ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್
ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ
ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ
ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.
ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ
ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ರಾಜ್ಯ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ತನಿಖೆಗೆ ಆಗ್ರಹ: ಸಮಿತಿ ರಚಿಸುವಂತೆ ಸಿಎಂಗೆ ಮನವಿ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ತನಿಖೆಗೆ ಆಗ್ರಹ: ಸಮಿತಿ ರಚಿಸುವಂತೆ ಸಿಎಂಗೆ ಮನವಿ

ಬೆಂಗಳೂರು: ಮಲಯಾಳ ಚಿತ್ರರಂಗದಲ್ಲಿನ ಲೈಂಗಿಕ ದೌರ್ಜನ್ಯ ಕುರಿತು ರಚಿಸಲಾಗಿದ್ದ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಕೇರಳದಲ್ಲಿ ಕೋಲಾಹಲ ಸೃಷ್ಟಿಸಿದೆ. ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ ನೀಡಿ ನಂತರ ಅಮ್ಮನ ಕಾರ್ಯಕಾರಿ ಸಮಿತಿಯನ್ನೇ ವಿಸರ್ಜಿಸಿದ್ದಾಗಿ ಘೋಷಿಸಿದ್ದರು. ...

ಮತ್ತಷ್ಟು ಓದುDetails

ಪೆರ್ನೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಶಾಸಕ ಅಶೋಕ್ ರೈಯವರಿಂದ ಪರಿಶೀಲನೆ

ಪೆರ್ನೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಶಾಸಕ ಅಶೋಕ್ ರೈಯವರಿಂದ ಪರಿಶೀಲನೆ

ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಮಾಣಿಯಲ್ಲಿ ಹೆದ್ದಾರಿ ಕಾಮಗಾರಿ ವೇಳೆ ಉಂಟಾದ ಅವ್ಯವಸ್ಥೆಯ ಬಗ್ಗೆ ಗ್ರಾಮಸ್ಥರು ಶಾಸಕ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದು ಮಂಗಳವಾರ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಮಗಾರಿಯಿಂದ ಆಗಿರುವ ತೊಂದರೆಯ...

ಮತ್ತಷ್ಟು ಓದುDetails

ಬೆಂಗಳೂರು: ಮುಖ್ಯಮಂತ್ರಿ ‌ಸಿದ್ದರಾಮಯ್ಯರಲ್ಲಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್.

ಬೆಂಗಳೂರು: ಮುಖ್ಯಮಂತ್ರಿ ‌ಸಿದ್ದರಾಮಯ್ಯರಲ್ಲಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್.

ಬೆಂಗಳೂರು: ಮುಖ್ಯಮಂತ್ರಿ ‌ಸಿದ್ದರಾಮಯ್ಯರಲ್ಲಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್. ಬೆಂಗಳೂರು:‌ ಜಿಂದಾಲ್ ಕಂಪನಿಗೆ ಕಡಿಮೆ ದರದಲ್ಲಿ ಭೂಮಿ ಕೊಡಲು ಅಪ್ಪನ ಮನೆ ಆಸ್ತಿನಾ ಎಂಬ ಹೇಳಿಕೆಗೆ ಶಾಸಕ ಅರವಿಂದ್ ಬೆಲ್ಲದ್ ಸಿಎಂ ಸಿದ್ದರಾಮಯ್ಯಗೆ ಕ್ಷಮೆ ಕೇಳಿದ್ದಾರೆ. ಜಿಂದಾಲ್ ಕಂಪನಿಗೆ...

ಮತ್ತಷ್ಟು ಓದುDetails

ಪುತ್ತೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ. ಬೆಂಗಳೂರಿನ ಹೊಟೇಲ್ ನಲ್ಲಿ ಮಹಜರು..!

ಪುತ್ತೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ.   ಬೆಂಗಳೂರಿನ ಹೊಟೇಲ್ ನಲ್ಲಿ ಮಹಜರು..!

ಪುತ್ತೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅರುಣ್ ಕುಮಾ‌ರ್ ಪುತ್ತಿಲ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆ ಇನ್ಸ್‌ ಪೆಕ್ಟರ್ ಸತೀಶ್ ಜಿ.ಜೆ ಅವರ ನೇತೃತ್ವದಲ್ಲಿ ಬೆಂಗಳೂರಿನ...

ಮತ್ತಷ್ಟು ಓದುDetails

ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ ಮಂಜೂರು ಆರೋಪ: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲರು

ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ ಮಂಜೂರು ಆರೋಪ: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲರು

ಪ್ರಭಾವ ಬಳಸಿ ಕೆಐಎಡಿಬಿಯಿಂದ  ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ  ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ  ಅವರ ವಿರುದ್ಧ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್​ ಚಂದ್​​​ ಗೆಹ್ಲೋಟ್​ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ...

ಮತ್ತಷ್ಟು ಓದುDetails

ಪುತ್ತೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಎಫ್ಐಆರ್‌

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆಡಿಯೋ ಹಾಗೂ ಈ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗಿರುವ  ವರದಿಗಳ ಕುರಿತಾಗಿ ಪುತ್ತಿಲ ಸ್ಪಷ್ಟನೆ

ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆ ಆರೋಪಿಸಿದ್ದಾರೆ. 2023 ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ಅರುಣ್ ಪುತ್ತಿಲ ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸಲಾಗಿದೆ. ಅರುಣ್...

ಮತ್ತಷ್ಟು ಓದುDetails

ಮಂಗಳೂರು ಮಹಾನಗರ ಪಾಲಿಕೆ ಸಭೆ ಮೊಟಕು: ಕಲಾಪ ಕಲುಕಿದ ‘ಕಲ್ಲು ತೂರಾಟ’

ಮಂಗಳೂರು ಮಹಾನಗರ ಪಾಲಿಕೆ ಸಭೆ ಮೊಟಕು: ಕಲಾಪ ಕಲುಕಿದ ‘ಕಲ್ಲು ತೂರಾಟ’

ಮಂಗಳೂರು: ಕೆಲ ದಿನಗಳ ಹಿಂದೆ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಯ ವೇಳೆ ನಡೆದಿದ್ದ ಬಸ್‌ಗೆ ಕಲ್ಲು ತೂರಿದ್ದ ಪ್ರಕರಣವು ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ವಾಗ್ವಾದಕ್ಕೆ ಕಾರಣವಾಯಿತು. ಪ್ರತಿಪಕ್ಷದ ನಾಯಕರಿಗೆ ಮಾತನಾಡಲು ಮೇಯರ್ ಅವಕಾಶ ನೀಡಿಲ್ಲ...

ಮತ್ತಷ್ಟು ಓದುDetails

ಬೆಂಗಳೂರು: ಅಕ್ಟೋಬರ್‌ನಿಂದ ದೆಹಲಿಯಲ್ಲಿ KMF ಹಾಲು, ಮೊಸರು ಮಾರಾಟ ಆರಂಭ

ಬೆಂಗಳೂರು: ಅಕ್ಟೋಬರ್‌ನಿಂದ ದೆಹಲಿಯಲ್ಲಿ KMF ಹಾಲು, ಮೊಸರು ಮಾರಾಟ ಆರಂಭ

ಬೆಂಗಳೂರು: ನಾಡಿನಾದ್ಯಂತ ಮನೆ ಮನೆಗಳಲ್ಲಿ ಚಿರಪಿತವಾಗಿರುವ ನಂದಿನಿ KMF ಹಾಲು ಇದೀಗ ಉತ್ತರ ಭಾರತಕ್ಕೂ ಲಗ್ಗೆ ಇಡುತ್ತಿದೆ. ಅಕ್ಟೋಬರ್‌ನಲ್ಲಿ ದೆಹಲಿಯಲ್ಲಿ ಹಾಲು ಮತ್ತು ಮೊಸರು ಮಾರಾಟವನ್ನು ಕರ್ನಾಟಕ ಹಾಲು ಒಕ್ಕೂಟ ಪ್ರಾರಂಭಿಸಲಿದೆ. ದೇಶದ ಬಹುತೇಕ ಭಾಗಗಳಲ್ಲಿ ಹಸುವಿನ ಹಾಲಿನ ಬೇಡಿಕೆ ಮತ್ತು...

ಮತ್ತಷ್ಟು ಓದುDetails

ಮಂಗಳೂರು: ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ ಕಾರ್ಯಕ್ರಮ

ಮಂಗಳೂರು: ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ ಕಾರ್ಯಕ್ರಮ

ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ 'ನಂಬಿಕೆ ಒರಿಪಾಗ' ಎನ್ನುವ ಶೀರ್ಷಿಕೆಯಡಿಯಲ್ಲಿ ವಿನೂತನ ಕಾರ್ಯಕ್ರಮವು ಸೆಪ್ಟೆಂಬರ್ 01 ರ ಆದಿತ್ಯವಾರ ಮಂಗಳೂರಿನ ಸಹಕಾರಿ ಸದನ ಕಾವೂರು ಬೊಂದೆಲ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ....

ಮತ್ತಷ್ಟು ಓದುDetails

ಕೊಪ್ಪಳ: ವಿವಾದಾತ್ಮಕ ಗಂಗಾವತಿ ವಿದ್ಯುತ್ ಕಂಬ ತೆರವು ವಿಚಾರ. ತೆರವು ಆದೇಶ ಹಿಂಪಡೆದ ಅಧಿಕಾರಿಗಳು.

ಕೊಪ್ಪಳ: ವಿವಾದಾತ್ಮಕ ಗಂಗಾವತಿ ವಿದ್ಯುತ್ ಕಂಬ ತೆರವು ವಿಚಾರ. ತೆರವು ಆದೇಶ ಹಿಂಪಡೆದ ಅಧಿಕಾರಿಗಳು.

ಕೊಪ್ಪಳ: ಗಂಗಾವತಿ ನಗರದಲ್ಲಿ ವಿದ್ಯುತ್ ಕಂಬದ ಮೇಲಿರುವ ಧಾರ್ಮಿಕ‌ ಚಿಹ್ನೆ ಅಳವಡಿಕೆ ವಿಷಯ ವಿವಾದಕ್ಕೆ ತಿರುಗಿದೆ. ಈ ಬಗ್ಗೆ ಎಸ್ಡಿಪಿಐ ದೂರು ಆಧರಿಸಿ ತೆರವಿಗೆ ಸೂಚಿಸಿದ್ದ ತಾಲೂಕು ಆಡಳಿತ, ಸದ್ಯ ತೆರವು ಮಾಡದಂತೆ ಸೂಚಿಸಿದ್ದು ಗೊಂದಲ ಹೆಚ್ಚಿಸಲು ಕಾರಣವಾಗಿದೆ. ಧಾರ್ಮಿಕ ಸೂಕ್ಷ್ಮ...

ಮತ್ತಷ್ಟು ಓದುDetails
Page 35 of 84 1 … 34 35 36 … 84

Welcome Back!

Login to your account below

Retrieve your password

Please enter your username or email address to reset your password.