ಮಂಡ್ಯ...