ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧದ ಆರೋಪಗಳು ಮತ್ತು ಮುಡಾ ಹಗರಣ ಸಂಬಂಧ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಪತ್ನಿ ಪಡೆದಿದ್ದಾರೆ ಎನ್ನಲಾದ 14 ಸೈಟ್ಗಿಂತ ಹಳೆಯ ದೊಡ್ಡ ಕೇಸ್ ಇದೆ ಎಂದು ಹೊಸ ಬಾಂಬ್...
ಕಾರ್ಕಳ: ಕಾರ್ಕಳ- ಧರ್ಮಸ್ಳಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಘಟನೆ ಸೆ. 30ರ ಸೋಮವಾರ ನಡೆದಿದೆ. ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಬೈಕಿನಲ್ಲಿದ್ದ ನಾಲ್ಕು ಮಂದಿ...
ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕಿದ್ದ ನಿರ್ಬಂಧವನ್ನು ಇಂದು ಸುಪ್ರೀಂ ಕೋರ್ಟ್ ತೆರವುಗೊಳಿಸಿ ಆದೇಶ ಹೊರಡಿಸಿದೆ. ಇತ್ತ ಅನುಮತಿ ದೊರೆಯುತ್ತಿದ್ದಂತೆ ಬಳ್ಳಾರಿಯಲ್ಲಿ ರೆಡ್ಡಿ ಬೆಂಬಲಿಗರು ಫುಲ್ ಖುಷ್ ಆಗಿದ್ದಾರೆ. ಇನ್ನು ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಟಿವಿ9 ಜೊತೆ ಜನಾರ್ದನ...
ಬಹುಬೇಡಿಕೆಯ ರಸ್ತೆಗಳಿಗೆ ಆದ್ಯತೆಯ ಮೇಲೆ ಅನುದಾನ ನೀಡಲಾಗುತ್ತದೆ- ಶಾಸಕ ಅಶೋಕ್ ರೈಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ನಾಲ್ಕು ಗ್ರಾ.ಪಂ. ವ್ಯಾಪ್ತಿಯ ನಾಲ್ಕು ರಸ್ತೆಗಳ ಅಭಿವೃದ್ಧಿಗೆ ತಲಾ ರೂ 2 ಕೋಟಿಯಂತೆ ಒಟ್ಟು 8 ಕೋಟಿ ಅನುದಾನ ಬಿಡುಗಡೆಯಾಗಿದ್ದು ಈ ನಾಲ್ಕು ರಸ್ತೆಗಳು...
ದಾವಣಗೆರೆ, ಸೆ.29– ಕಾಂಗ್ರೆಸ್ ಸರ್ಕಾರ ಉರುಳಿಸಲು ನಮ್ಮವರೇ 1 ಸಾವಿರ ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ ಎಂದು ಸ್ವಪಕ್ಷೀಯರ ವಿರುದ್ದವೇ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಪೋಟಕ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ...
ಮಂಡ್ಯದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಎಮ್ಎಲ್ಸಿ ಸಿಪಿ ಯೋಗೇಶ್ವರ್, ‘ ಚುನಾವಣೆ ಮುಂದಿನ ತಿಂಗಳು 10 ರಂದು ಘೋಷಣೆ ಆಗಬಹುದು. ಎರಡೂ ಪಕ್ಷದ ತೀರ್ಮಾನಕ್ಕೆ ಬದ್ದರಾಗಿರಬೇಕಿರುತ್ತದೆ. ಬಿಜೆಪಿ , ಜೆಡಿಎಸ್ ರಾಷ್ಟ್ರ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ನಮ್ಮ ವರಿಷ್ಠರ...
*ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರಿಗೆ ಆಹ್ವಾನ* ಪುತ್ತೂರು:ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.)ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024...
ನವದೆಹಲಿ: ಕೇಂದ್ರ ಸರ್ಕಾರವು ಕಾರ್ಮಿಕರ ಕನಿಷ್ಟ ವೇತನವನ್ನು 1,035ಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಈ ಆದೇಶ ಅಕ್ಟೋಬರ್ 1ರಿಂದಲೇ ಜಾರಿಗೆ ಬರಲಿದೆ. ಅಸಂಘಟಿತ ನೌಕರರನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವೇತನ ದರಕ್ಕೆ ಪರಿಷ್ಕರಣೆ ಮಾಡುವ ಮೂಲಕ ಕನಿಷ್ಠ ವೇತನ...
ಓಟ್ಸ್ ಅನ್ನು ವೈಜ್ಞಾನಿಕವಾಗಿ ಅವೆನೊ ಸಟಿವಾ ಎಂದು ಕರೆಯಲಾಗುತ್ತದೆ, ಇದು ಸಸ್ಯ ಸಾಮ್ರಾಜ್ಯಕ್ಕೆ ಮತ್ತು ಸಸ್ಯಗಳಲ್ಲಿನ 'ಅವೆನೊ' ಕುಲಕ್ಕೆ ಸೇರಿದೆ. ಭಾರತದಲ್ಲಿ ಓಟ್ಸ್ ಅನ್ನು 'ಜೈ' ಎಂದೂ ಕರೆಯುತ್ತಾರೆ. ಭಾರತದಲ್ಲಿ ಓಟ್ಸ್ ಕೃಷಿಯನ್ನು ಹರಿಯಾಣ ಮತ್ತು ಪಂಜಾಬ್‌ನಲ್ಲಿ ವ್ಯಾಪಕವಾಗಿ ಮಾಡಲಾಗುತ್ತದೆ, ಈ...
ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರಾಮೀಣ ಪತ್ರಕರ್ತರಿಗೆ ವೃತ್ತಿಗೆ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ವಿತರಣೆಗೆ ಸರ್ಕಾರ ಆದೇಶಿಸಿದೆ.ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ...