ಮಂಗಳೂರು: ಸರಕಾರದ ವತಿಯಿಂದ ಮೂಡುಬಿದಿರೆ ಕ್ಷೇತ್ರದ ಪಿಲಿಕುಳದಲ್ಲಿ ಕಂಬಳ ಆಯೋಜನೆಗೆ ನಿರ್ಧರಿಸುವ ಬಗ್ಗೆ ಮಾಹಿತಿಯಿದೆ. ಆದರೆ ಇದರ ಪೂರ್ವಭಾವಿ ಸಭೆ, ಕರೆ ನಿರ್ಮಾಣಕ್ಕೆ ಚಾಲನೆ ಸೇರಿದಂತೆ ಯಾವುದೇ ಸಭೆಗೆ ಸ್ಥಳೀಯ ಶಾಸಕನಾದ ನನ್ನನ್ನು ಆಹ್ವಾನಿಸದೆ ಅಗೌರವ ತೋರಿಸಲಾಗಿದೆ. ಹೀಗಾಗಿ ಜಿಲ್ಲಾಧಿಕಾರಿ ವಿರುದ್ಧ...
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ...
ಚಂಡೀಗಢ; ಮಾಜಿ ಉಪಪ್ರಧಾನಿ ದೇವಿ ಲಾಲ್ ಅವರ ಪುತ್ರ ಇಂಧನ ಮತ್ತು ಬಂಧಿಖಾನೆ ಸಚಿವ ರಂಜಿತ್ ಚೌತಾಲಾ(79) ಅವರು ತಮ್ಮ ಬೆಂಬಲಿಗರೊಂದಿಗಿನ ಸಭೆಯ ನಂತರ ಪಕ್ಷ ತೊರೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ. ಅಕ್ಟೋಬರ್ 5 ರಂದು ನಡೆಯುವ ಹರಿಯಾಣ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ...
ನವದೆಹಲಿ: ಕೇಜ್ರಿವಾಲ್ ಅವರು ಜಾಮೀನು ನಿರಾಕರಣೆಯನ್ನು ಪ್ರಶ್ನಿಸಿ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದರ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನ ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್...
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಲಿಲ್ಲ. ಅಂದಿನ ಬಿಜೆಪಿ ಸರಕಾರದಿಂದ ಪೊಲೀಸ್ ಇಲಾಖೆಗೆ ಒತ್ತಡ ಬಂದ ಕಾರಣ ಆರೋಪಿಗಳನ್ನು ಹಿಡಿಯಲು ಆಗಲಿಲ್ಲ. ಇದಕ್ಕೆ ಬಿಜೆಪಿಯೇ ಮೂಲ ಕಾರಣ. ಹಾಗಾಗಿಯೇ ಕರ್ನಾಟಕಕ್ಕೆ ಒಬ್ಬಯೋಗಿ ಬೇಕು ಎಂದು ಹೇಳಿದ್ದಾರೆ. ಅವರು ವಿಶ್ವಹಿಂದೂ ಪರಿಷದ್,...
ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ ವಿಧಾನಸಭಾ ಕ್ಷೇತ್ರದ ಸಂಗಲ್ದನ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಅವರ ಕಾರ್ಪೊರೇಟ್ ವಲಯದ ಸ್ನೇಹಿತರಿಂದ ನಡೆಯುತ್ತಿದೆ ಎಂದು ಟೀಕಿಸಿದರು. ಜಮ್ಮು ಮತ್ತು ಕಾಶ್ಮೀರದ...
ಬೆಂಗಳೂರು: ಮಲಯಾಳ ಚಿತ್ರರಂಗದಲ್ಲಿನ ಲೈಂಗಿಕ ದೌರ್ಜನ್ಯ ಕುರಿತು ರಚಿಸಲಾಗಿದ್ದ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಕೇರಳದಲ್ಲಿ ಕೋಲಾಹಲ ಸೃಷ್ಟಿಸಿದೆ. ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ ನೀಡಿ ನಂತರ ಅಮ್ಮನ ಕಾರ್ಯಕಾರಿ ಸಮಿತಿಯನ್ನೇ ವಿಸರ್ಜಿಸಿದ್ದಾಗಿ ಘೋಷಿಸಿದ್ದರು. ...
ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಮಾಣಿಯಲ್ಲಿ ಹೆದ್ದಾರಿ ಕಾಮಗಾರಿ ವೇಳೆ ಉಂಟಾದ ಅವ್ಯವಸ್ಥೆಯ ಬಗ್ಗೆ ಗ್ರಾಮಸ್ಥರು ಶಾಸಕ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದು ಮಂಗಳವಾರ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಮಗಾರಿಯಿಂದ ಆಗಿರುವ ತೊಂದರೆಯ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರಲ್ಲಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್. ಬೆಂಗಳೂರು: ಜಿಂದಾಲ್ ಕಂಪನಿಗೆ ಕಡಿಮೆ ದರದಲ್ಲಿ ಭೂಮಿ ಕೊಡಲು ಅಪ್ಪನ ಮನೆ ಆಸ್ತಿನಾ ಎಂಬ ಹೇಳಿಕೆಗೆ ಶಾಸಕ ಅರವಿಂದ್ ಬೆಲ್ಲದ್ ಸಿಎಂ ಸಿದ್ದರಾಮಯ್ಯಗೆ ಕ್ಷಮೆ ಕೇಳಿದ್ದಾರೆ. ಜಿಂದಾಲ್ ಕಂಪನಿಗೆ...
ಪುತ್ತೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸತೀಶ್ ಜಿ.ಜೆ ಅವರ ನೇತೃತ್ವದಲ್ಲಿ ಬೆಂಗಳೂರಿನ...