ರಾಜ್ಯದಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯಗಳ ಹಾವಳಿಯನ್ನು ನಿಗ್ರಹಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಅನ್ನು ಸ್ಥಾಪಿಸಿದೆ. ಹೊಸದಾಗಿ ರಚಿಸಲಾದ ಈ ಕಾರ್ಯಪಡೆಗೆ ಒಟ್ಟು 66 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಾದಕ...
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ, ದಲಿತರ ಹಣ ಕಳ್ಳತನ ಮಾಡಿರುವುದರ ವಿರುದ್ಧ, ಕಾನೂನು ಸುವ್ಯವಸ್ಥೆ ಹಾಳಾಗಿರುವುದರ ವಿರುದ್ಧ, ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ, ಇನ್ನೂ ಅನೇಕ ವಿಷಯಗಳ ವಿರುದ್ಧ ನಾವು ಜನಾಂದೋಲನ ರೂಪಿಸಿ, ನಾವೆಲ್ಲರೂ ಒಟ್ಟಾಗಿ ಹೋರಾಡೋಣ...
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳ ಮೇಲೆ ನಿರಂತರ ನಿಗಾ ಇರಿಸಲಾಗಿದ್ದು, ಸುಳ್ಳುಸುದ್ದಿ ಹರಡಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ ಪರಮೇಶ್ವರ್, 'ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆಗೆ...
‘ಮನೆಮನೆಗೆ ಪೊಲೀಸ್’ ಎಂಬ ವಿನೂತನ ಕಾರ್ಯಕ್ರಮಕ್ಕೆ ಕರ್ನಾಟಕ ಪೊಲೀಸ್ ಇಲಾಖೆ ಕಳೆದ ವಾರ ಚಾಲನೆ ಕೊಟ್ಟಿದೆ. ಪೊಲೀಸರು ಮತ್ತು ನಾಗರಿಕ ಜಗತ್ತಿನ ನಡುವಿನ ಅಂತರವನ್ನು ಕಡಿಮೆ ಮಾಡಿ, ಅವರ ಮಧ್ಯೆ ಬಾಂಧವ್ಯವನ್ನು ಬೆಸೆದು, ನಾಗರಿಕರು ಕಾನೂನನ್ನು ಕೈಗೆತ್ತಿಕೊಳ್ಳದೇ ಪೊಲೀಸರ ಜೊತೆ ಸಹಕರಿಸುವಂತೆ ಮಾಡುವುದಕ್ಕಾಗಿ...
ಬೆಂಗಳೂರು: ಭಾರತೀಯ ನ್ಯಾಯ ಸಂಹಿತೆಯ ನಾಲ್ಕು ಕಾಯ್ದೆಗಳಡಿ ಎಫ್ಐಆರ್ ದಾಖಲಿಸುವ ಮುನ್ನ ತನಿಖಾಧಿಕಾರಿಗಳು ಕಡ್ಡಾಯವಾಗಿ ಮೇಲಾಧಿಕಾರಿಗಳ ಅನುಮತಿ ಪಡೆಯುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ ಎಂ.ಎ. ಸಲೀಂ ಅವರು ಸುತ್ತೋಲೆ ಹೊರಡಿಸಿದ್ದಾರೆ. ಬಿಎನ್‌ಎಸ್‌ನ 304, 103(2), 111 ಹಾಗೂ 113(B) ಕಾಯ್ದೆಯಡಿ ಪ್ರಕರಣ...
ಬೆಂಗಳೂರು: 2028 ರಲ್ಲಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ. ಚರ್ಚೆಗೆ ಕರೆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಚುನಾವಣೆ ಮಾಡುವಂತೆ ಹೇಳುತ್ತಾರೆ. ಐದು ವರ್ಷಗಳ ಕಾಲ ನಮ್ಮ ಸರ್ಕಾರ ಅಧಿಕಾರದಲ್ಲಿ ಇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಜಿಎಸ್‌ಟಿ ನೋಂದಾಯಿಸದೆ ಯುಪಿಐ ಮೂಲಕ 40 ಲಕ್ಷ ರೂ. ಗಿಂತ ಹೆಚ್ಚು ಹಣ ವರ್ಗಾವಣೆ ಮಾಡಿರುವ ಬೆಂಗಳೂರಿನ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿದ್ದು, ದಂಡ ಪಾವತಿಸುವಂತೆ ಸೂಚಿಸಿದೆ. ಈ ವಿಚಾರ ಇದೀಗ ರಾಜಕೀಯ ತಿರುವು ಪಡೆದಿದ್ದು...
ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ 2025ರ ಕಾರ್ಣಿಕ ಭವಿಷ್ಯ ಹೊರಬಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಶಾಸಕರ ಮನಸ್ಸು ಕದಲಿದರೆ ಸಿಎಂ ಬದಲಾವಣೆ ಖಚಿತ ಎಂದು ಗೊರವಯ್ಯ ಕಾರ್ಣಿಕ ನುಡಿದಿದ್ದಾರೆ. ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ 2025ರ ಕಾರ್ಣಿಕ ಭವಿಷ್ಯ ಹೊರಬಿದ್ದು,...
ಮಂಗಳೂರು : ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ ನೀಡಿದ್ದಾರೆ. ಅಧಿಕಾರವಹಿಸಿಕೊಂಡ ಎರಡು ವರ್ಷಗಳಲ್ಲಿ ರಾಜೀನಾಮೆ ನೀಡಿದ್ದು, ಸದ್ಯ ಸುದ್ದಿಯಲ್ಲಿದೆ. ಕರ್ಣಾಟಕ ಬ್ಯಾಂಕಿನ ಎಂಡಿ ಮತ್ತು ಸಿಇಒ ಹುದ್ದೆಗೆ ಶ್ರೀಕೃಷ್ಣನ್ ಹರಿಹರ ಶರ್ಮಾ...
ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೋಮವಾರ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆಗೆ ಯತ್ನ ನಡೆಸಿದಾಗ...