ಅಂಕತ್ತಡ್ಕ : ಬೈದರ್ಕಳ ಗರಡಿಯಲ್ಲಿ ಸುತ್ತು ಗೋಪುರ ಉದ್ಘಾಟನೆ
ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ : ದಾಖಲೆಯ ವೀವ್ಸ್, ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್
ಚಿಕ್ಕಮುಡ್ನೂರು ಏಕ ಬಳಕ್ಕ ಪರಿಸರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ
ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ದುಬೈನಲ್ಲಿ ಸಡಗರದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ ಕ್ರೀಡಾಕೂಟ
ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ  ಹಸ್ತಾಂತರ
ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಉತ್ಸವ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ
ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ
ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ
‘ವೀರ ಕಂಬಳ’ ಸಿನಿಮಾ ಟ್ರೇಲರ್ ಅನಾವರಣ : ತುಳು ಆವೃತ್ತಿಗೆ ‘ಬಿರ್ದ್‌ದ ಕಂಬುಳ’ ತುಳು ಭಾಷೆಯಲ್ಲೂ ರಿಲೀಸ್
ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ
ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

ರಾಜ್ಯ

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಭಾರೀ ಮಳೆ, ದಕ್ಷಿಣ ‌ಕನ್ನಡ ಜನತೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಮನವಿ

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಭಾರೀ ಮಳೆ, ದಕ್ಷಿಣ ‌ಕನ್ನಡ ಜನತೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಮನವಿ

ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯ ಜನತೆ ಮುನ್ನೆಚ್ಚರಿಕೆ ವಹಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮನವಿ ಮಾಡಿದ್ದಾರೆ. ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ರಸ್ತೆ ಬ್ಲಾಕ್, ಮತ್ತು ನದಿಗಳಲ್ಲಿ ನೀರಿನ ಹರಿವು ಹೆಚ್ಚಿಗಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಾಗೂ ಸ್ಥಳೀಯಾಡಳಿತದ...

ಮತ್ತಷ್ಟು ಓದುDetails

ಬೆಳಗಾವಿ: ಕೋಡಿಮಠ ಸ್ವಾಮೀಜಿ ನುಡಿದ ಕಾಲಜ್ಞಾನದ ಭವಿಷ್ಯ ನಿಜವಾಯಿತೇ….!? ಮಳೆ‌ ಬರುತ್ತೆ ಗುಡ್ಡ ಉರುಳುತ್ತೆ ಎಂದಿದ್ದರು ಸ್ವಾಮೀಜಿ

ಬೆಳಗಾವಿ: ಕೋಡಿಮಠ ಸ್ವಾಮೀಜಿ ನುಡಿದ ಕಾಲಜ್ಞಾನದ ಭವಿಷ್ಯ ನಿಜವಾಯಿತೇ….!?   ಮಳೆ‌ ಬರುತ್ತೆ ಗುಡ್ಡ ಉರುಳುತ್ತೆ ಎಂದಿದ್ದರು ಸ್ವಾಮೀಜಿ

ಕೇರಳದಲ್ಲಿ ಭೂಕುಸಿತ ಪ್ರಕರಣದ ಬಗ್ಗೆ ಬೆಳಗಾವಿಯಲ್ಲಿ ಕೋಡಿ ಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಇಪ್ಪತ್ತು ದಿನಗಳಿಂದ ಹಿಂದೆ ನಾನು ಧಾರವಾಡದಲ್ಲಿ ಇದೇ ರೀತಿ ಒಂದು ದುರ್ಘಟನೆ ಆಗಬಹುದು ಎಂದು ಎಚ್ಚರಿಸಿದ್ದೆ ಎಂದು ಸ್ವಾಮೀಜಿ ಹೇಳಿದ್ದಾರೆ. ಮಳೆ ಆಗುತ್ತೆ,...

ಮತ್ತಷ್ಟು ಓದುDetails

ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ; ಡಿಸಿ, ಎಸ್​ಪಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ; ಡಿಸಿ, ಎಸ್​ಪಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬಾಗಲಕೋಟೆ: ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಎಸ್​ಪಿಗಳಿಗೆ ಸೂಚನೆ ಕೊಟ್ಟದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು. ಘಟಪ್ರಭಾ ನದಿ ಪ್ರವಾಹಕ್ಕೆ ಬಾಗಲಕೋಟೆ ಜಿಲ್ಲೆ ತತ್ತರಿಸಿದ್ದು, ಈ ಹಿನ್ನಲೆ ನೆರೆ ಪೀಡಿತ ಪ್ರದೇಶಕ್ಕೆ...

ಮತ್ತಷ್ಟು ಓದುDetails

ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ; 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ ಏರಿಕೆ

ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ; 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ ಏರಿಕೆ

ರಾಜ್ಯದಲ್ಲಿ ಬಿಯರ್ ಬೆಲೆ ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ ಏರಿಕೆಯಾಗುತ್ತಿದ್ದು, ನೊರೆ ಉಕ್ಕಿಸುವ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆಯಾಗಲಿದೆ. ದರ ಕೇಳಿಯೇ ಮದ್ಯಪ್ರಿಯರ ಕಿಕ್‌ ಇಳಿಯವಂತಾಗಿದೆ. ಬಿಯರ್ ಬೆಲೆಯನ್ನು ಬಾಟಲಿಗೆ 10ರಿಂದ...

ಮತ್ತಷ್ಟು ಓದುDetails

ಗುಡ್ಡ ಕುಸಿತ ಹಲವೆಡೆ ಮಳೆಯ ಅಬ್ಬರ; ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್

ಗುಡ್ಡ ಕುಸಿತ ಹಲವೆಡೆ ಮಳೆಯ ಅಬ್ಬರ; ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್

ವಾಹನ ಸವಾರರಿಗೆ ಥ್ರಿಲ್ ನೀಡುವ ಚಾರ್ಮಾಡಿ ಘಾಟ್​ನಲ್ಲಿ  ಪ್ರತಿ ವರ್ಷವೂ ಮಳೆಯಾದಾಗ ಗುಡ್ಡ ಕುಸಿತ ಆಗುತ್ತಲೇ ಇರುತ್ತದೆ. ಇದೀಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ...

ಮತ್ತಷ್ಟು ಓದುDetails

ದಕ್ಷಿಣ ಕನ್ನಡ: ಡ್ರಗ್ಸ್ ಜಾಲ ಬುಡ ಸಮೇತ ಕಿತ್ತು ಹಾಕಬೇಕಿದೆ ಲೋಕಸಭೆಯಲ್ಲಿ ಗಮನಸೆಳೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ದಕ್ಷಿಣ ಕನ್ನಡ: ಡ್ರಗ್ಸ್ ಜಾಲ ಬುಡ ಸಮೇತ ಕಿತ್ತು ಹಾಕಬೇಕಿದೆ ಲೋಕಸಭೆಯಲ್ಲಿ ಗಮನಸೆಳೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ನಿಯಮ 377ರ ಅಡಿಯಲ್ಲಿ ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾದಕದ್ರವ್ಯ ಚಟುವಟಿಕೆಗಳ ಕುರಿತು ಲೋಕಸಭೆಯ ಗಮನಸೆಳೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿಯಮ 377ರ ಪ್ರಕಾರ ಲೋಕಸಭೆಯ ಅಧಿವೇಶನದ ಸಂದರ್ಭದಲ್ಲಿ ಸಂಸದರಿಗೆ ತಮ್ಮ ವಿಷಯಗಳನ್ನು ಸದನದ ಮುಂದಿಡುವ ಅವಕಾಶವಿದ್ದು ದಕ್ಷಿಣ ಕನ್ನಡ ಲೋಕಸಭಾ...

ಮತ್ತಷ್ಟು ಓದುDetails

ಪುತ್ತೂರು: ಸರಕಾರಿ ಕಛೇರಿ, ಶಾಲಾ, ಕಾಲೇಜು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ-ಸ್ಪೀಕರ್ ಯು.ಟಿ ಖಾದರ್‌ ಮತ್ತು ಐವನ್ ಡಿ’ಸೋಜಾರಿಗೆ ಮನವಿ

ಪುತ್ತೂರು: ಸರಕಾರಿ ಕಛೇರಿ, ಶಾಲಾ, ಕಾಲೇಜು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ-ಸ್ಪೀಕರ್ ಯು.ಟಿ ಖಾದರ್‌ ಮತ್ತು ಐವನ್ ಡಿ’ಸೋಜಾರಿಗೆ ಮನವಿ

ಪುತ್ತೂರು: ಭಾರತೀಯ ಸಂವಿಧಾನ ಪೀಠಿಕೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಎಲ್ಲಾ ಸರಕಾರಿ ಕಛೇರಿ, ಅರೆ ಸರಕಾರಿ ಕಛೇರಿ, ಶಾಲೆ, ಕಾಲೇಜು, ನ್ಯಾಯಾಲಯ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಗಳ...

ಮತ್ತಷ್ಟು ಓದುDetails

ದಕ್ಷಿಣ ‌ಕನ್ನಡ: ಉತ್ತರ ಕನ್ನಡದಿಂದ ಐವರು ಪಿ‌ ಎಸ್‌ ಐ ದಕ್ಷಿಣ ಕನ್ನಡಕ್ಕೆ ‌ವರ್ಗಾವಣೆ

ದಕ್ಷಿಣ ‌ಕನ್ನಡ: ಉತ್ತರ ಕನ್ನಡದಿಂದ ಐವರು ಪಿ‌ ಎಸ್‌ ಐ ದಕ್ಷಿಣ ಕನ್ನಡಕ್ಕೆ ‌ವರ್ಗಾವಣೆ

ದಕ್ಷಿಣ ‌ಕನ್ನಡ: ಉತ್ತರ ಕನ್ನಡದಿಂದ ಐವರು ಪಿ‌ ಎಸ್‌ ಐ ದಕ್ಷಿಣ ಕನ್ನಡಕ್ಕೆ ‌ವರ್ಗಾವಣೆ. ಉತ್ತರಕನ್ನಡ ದಿಂದ ಗೋಪಾಲ ಎನ್ ನೆಗಳೂರು ಬಂಟ್ವಾಳ ‌ನಗರ ಠಾಣೆಗೆ, ದುರ್ಗಪ್ಪ ಹೆಚ್ ಕಲಘಟಗಿ ಬಂಟ್ವಾಳ ನಗರ‌ ಠಾಣೆಗೆ, ತಿಮ್ಮಪ್ಪ ‌ಎಸ್ ಬೆಡುಮನೆ ಬೆಳ್ಳಾರೆ ಠಾಣೆಗೆ,...

ಮತ್ತಷ್ಟು ಓದುDetails

ವಿದೇಶಿ ಅಡಿಕೆ ಅಕ್ರಮ ಆಮದು; ಬೆಳೆಗಾರರಿಗೆ ಕಾದಿದೆ ಆಪತ್ತು! ರಾಜ್ಯಸಭೆಯಲ್ಲಿ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರ ಪ್ರಶ್ನೆಗೆ ಸಚಿವ ಜಿತಿನ್‌ ಪ್ರಸಾದ್ ಉತ್ತರ

ವಿದೇಶಿ ಅಡಿಕೆ ಅಕ್ರಮ ಆಮದು; ಬೆಳೆಗಾರರಿಗೆ ಕಾದಿದೆ ಆಪತ್ತು! ರಾಜ್ಯಸಭೆಯಲ್ಲಿ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರ ಪ್ರಶ್ನೆಗೆ ಸಚಿವ ಜಿತಿನ್‌ ಪ್ರಸಾದ್ ಉತ್ತರ

ಪ್ರಸಕ್ತ ಹಣಕಾಸು ವರ್ಷದ  ಒಟ್ಟು 84 ವಿದೇಶಿ ಅಡಿಕೆ ಅಕ್ರಮ ಆಮದಿನ ಪ್ರಕರಣಗಳನ್ನು ಪತ್ತೆ ಹಚ್ಚಿ 3,009 ಟನ್‌ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ವರ್ಷದಿಂದ ವರ್ಷಕ್ಕೆ ವಿದೇಶಿ ಅಕ್ರಮ ಅಡಿಕೆ ಆಮದಿನ ‍ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆಯ...

ಮತ್ತಷ್ಟು ಓದುDetails

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ; ಖಾಸಗಿ ಬಸ್ ಟಿಕೆಟ್​ ದರ ದುಪ್ಪಟ್ಟು

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ; ಖಾಸಗಿ ಬಸ್ ಟಿಕೆಟ್​ ದರ ದುಪ್ಪಟ್ಟು

ಬೆಂಗಳೂರು ಮಂಗಳೂರು ನಡುವಣ ರೈಲು ಸಂಚಾರ ಸ್ಥಗಿತಗೊಂಡಿರುವುದು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇಗುಲಗಳಿಗೆ ತೆರಳುವ ಭಕ್ತರ ಸಂಕಷ್ಟಕ್ಕೆ ಕಾರಣವಾಗಿದೆ. ಖಾಸಗಿ ಬಸ್​​ಗಳು ಬೇಕಾಬಿಟ್ಟಿಯಾಗಿ ಟಿಕೆಟ್​​ ದರ ನಿಗದಿಪಡಿಸುತ್ತಿದ್ದು, ಪರಿಣಾಮವಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು ಕಡೆ ತೆರಳುವ ಬಸ್ ಟಿಕೆಟ್ ದರ...

ಮತ್ತಷ್ಟು ಓದುDetails
Page 40 of 79 1 39 40 41 79

Welcome Back!

Login to your account below

Retrieve your password

Please enter your username or email address to reset your password.