ಪುತ್ತೂರಿನ 19 ಮಂದಿಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯಲ್ಲಿ ಉದ್ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶಾಸಕರ ಕಾರ್ಯ ಶ್ಲಾಘನೀಯ: ಸುದೇಶ್ ಶೆಟ್ಟಿ ಪುತ್ತೂರು: ಅಶೋಕ್ ರೈಯವರು ಪುತ್ತೂರು ಶಾಸಕರಾದ ಬಳಿಕ ಒಂದಲ್ಲೊಂದು ಹೊಸ ಸಾಧನೆಗಳನ್ನು ಮಾಡುತ್ತಲೇ ಇದ್ದು , ಎಲ್ಲವೂ ಜನೋಪಯೋಗಿ ಕಾರ್ಯಗಳಾಗಿದ್ದು ಇದೀಗ...
ಮಂಡ್ಯ: ಬಿಜೆಪಿ-ಜೆಡಿಎಸ್ ನಾಯಕರು ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದಾರೆ. ಐದನೇ ದಿನದ ಪಾದಯಾತ್ರೆ ಮಂಡ್ಯದಿಂದ ಆರಂಭವಾಗಿ, ಮೈಸೂರಿನತ್ತ ಸಾಗುತ್ತಿದೆ. ಇಂದಿನ ಪಾದಯಾತ್ರೆಯಲ್ಲಿ ಹಾಸನದ ಮಾಜಿ ಶಾಸಕ, ಬಿಜೆಪಿ ನಾಯಕ ಪ್ರೀತಂ ಗೌಡ ಭಾಗಿಯಾಗಿದ್ದರು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು...
ಬೆಂಗಳೂರು: ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಪ್ರೀತಂ ಗೌಡ ಭಾಗಿಯಾಗಿದ್ದಾರೆ. ಅದರಲ್ಲೂ ಎಚ್‌ಡಿ ಕುಮಾರಸ್ವಾಮಿ ಕ್ಷೇತ್ರ ಮಂಡ್ಯದಲ್ಲಿ ಪ್ರೀತಂ ಗೌಡ ಹೆಜ್ಜೆ ಹಾಕಿದ್ದಾರೆ. ಪ್ರೀತಂ ಗೌಡ ವಿರುದ್ಧ ಎಚ್‌ಡಿಕೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ...
ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಉಂಟಾಗಿದೆ. ಸಾಕಷ್ಟು ಪ್ರವಾಹದಿಂದ ಕೇರಳ ತತ್ತರಿಸಿ ಹೋಗಿದೆ. ಈಗ ಅಲ್ಲಿ ಪರಿಹಾರ ಕಾರ್ಯ ನಡೆಯುತ್ತಿದೆ. ಇದಕ್ಕೆ ಅನೇಕ ಸೆಲೆಬ್ರಿಟಿಗಳು ಕೈ ಜೋಡಿಸಿದ್ದಾರೆ. ಮೋಹನ್ಲಾಲ್ ಸೇರಿ ಅನೇಕ ಸೆಲೆಬ್ರಿಟಿಗಳು ಹಣ ನೀಡಿದ್ದಾರೆ. ಈಗ ಟಾಲಿವುಡ್ ನಟ ಪ್ರಭಾಸ್...
ಪುತ್ತೂರು: ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯಸಭಾ ಸದಸ್ಯರೂ ಆಗಿರುವ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿ ನಡೆಸಿದ ಡಿವಿ ಸದಾನಂದ ಗೌಡ...
ಪುತ್ತೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಆ.6ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಿ ಜೊತೆ ಕೆಲವು ಹೊತ್ತು ಮಾತುಕತೆ ನಡೆಸಿದ ಡಿ.ವಿ ಸದಾನಂದ ಗೌಡ ಅವರು ರಾಜ್ಯದ ಪ್ರಸ್ತುತ ಸನ್ನಿವೇಶದಲ್ಲಿ ನಡೆಯುತ್ತಿರುವ...
ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿದೇಶಕ್ಕೆ ಹೊರಟು ನಿಂತಿದ್ದಾರೆ. ಉನ್ನತ ವ್ಯಾಸಂಗಕ್ಕಾಗಿ ಬ್ರಿಟನ್ನ ಆಕ್ಸ್ಫರ್ಡ್ ವಿಶ್ವವಿದ್ಯಾಲಯಕ್ಕೆ ತೆರಳಲಿದ್ದಾರೆ. ಅಣ್ಣಾಮಲೈ ಅವರ ಈ ಮನವಿಗೆ ಬಿಜೆಪಿ ಅನುಮೋದನೆ ನೀಡಿದೆ ಆದರೆ ಅಲ್ಲಿಯವರೆಗೆ ತಮಿಳುನಾಡು ಬಿಜೆಪಿಯ ಅಲ್ಪಾವಧಿಗೆ ಯಾರನ್ನೂ ರಾಜ್ಯಾಧ್ಯಕ್ಷರನ್ನಾಗಿ ಮಾಡುವುದಿಲ್ಲ ಎನ್ನುವ...
ಮಂಗಳೂರು ನಗರದ ಪಾಂಡೇಶ್ವರದ ಪಬ್ ವೊಂದಕ್ಕೆ ಬಂದಿದ್ದ ಯುವತಿಗೆ ಯುವಕರ ತಂಡವೊಂದು ಕಿರುಕುಳ ನೀಡಿ ನಿಂದನೆ ಪ್ರಕರಣದಲ್ಲಿ ನಾಲ್ವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ. ಪುತ್ತೂರು ನೆಹರುನಗರ ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32), ಪ್ರಿತೇಶ್ (33)...
ಬೆಂಗಳೂರು: ಕಾಂಗ್ರೇಸ್ ಹಗರಣ ವಿರುದ್ದ ಮೈಸೂರು ಚಲೋ ಭಾಗವಹಿಸಿದ ನಳೀನ್ ಕುಮಾರ್ ಕಟೀಲ್ ರಾಮನಗರದಿಂದ ಆರಂಭವಾದ ಸಿದ್ದರಾಮಯ್ಯ ಸರಕಾರದ ಹಗರಣಗಳ ವಿರುದ್ದ ಬಿಜೆಪಿ ಜೆಡಿಎಸ್ ಜಂಟಿಯಾಗಿ ಅಯೋಜನೆಯ ಮೈಸೂರು ಚಲೋ ಪಾದಯಾತ್ರೆಯಲ್ಲಿ ಮಾಜಿ ಸಂಸದ,ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಭಾಗವಹಿಸಿದ್ದಾರೆ. ಸಿದ್ದರಾಮಯ್ಯರ...
ದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರವು ಸಂಸತ್‌ನಲ್ಲಿ ವಿಧೇಯಕ ಮಂಡಿಸಲಿದೆ, ಸುಮಾರು 40 ತಿದ್ದುಪಡಿ ತರಲು ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ. ಏನಿದು...