ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ. ಬೇರೆ ಪಕ್ಷದಂತೆ ಬಿಜೆಪಿ ಆಗಬಾರದು. ನಾನು ಪಕ್ಷ ಶುದ್ಧೀಕರಣದ ದಾರಿಯಲ್ಲಿದ್ದೇನೆ. ಅದಕ್ಕಾಗಿ ಗುಂಪು ಕಟ್ಟುವುದಿಲ್ಲ. ಪಕ್ಷ ದ್ರೋಹವನ್ನೂ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ...
ಚಿಕ್ಕಮಗಳೂರು: ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆ ಪ್ರವಾಸಿಗರ ಮೋಜು-ಮಸ್ತಿಯ ಅಡ್ಡವಾಗಿರುವುದು ಕಂಡುಬಂದಿದೆ. ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರನ ಕ್ಷೇತ್ರವಾಗಿರುವ ದೇವರಮನೆಯಲ್ಲಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯಾಗುವಂತೆ ಕಾರು ನಿಲ್ಲಿಸಿಕೊಂಡು ಪ್ರವಾಸಿಗರು ಮೋಜು, ಮಸ್ತಿ, ಡ್ಯಾನ್ಸ್ ಮಾಡಿ ವಾಹನಗಳು ಓಡಾಡಲು...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಆಗಿರುವುದು ಬಯಲಾಗಿದೆ. ಅಸ್ತಿತ್ವದಲ್ಲಿಯೇ ಇಲ್ಲದ ಸಹಕಾರಿ ಸಂಸ್ಥೆಗಳಿಗೆ ಕೋಟ್ಯಂತರ ರೂಪಾಯಿ ವರ್ಗವಣೆಯಾಗಿದೆ. ವಿವಿಧ ಯೋಜನೆಗಳ ಫಲಾನುಭವಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಅಕ್ರಮ ಎಸಗಲಾಗಿದೆ. ಸಣ್ಣ ಉದ್ದಿಮೆದಾರರಿಗೆ ಬಿಬಿಎಂಪಿ...
ರಾಯಚೂರು: ಧಾರವಾಡದಲ್ಲಿ ನೇಹಾ ಹಿರೇಮಠ ಎಂಬ ಯುವತಿಯ ಕೊಲೆ ಸೇರಿ ಹಲವು ಕೊಲೆ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆಗಳು ಹುಟ್ಟಿಸುವಂತೆ ಮಾಡಿವೆ. ಇದರ ಬೆನ್ನಲ್ಲೇ, ಗದಗ ಹಾಗೂ ರಾಯಚೂರಿನಲ್ಲಿ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವುದು ಕರ್ನಾಟಕದಲ್ಲಿ ಕಾನೂನು...
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಹೆಚ್ಚಳ ಮಾಡುತ್ತಿರುವ ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಹಾಗಾಗಿ ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭವಿಷ್ಯ ನುಡಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರೊಂದಿಗೆ...
ಜುಲೈ 6 ರಂದು ಬಿಜೆಪಿಯ ರಾಜ್ಯ ಕೋರ್ ಕಮಿಟಿ ಮತ್ತು ಕಾರ್ಯಕಾರಿ ಸಮಿತಿ ಸಭೆ ನಿಗದಿಯಾಗಿದೆ. ಇದರಲ್ಲಿ ಭಿನ್ನಾಭಿಪ್ರಾಯದ ಬಗ್ಗೆ ಚರ್ಚೆ ನಡೆಯಲಿದೆ. ಅದಲ್ಲದೇ ಕೋಟಾ ಶ್ರೀನಿವಾಸ್ ಪೂಜಾರಿ ಲೋಕಸಭೆಗೆ ಆಯ್ಕೆಯಾಗಿದ್ದರಿಂದ ತೆರವಾಗಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ನೇಮಕದ...
ನವ ದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಮುಖ್ಯಮಂತ್ರಿ ಅವರು ಭೇಟಿಯಾಗಿ ಕರ್ನಾಟಕದ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರಕ್ಕೆ...
70 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ(ಜೂ.28) ಹೇಳಿದ್ದಾರೆ. ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, ‘ಸರ್ಕಾರವು ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ನಿರ್ಧಾರವನ್ನು...
ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಗೆ 13 ಮೃತದೇಹಗಳನ್ನು ರವಾನಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ಪರಿಹಾರ...
ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ಘಟನೆ ನಡೆದಿದೆ. ಮಹೇಶ್ ಕೊಲಾಟೆ (28) ಬರ್ಬರವಾಗಿ ಕೊಲೆಯಾದವನು. ಮಹಾರಾಷ್ಟ್ರದ ಪುಣೆಯಿಂದ ಗಾಣಗಾಪುರ ದತ್ತನ ದರ್ಶನಕ್ಕೆ ಮಹೇಶ್ ಆಗಮಿಸಿದ್ದ. ಗಾಣಗಾಪುರದ ಸಂಗಮದ ಪಕ್ಕದಲ್ಲಿರುವ...