ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ
ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?
ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ
ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ
ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್
ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

ರಾಜ್ಯ

ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ್ದು ಅದು ಬಿ ಕೆ ಹರಿಪ್ರಸಾದ್ ಅವರ ಪಾಲಾಗಿದೆ. ಎಐಸಿಸಿ ವರಿಷ್ಠರು ಬಿ ಕೆ ಹರಿಪ್ರಸಾದ್ ಗೆ ಕರೆ ಮಾಡಿದ್ದು, ಎಂಎಲ್ಸಿ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ...

ಮತ್ತಷ್ಟು ಓದುDetails

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ಕರ್ನಾಟಕ 25ನೇ ಮುಖ್ಯಮಂತ್ರಿಯಾಗಿ  ಪ್ರಮಾಣವಚನ ಸ್ವೀಕರಿಸಿದ್ದು, ಸಂವಿಧಾನ ಹಿಡಿದುಕೊಂಡು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇನ್ನು ಡಿಕೆ ಶಿವಕುಮಾರ್ ಅವರು ವೀರ...

ಮತ್ತಷ್ಟು ಓದುDetails

ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

ಪುತ್ತೂರು: ಶಾಸಕರಾದ ಅಶೋಕ್ ರೈ ಯವರಿಗೆ ಮಂತ್ರಿ ಸ್ಥಾನ ದೊರಕ ಬೇಕೆಂದು ಶ್ರೀ ಬಲಮುರಿ ವಿಧ್ಯಾ ಗಣಪತಿ ದೇವಸ್ಥಾನ ದಲ್ಲಿ ಹಾರಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ರೋಶನ್ ಭಂಡಾರಿಮತ್ತು ಸದಸ್ಯರು ಸೇರಿ ಮಹಾ ಪೂಜೆ ನಡೆಸಿ ಪ್ರಾರ್ಥಿಸಲಾಯಿತು. ಈ ಸಂಧರ್ಭ ದಲ್ಲಿ...

ಮತ್ತಷ್ಟು ಓದುDetails

ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ನಂತರ, ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಚುರುಕುಗೊಂಡಿದೆ. ಈ ಕುರಿತು ಚರ್ಚಿಸಲು ರಾಜ್ಯ ನಾಯಕರು ದೆಹಲಿಗೆ ಎರಡನೇ ಸುತ್ತಿನ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದು, ಅವರ ಬೆನ್ನಲ್ಲೇ ಡಿಸಿಎಂ ಡಿಕೆ...

ಮತ್ತಷ್ಟು ಓದುDetails

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! – “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! – “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್

ರಾಜ್ಯ ರಾಜಕಾರಣದಲ್ಲಿ ದಶಕದ ದೊಡ್ಡ ಹೈಡ್ರಾಮಾ ಅಂತ್ಯಗೊಳ್ಳುವ ಲಕ್ಷಣಗಳು ಗೋಚರಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇಂದು ನಡೆದ ಸಚಿವರ ಮಹತ್ವದ ‘ಬ್ರೇಕ್​ಫಾಸ್ಟ್​ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಅವರು ತಾವಾಗಿಯೇ ಪದತ್ಯಾಗ ಮಾಡಲಿರುವ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ....

ಮತ್ತಷ್ಟು ಓದುDetails

ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ತಮಿಳುನಾಡು ವಿಧಾನಸಭೆಯಂತಹ ಪವಿತ್ರ ಸದನದಲ್ಲಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಅತ್ಯಂತ ಕೀಳುಮಟ್ಟದ ಮತ್ತು ಪ್ರಚೋದನಾತ್ಮಕ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ. ರಾಜಕೀಯ ಲಾಭಕ್ಕಾಗಿ ಕೋಟ್ಯಂತರ ಜನರ ನಂಬಿಕೆಯಾಗಿರುವ ಸನಾತನ ಧರ್ಮದ ನಿರ್ಮೂಲನೆಯ ಬಗ್ಗೆ...

ಮತ್ತಷ್ಟು ಓದುDetails

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿಯನ್ನು ಬಹಿರಂಗವಾಗಿ ಪ್ರಕಟಗೊಳಿಸಿದೆ. 2022ರಲ್ಲಿ ರಾಜ್ಯದ ಎಲ್ಲ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ವಸ್ತ್ರಸಂಹಿತೆಯನ್ನು ಜಾರಿಗೆ ತಂದಿತ್ತು. ಈ ವಿಚಾರ ಇನ್ನೂ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬಾಕಿ...

ಮತ್ತಷ್ಟು ಓದುDetails

ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ   ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಮೆಡಿಕಲ್ ಕಾಲೇಜಿನ ಯೋಜನಾ ವರದಿಗೆ ಇಲಾಖೆಗೆ ಅನುನತಿ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ...

ಮತ್ತಷ್ಟು ಓದುDetails

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿದು ಭೀಕರ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ 8 ಮಂದಿ ಬೀದಿ ಬದಿ ವ್ಯಾಪಾರಿಗಳು ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೆ ನಗರದಾದ್ಯಂತ ಮಳೆಯಿಂದ ಹಲವು ಅವಾಂತರಗಳು...

ಮತ್ತಷ್ಟು ಓದುDetails

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಪುತ್ತೂರು: ಕಿರುಚಿತ್ರದ ಇತಿಹಾಸದಲ್ಲೇ ಮೊದಲಬಾರಿಗೆ song ಹಾಗೂ trailer ಥೀಯೇಟರ್ ನಲ್ಲಿ ಬಿಡುಗಡೆಗೊಳಿಸಿ ,ನಂತರ ಪುತ್ತೂರು ಮಂಗಳೂರು ಹಾಗೂ ಶಿವಮೊಗ್ಗದಲ್ಲಿ ಹೌಸ್ ಫುಲ್ ಪ್ರೀಮಿಯರ್ ಪ್ರದರ್ಶನಗೊಂಡು ಹಲವಾರು ಜನರ ಪ್ರಶಂಸೆಗೆ ಪಾತ್ರಗೊಂಡ ಇನ್ಸ್ಪೈರ್ ಫಿಲಂಸ್ ತಂಡದ ಕಿರುಚಿತ್ರ ತೆನ್ಕಾಯಿಮಲೆ ಇದೀಗ talkies...

ಮತ್ತಷ್ಟು ಓದುDetails
Page 4 of 84 1 … 3 4 5 … 84

Welcome Back!

Login to your account below

Retrieve your password

Please enter your username or email address to reset your password.