ಬೆಂಗಳೂರು: ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದ ಹಗರಣಗಳು ದೇಶಾದ್ಯಂತ ಚರ್ಚೆ ಆಗುತ್ತಿವೆ. ನಾನು ಆಂಧ್ರ ಪ್ರವಾಸಕ್ಕೆ ಹೋಗಿದ್ದೆ, ಅಲ್ಲೂ ಕೂಡ ಚರ್ಚೆ ಆಗ್ತಿದೆ. ನಾನು 2ನೇ ಬಾರಿ CM ಆಗಿದ್ದಕ್ಕೆ...
ಬೆಂಗಳೂರು : ರಾಜ್ಯದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬಿಪಿಎಲ್ ಕಾರ್ಡ್ ಬಳಕೆ ಮಾಡುವರರು ಹೆಚ್ಚಾಗಿದ್ದು, ಅಂತಹವರ ವಿರುದ್ಧ ಕ್ರಮಕ್ಕೆ ಇದೀಗ ಆಹಾರ ಇಲಾಖೆ ಮುಂದಾಗಿದೆ. ಬಡತನ ರೇಖೆ ಮೇಲಿರುವರು ಸಹ ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿರುವುದು ಪತ್ತೆಯಾಗಿದ್ದು, ಒಟ್ಟು 40 ಲಕ್ಷಕ್ಕೂ ಹೆಚ್ಚು...
ಬೆಂಗಳೂರು: ನಮ್ಮ ರಾಜ್ಯದ ಎಲ್ಲಾ ಜಲಾಶಯಗಳಲ್ಲಿ 60 ಟಿಎಂಸಿ ನೀರು ಮಾತ್ರ ಇದೆ. ನಮಗೆ ಕುಡಿಯಲು, ಬೇಸಾಯಕ್ಕೆ ನೀರಿನ ಅಗತ್ಯವಿದೆ. ಹೀಗಾಗಿ ಜುಲೈ ವರೆಗೂ ನೀರು ಕೊಡಲು ಸಾಧ್ಯವಿಲ್ಲ ಅಂತ ಹೇಳಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜುಲೈ 31ರ ವರೆಗೆ ತಮಿಳುನಾಡಿಗೆ...
ಬೆಂಗಳೂರು: ಪೋಕ್ಸೊ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ. ಹೌದು.. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಇಂದು ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡಿದ್ದು, ಖುದ್ದು ಹಾಜರಾತಿಯಿಂದ...
ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದರು ಕೋರಿದ ಮನವಿ ಮೇರೆಗೆ, ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ ಅವರು ದಿನಾಂಕ 17.07.2024 ರಂದು ಮಂಗಳೂರಿಗೆ ಆಗಮಿಸಿ ಸಭೆ ನಡೆಸಲು...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆಗಿಳಿದಾಗಲೇ ಕೆಲವರ ಬಂಧನವಾಗೋದು ನಿಶ್ಚಿತವಾಗಿತ್ತು. ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಈಡಿ ಇಂದು ಬೆಳಗ್ಗೆ ತನ್ನ ವಶಕ್ಕೆ ಪಡೆದುಕೊಂಡಿದೆ. ನಗರದಲ್ಲಿರುವ ನಾಗೇಂದ್ರ ಅವರ ನಿವಾಸದಿಂದ ಮಾಜಿ ಸಚಿವನನ್ನು ಈಡಿ ಅಧಿಕಾರಿಗಳು...
ಲೋಕಾಸಭಾ ಚುನಾವಣೆ ಗೆಲುವಿನ ನಂತರ ಇಂದು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಕಚೇರಿ ಕಾರ್ಯಾರಂಭವಾಗಿದೆ. ವೈಧಿಕ ಪೂಜೆ ನಡೆದು ಕಛೇರಿ ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಡಾ.ಕಲ್ಲಡ್ಕ ಪ್ರಭಾಕರ್ ಭಟ್...
ಬೆಂಗಳೂರು : ದಲಿತ ಸಮುದಾಯದ ಅಭಿವೃದ್ದಿಗೆ ಅಂತ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿತ್ತು. ಇದೀಗ ಇದೇ ವಿಚಾರ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಪ್ರಕರಣ ಕೂಡ ಚರ್ಚೆ ಆಗುತ್ತಿದೆ....
ಪುತ್ತೂರು: ತನ್ನ ಕ್ಷೇತ್ರದಲ್ಲಿ ಮನೆ ಇಲ್ಲದವರು, ಕುಡಿಯಲು ನೀರು ಇಲ್ಲದವರು ಹಾಗೂ ಕರೆಂಟ್ ಇಲ್ಲದ ಮನೆ ಒಂದೂ ಇರಬಾರದು ಎಂದು ಚುನಾವಣಾ ಸಮಯದಲ್ಲಿ ನಾನು ಪ್ರತಿಜ್ಞೆ ಮಾಡಿದ್ದೆ, ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ವಿದ್ಯುತ್ ಇಲ್ಲದ ನೂರಾರು ಮನೆಗಳಿಗೆ ವಿದ್ಯುತ್...
ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ ಹೆಚ್ಚುವರಿಯಾಗಿ 30 ಬಸ್‌ಗಳನ್ನು ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಕೊರತೆ ಇದ್ದು ಶಾಲಾ ಕಾಲೇಜು ವಿದ್ಯಾರ್ಥಿಗಳು, ಕಾರ್ಮಿಕರು ಬಸ್ ಇಲ್ಲದೆ ತೊಂದರೆಗೊಳಗಾಗಿದ್ದಾರೆ. ಸುಮಾರು 10 ಬಸ್ಸುಗಳು ಸ್ಕ್ರ್ಯಾಪ್ ಸೇರಿದ್ದರಿಂದ ಪುತ್ತೂರು...