ಬೆಂಗಳೂರು : ದಲಿತ ಸಮುದಾಯದ ಅಭಿವೃದ್ದಿಗೆ ಅಂತ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿತ್ತು. ಇದೀಗ ಇದೇ ವಿಚಾರ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಪ್ರಕರಣ ಕೂಡ ಚರ್ಚೆ ಆಗುತ್ತಿದೆ....
ಪುತ್ತೂರು: ತನ್ನ ಕ್ಷೇತ್ರದಲ್ಲಿ ಮನೆ ಇಲ್ಲದವರು, ಕುಡಿಯಲು ನೀರು ಇಲ್ಲದವರು ಹಾಗೂ ಕರೆಂಟ್ ಇಲ್ಲದ ಮನೆ ಒಂದೂ ಇರಬಾರದು ಎಂದು ಚುನಾವಣಾ ಸಮಯದಲ್ಲಿ ನಾನು ಪ್ರತಿಜ್ಞೆ ಮಾಡಿದ್ದೆ, ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ವಿದ್ಯುತ್ ಇಲ್ಲದ ನೂರಾರು ಮನೆಗಳಿಗೆ ವಿದ್ಯುತ್...
ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ ಹೆಚ್ಚುವರಿಯಾಗಿ 30 ಬಸ್‌ಗಳನ್ನು ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಕೊರತೆ ಇದ್ದು ಶಾಲಾ ಕಾಲೇಜು ವಿದ್ಯಾರ್ಥಿಗಳು, ಕಾರ್ಮಿಕರು ಬಸ್ ಇಲ್ಲದೆ ತೊಂದರೆಗೊಳಗಾಗಿದ್ದಾರೆ. ಸುಮಾರು 10 ಬಸ್ಸುಗಳು ಸ್ಕ್ರ್ಯಾಪ್ ಸೇರಿದ್ದರಿಂದ ಪುತ್ತೂರು...
ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು' ಎಂದು ಹೇಳಿ ವೈರಲ್ ಆಗಿಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಬಂಧನವಾಗಿದೆ. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ದಿವ್ಯ ವಸಂತ ಮತ್ತು ಗ್ಯಾಂಗ್...
ಆನ್ ಲೈನ್ ಗೇಮ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ರಾಕೇಶ್ ಶ್ರೀಶೈಲ ಜಂಬಲದಿನ್ನಿ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಶಿರಡಿ ನಗರದ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಬಿವಿಬಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಕೇಶ್ (21)...
ಸಕಲೇಶಪುರ : ಇತ್ತೀಚಿಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ ಚಾಲಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ. ಸ್ಥಳೀಯರು...
ಬೆಂಗಳೂರು: ನಮ್ಮ ಇಲಾಖೆಯ ನಿಯೋಗ ಜಪಾನ್ ಮತ್ತು ಸೌತ್ ಕೊರಿಯಾಗಳಲ್ಲಿ ಎರಡು ವಾರಗಳ ಕಾಲ ಪ್ರವಾಸ ಮಾಡಿದ್ದು, ಅಲ್ಲಿಂದ 6,450 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯ ಬದ್ಧತೆ ಪಡೆದುಕೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ...
ಮಂಗಳೂರು: ರಾಹುಲ್ ಗಾಂಧಿಯ ಕೆನ್ನೆಗೆ ಬಾರಿಬೇಕು ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಅನಿಲ್ ಕುಮಾರ್ ನೀಡಿದ ದೂರಿನಂತೆ ಕೇಸು ದಾಖಲಾಗಿದೆ. ಕಾವೂರು ಠಾಣೆಯಲ್ಲಿ ಬಿಎನ್ಎಸ್ 353...
ಹಾವೇರಿ : ಹಿಂದೂ ಮಹಿಳೆಯರ ರಕ್ಷಣೆಗಾಗಿ ಹುಬ್ಬಳ್ಳಿ ಸೇರಿದಂತೆ ರಾಜ್ಯದ ನಾಲ್ಕು ಸ್ಥಳಗಳಲ್ಲಿ ಶ್ರೀರಾಮ ಸೇನೆ ಆರಂಭಿಸಿದ ಹೆಲ್ಪ್‌ಲೈನ್ (ಸಹಾಯ ವಾಣಿ) ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿ ನಡೆಸಿ...
ಯುವಕರಿಗೆ ತರಬೇತಿ ನೀಡಿ ಉದ್ಯೋಗ ಒದಗಿಸಿ ಪಿಎಂ ಸ್ವನಿಧಿ ನಗರ ಪ್ರದೇಶಗಳಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡುವ ಪಿಎಂ ಸ್ವನಿಧಿ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿ ಪಡಿಸಿದ ಗುರಿಗಿಂತ ಹೆಚ್ಚಿನ ಸಾಧನೆಯಾಗಿದೆ. ಶೇ. 54 ರಷ್ಟು ಮಹಿಳೆಯರು ಸಾಲ...