ಚಿಕ್ಕಮುಡ್ನೂರು ಏಕ ಬಳಕ್ಕ ಪರಿಸರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ
ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ದುಬೈನಲ್ಲಿ ಸಡಗರದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ ಕ್ರೀಡಾಕೂಟ
ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ  ಹಸ್ತಾಂತರ
ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಉತ್ಸವ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ
ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ
ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ
‘ವೀರ ಕಂಬಳ’ ಸಿನಿಮಾ ಟ್ರೇಲರ್ ಅನಾವರಣ : ತುಳು ಆವೃತ್ತಿಗೆ ‘ಬಿರ್ದ್‌ದ ಕಂಬುಳ’ ತುಳು ಭಾಷೆಯಲ್ಲೂ ರಿಲೀಸ್
ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ
ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ
ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ಮಧು ಬಂಗಾರಪ್ಪ
ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

ರಾಜ್ಯ

ಬಿಜೆಪಿ ಹೈಕಮಾಂಡ್ ವಿರುದ್ಧ ಮತ್ತೆ ರಮೇಶ ಜಿಗಜಿಣಗಿ‌ ತೀವ್ರ ಅಸಮಾಧಾನ

ಬಿಜೆಪಿ ಹೈಕಮಾಂಡ್ ವಿರುದ್ಧ ಮತ್ತೆ ರಮೇಶ ಜಿಗಜಿಣಗಿ‌ ತೀವ್ರ ಅಸಮಾಧಾನ

ವಿಜಯಪುರ: ಬಿಜೆಪಿ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರು. ಆದರೂ ಬೆಂಬಲ ಕೊಟ್ಟಿದ್ದಾರೆ. ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಗಳಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ ಎಂದು ಹೈಕಮಾಂಡ್ ವಿರುದ್ಧ ವಿಜಯಪುರ ಸಂಸದ ರಮೇಶ...

ಮತ್ತಷ್ಟು ಓದುDetails

ಯಾರೆಲ್ಲಾ ಅನರ್ಹ ಬಿ.ಪಿ.ಎಲ್. ಕಾರ್ಡ್‌ ಹೊಂದಿದ್ದಾರೆ ಎಚ್ಚರ! ಸಿದ್ದರಾಮಯ್ಯ ಮಹತ್ವದ ಸೂಚನೆ ಏನು?

ಬೆಂಗಳೂರು:-ಈ ದೇಶವನ್ನು ಹಿಂದು ರಾಷ್ಟ್ರವನ್ನಾಗಿಸಲು ಎಂದಿಗೂ ಸಾಧ್ಯವಿಲ್ಲ- ಸಿ ಎಂ ಸಿದ್ದರಾಮಯ್ಯ

ಬೆಂಗಳೂರು : ಯಾರೆಲ್ಲಾ ಅನರ್ಹ ಬಿ.ಪಿ.ಎಲ್. ಕಾರ್ಡ್‌ ಹೊಂದಿದ್ದಾರೆ, ಅವುಗಳನ್ನು ಪತ್ತೆ ಹಚ್ಚಿ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆಯನ್ನು ನೀಡಿದ್ದಾರೆ. ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ಹೊಂದಿದ್ದಾರೆ. ಆದರೆ, ಕೆಲವರು ಕಾರ್ಡ್‌ ಹೊಂದಲು ಅನರ್ಹರಾದರೂ ಅದನ್ನು ಇಟ್ಟುಕೊಂಡಿದ್ದಾರೆ....

ಮತ್ತಷ್ಟು ಓದುDetails

ಉಡುಪಿ ದೇವಸ್ಥಾನದಲ್ಲಿ ವಿಶ್ವಕಪ್ ಗೆಲುವಿನ ಹರಕೆ ತೀರಿಸಿದ ಸೂರ್ಯಕುಮಾರ್ ಯಾದವ್

ಉಡುಪಿ ದೇವಸ್ಥಾನದಲ್ಲಿ ವಿಶ್ವಕಪ್ ಗೆಲುವಿನ ಹರಕೆ ತೀರಿಸಿದ ಸೂರ್ಯಕುಮಾರ್ ಯಾದವ್

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್  ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಟಿ20 ವಿಶ್ವಕಪ್​ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ...

ಮತ್ತಷ್ಟು ಓದುDetails

ರಾಜ್ಯದಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ. ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ನಡುವೆ ಇನ್ನೊಂದು ಆತಂಕ!

ರಾಜ್ಯದಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ. ಹೆಚ್ಚುತ್ತಿರುವ  ಡೆಂಗ್ಯೂ ಪ್ರಕರಣ ನಡುವೆ ಇನ್ನೊಂದು ಆತಂಕ!

ಹಾವೇರಿ: ಸದ್ಯ ಡೆಡ್ಲಿ ಡೆಂಗ್ಯೂ  ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹೊತ್ತಿನಲ್ಲೇ ಇಲಿ ಜ್ವರದಿಂದ ಹಾವೇರಿಯ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇದು ಇಲಿಜ್ವರಕ್ಕೆ ರಾಜ್ಯದಲ್ಲಿ ಸಂಭವಿಸಿದ ಮೊದಲ ಬಲಿಯಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್  ತಾಲೂಕಿನ ಅರಳೇಶ್ವರ ಗ್ರಾಮದ ವೃದ್ಧ ಉಮೇಶ್ (72)...

ಮತ್ತಷ್ಟು ಓದುDetails

ಆಯುಷ್ಮಾನ್ ಭಾರತ್ ಪಿಎಂಜೆಎವೈ ಯೋಜನೆ ಹೆಚ್ಚು ಜನರಿಗೆ ತಲುಪಿಸಲು ಯತ್ನ ಸಾಧ್ಯತೆ

ಆಯುಷ್ಮಾನ್ ಭಾರತ್ ಪಿಎಂಜೆಎವೈ ಯೋಜನೆ ಹೆಚ್ಚು ಜನರಿಗೆ ತಲುಪಿಸಲು ಯತ್ನ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆ  ಬಂದ ಮೇಲೆ ಭಾರತದಲ್ಲಿ ಹೆಲ್ತ್ ಇನ್ಷೂರೆನ್ಸ್ ವ್ಯಾಪ್ತಿ ಹೆಚ್ಚಿದೆ. ಈ ಸ್ಕೀಮ್​ಗೆ ಇನ್ನಷ್ಟು ಒತ್ತು ಕೊಡಲು ಸರ್ಕಾರ ಯೋಜಿಸಿದೆ. ಈ ನಿಟ್ಟಿನಲ್ಲಿ ಜುಲೈ 23ರಂದು ಮಂಡನೆಯಾಗುವ ಬಜೆಟ್​ನಲ್ಲಿ ಕೆಲ ಪೂರಕ ಕ್ರಮಗಳನ್ನು ಪ್ರಕಟಿಸುವ...

ಮತ್ತಷ್ಟು ಓದುDetails

ಬೆಂಗಳೂರು: ವಿಧಾನಸಭೆ ಮತ್ತು ಪರಿಷತ್ ಉಪ ಚುನಾವಣೆ ದಕ್ಷಿಣ ಕನ್ನಡಕ್ಕೆ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ, ಸಂಸದ ಕ್ಯಾ.ಬ್ರಿಜೇಶ್ ಚೌಟ ಸೇರಿ ನಾಲ್ವರು ಉಸ್ತುವಾರಿಯಾಗಿ ನೇಮಕ

ಮಂಗಳೂರು: ‘ನವಯುಗ – ನವಪಥ’ ಇಂಟರ್ನ್ ವಿಥ್ ಕ್ಯಾಪ್ಟನ್’ ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ

ವಿಧಾನಸಭೆ ಮತ್ತು ವಿಧಾನ ಪರಿಷತ್ ಉಪ ಚುನಾವಣೆ ದಕ್ಷಿಣ ಕನ್ನಡಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ,ಸಂಸದ ಕ್ಯಾ.ಬ್ರಿಜೇಶ್ ಚೌಟ ಸೇರಿ ನಾಲ್ವರು ಉಸ್ತುವಾರಿಯಾಗಿ ನೇಮಿಸಲಾಗಿದೆ. ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ತೆರವುಗೊಂಡ ಕೆಲವೊಂದು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆ...

ಮತ್ತಷ್ಟು ಓದುDetails

ನವದೆಹಲಿ: ಜುಲೈ 23 ಕೇಂದ್ರ ಬಜೆಟ್ ಮಂಡನೆ – ಸಚಿವ ಕಿರಣ್ ರಿಜಿಜು ಘೋಷಣೆ

ನವದೆಹಲಿ: ಜುಲೈ 23 ಕೇಂದ್ರ ಬಜೆಟ್ ಮಂಡನೆ – ಸಚಿವ ಕಿರಣ್ ರಿಜಿಜು ಘೋಷಣೆ

ನವದೆಹಲಿ: ಜುಲೈ 23 ಕೇಂದ್ರ ಬಜೆಟ್ ಮಂಡನೆ: ಸಚಿವ ಕಿರಣ್ ರಿಜಿಜು ಘೋಷಣೆ ಜುಲೈ 23 ರಂದು ಕೇಂದ್ರ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಘೋಷಣೆ ಮಾಡಿದ್ದಾರೆ. 2024 ರ ಬಜೆಟ್ ಅಧಿವೇಶನವು ಜುಲೈ 22...

ಮತ್ತಷ್ಟು ಓದುDetails

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜನತಾ ದರ್ಶನ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜನತಾ ದರ್ಶನ

ಮಂಡ್ಯ: ನಗರದ ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆಯೋಜಿಸಿದ್ದ ಜನತಾದರ್ಶನ ಅಂತ್ಯವಾಗಿದೆ. ಬೆಳಗ್ಗೆ 11.30ರಿಂದ ನಿರಂತರವಾಗಿ ಹೆಚ್​ಡಿ ಕುಮಾರಸ್ವಾಮಿ ಜನತಾ ದರ್ಶನ ನಡೆಸಿದ್ದಾರೆ. ಊಟಕ್ಕೂ ತೆರಳದೆ ಜನರ ಅಹವಾಲು ಸ್ವೀಕರಿಸಿದ್ದಾರೆ. ಸರ್ಕಾರದ ಸೂಚನೆ ಹಿನ್ನೆಲೆ ಕೇಂದ್ರ ಸಚಿವರ ಜನತಾ ದರ್ಶನಕ್ಕೆ...

ಮತ್ತಷ್ಟು ಓದುDetails

ಬೆಂಗಳೂರು: ಬಿಲ್ಲವರ ಕೈ ಹಿಡಿದು ಗ್ಯಾರಂಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬಿಲ್ಲವರ ಕೈ ಹಿಡಿದು ಗ್ಯಾರಂಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬಿಲ್ಲವರ ಕೈ ಹಿಡಿದು ಗ್ಯಾರಂಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನ ನಂತರ ಗ್ಯಾರಂಟಿ ಸರಕಾರ ಅಸ್ತಿತ್ವಕ್ಕೆ ‌ಬಂದು ಒಂದು ವರ್ಷ ಯಶಸ್ವಿಯಾಗಿದೆ. ಬಿಲ್ಲವರಿಗೆ ಗ್ಯಾರಂಟಿ ನೀಡಿದ ಸಿ‌ ಎಂ: ದಕ್ಷಿಣ ಕನ್ನಡ ಜಿಲ್ಲೆ...

ಮತ್ತಷ್ಟು ಓದುDetails

ಧರ್ಮಸ್ಥಳ ಮೇಳದ ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

ಧರ್ಮಸ್ಥಳ ಮೇಳದ ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

ಪುತ್ತೂರು : ಖ್ಯಾತ ಯಕ್ಷಗಾನ ಕಲಾವಿದ, ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯೊಂದರಲ್ಲೇ ಸುಮಾರು 50 ವರ್ಷಗಳಿಗೂ ಹೆಚ್ಚಿನ ತಿರುಗಾಟ ನಡೆಸಿದ ಕುಂಬ್ಳೆ ಶ್ರೀಧರ ರಾವ್ (76) ಶುಕ್ರವಾರ ಹೃದಯಾಘಾತದಿಂದ ನಿಧನರಾದರು. ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯ ಕುಂಬ್ಳೆಯವರಾದ ಶ್ರೀಧರ ರಾವ್ ...

ಮತ್ತಷ್ಟು ಓದುDetails
Page 46 of 79 1 45 46 47 79

Welcome Back!

Login to your account below

Retrieve your password

Please enter your username or email address to reset your password.