ಈ ಬಾರಿ ಗೌರಿ ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಗುರುವಾರ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ....
ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಬಗ್ಗೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗೋನಾಲ ಗ್ರಾಮದ ಗಡೇ ದುರ್ಗಾದೇವಿ ದೇವಸ್ಥಾನದ ಅರ್ಚಕ ಮಹಾದೇವಪ್ಪ ಪೂಜಾರಿ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ. ಬೆಂಗಳೂರು, ಆಗಸ್ಟ್ 23:...
ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆ ನಿರ್ಣಾಯಕ ಘಟ್ಟ ತಲುಪಿದೆ. ಇದೀಗ ಏತ ಕಾಮಗಾರಿಗಳ ಪೂರ್ವ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ (139...
ನೂರು ಸಿದ್ದರಾಮಯ್ಯ ಬೇಕಿಲ್ಲ, ಓರ್ವ ಜಮೀರ್ ನನ್ನು ಫೇಸ್ ಮಾಡಿ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಸಚಿವ ಜಮೀರ್ ಅಹಮ್ಮದ್ ಖಾನ್ ಸವಾಲು ಹಾಕಿದ್ದಾರೆ. ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬೇಕು ಎಂದು ಎಚ್ ಡಿ ಕೆ ಹೇಳಿಕೆಗೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲ್ಲೇ ಜೆಡಿಎಸ್ ಮತ್ತು ಬಿಜೆಪಿ ನಾಯಕರ ಹಳೇ ಕೇಸ್ಗಳಿಗೆ ಮರುಜೀವ ನೀಡಲಾಗಿತ್ತಿದೆ. ಇದರ ಮಧ್ಯ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ ಮುಡಾ...
ನೇಹಾಳಂತೆ ಕೊಲೆ: ಬೆದರಿಸಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಬ್ಬಾಸ್ ನೇಹಾ ಹಿರೇಮಠ ಕೊಲೆ ಇಡೀ ಹುಬ್ಬಳ್ಳಿಯೇ ಬೆಚ್ಚಿಬಿದ್ದಿತ್ತು. ಇದೀಗ ಹುಬ್ಬಳ್ಳಿಯಲ್ಲಿ ಮತ್ತೊಂದು ಧಮ್ಕಿ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಮನೆ ಬಳಿ ಹೋಗಿ...
ದೆಹಲಿ: ಹಲವು ವರ್ಷಗಳಿಂದ ಬಾಕಿ ಉಳಿದಿರುವ ಭಾರತದ ಜನಗಣತಿ ಪ್ರಕ್ರಿಯೆಯನ್ನು ಸೆಪ್ಟೆಂಬರ್‌ನಲ್ಲಿ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ವಿಷಯದ ಬಗ್ಗೆ ತಿಳಿದಿರುವ ಇಬ್ಬರು ವ್ಯಕ್ತಿಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಈ ಹತ್ತು ವರ್ಷಗಳಿಗೊಮ್ಮೆ ನಡೆಯುವ ಜನಗಣತಿಯನ್ನು 2021...
ಪ್ರವಾಸೋದ್ಯಮ ಇಲಾಖೆಯಿಂದ ಹೊರಡಿಸಲಾದ ಸುತ್ತೋಲೆಯೊಂದು ಬಿಜೆಪಿ ಕೈಗೆ ಅಸ್ತ್ರವಾಗಿ ಪರಿಣಮಿಸಿದೆ. ಪ್ರತಿಭಟನೆ ವೇಳೆ ಈ ಹೊಸ ಅಸ್ತ್ರದ ಬಗ್ಗೆ ಪ್ರಸ್ತಾಪಿಸಿದ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ‘ಭ್ರಷ್ಟ ಕಾಂಗ್ರೆಸ್ ಸರಕಾರ ಮುಸ್ಲಿಮರನ್ನು ಓಲೈಸುತ್ತಿದೆ. ಸಿದ್ದರಾಮಯ್ಯ ಸರಕಾರ ಇದೀಗ ಹಿಂದೂಗಳಿಗೆ ಘಾಸಿಯಾಗುವಂಥ...
ಚಿಕ್ಕಬಳ್ಳಾಪುರ: ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಬೆನ್ನಲ್ಲೇ ಅಂತಹುದೇ ಹೀನ ಕೃತ್ಯವೊಂದು ಜಿಲ್ಲೆಯಲ್ಲಿ ನಡೆದಿದೆ. ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ರೋಗಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ಇರ್ಫಾನ್ (24) ಅತ್ಯಾಚಾರ ಎಸಗಿದ ಆರೋಪಿ....
ಬಂಧಿಸುವ ಸನ್ನಿವೇಶ ಬಂದರೆ ಯಾವುದೇ ಮುಲಾಜಿ ಇಲ್ಲದೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುತ್ತಾರೆ ಎಂದು ಕುಮಾರಸ್ವಾಮಿ ಭಯ...