ಬೆಂಗಳೂರು: ಕಳಪೆ ಗುಣಮಟ್ಟದ ರಸ್ತೆಗಳಿದ್ದರೆ ವಾಹನಗಳ ಮಾಲೀಕರಿಗೆ ಹೆದ್ದಾರಿ ಅಧಿಕಾರಿಗಳು ಟೋಲ್ ಶುಲ್ಕ ವಿಧಿಸಬಾರದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಬುಧವಾರ ಹೇಳಿದ್ದಾರೆ. ಪ್ರಸಕ್ತ (2024-25) ಹಣಕಾಸು ವರ್ಷದಲ್ಲಿ 5,000 ಕಿ.ಮೀ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪರಿಚಯಿಸಲಾಗುವ ಜಿಪಿಎಸ್ ಆಧಾರಿತ ಟೋಲ್ ಪಾವತಿ...
ಬೆಂಗಳೂರು: ಗೋಬಿ ಮಂಚೂರಿ , ಕಬಾಬ್ಗೆ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್ ಮಾಡಿದೆ. ಇದೀಗ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪಾನಿಪುರಿ ಪ್ರಿಯರಿಗೂ ಶಾಕ್ ನೀಡಲು ಸದ್ದಿಲ್ಲದೆ ತಯಾರಿ...
ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿತರಾಗಿದ್ದ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಸಿದ ಆರೋಪದಡಿ ಎರಡು ಪ್ರತ್ಯೇಕ ಕೇಸ್‌ಗೆ ಸಂಬಂಧ ಪಟ್ಟಂತೆ ಶಾಸಕ ಹರೀಶ್...
ಹೊಸದಿಲ್ಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅನಾರೋಗ್ಯಕ್ಕೆ ಒಳಗಾಗಿರುವ 96 ವರ್ಷದ ಅಡ್ವಾಣಿ ಅವರನ್ನು ದಿಲ್ಲಿಯ ಏಮ್ಸ್‌ನಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ...
ನವದೆಹಲಿ: ಸತತ ಮೂರನೇ ಅವಧಿಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ವಹಿಸಿಕೊಂಡಿರುವ ನಿತಿನ್ ಗಡ್ಕರಿ ಅವರು ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಬದಲಿಸಲು ತೀರ್ಮಾನಿಸಿದ್ದಾರೆ. ಟೋಲ್ ಗೇಟ್‌ಗಳ ಬದಲಿಗೆ ಜಿಪಿಎಸ್, ಸ್ಯಾಟಲೈಟ್ ಆಧಾರಿತ ಗ್ಲೋಬಲ್ ನ್ಯಾವಿಗೇಷನ್...
ಬೆಂಗಳೂರು : ವಿದೇಶಗಳಲ್ಲಿ ಸ್ಟಾರ್ಟಪ್ ಹಾಗೂ ಕಂಪನಿಗಳಿಗೆ ಹೂಡಿಕೆ ಸೆಳೆಲು ಮಾಡಿರುವ ರೋಡ್ ಶೋಗಳ ಪರಿಣಾಮ ಇದೀಗ 6.2 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆಯನ್ನು ರಾಜ್ಯ ನಿರೀಕ್ಷಿಸುತ್ತಿದೆ. ಪರಿಣಾಮವಾಗಿ 35,000 ದಿಂದ 40,000 ಉದ್ಯೋಗ ಸೃಷ್ಟಿಯ ಭರವಸೆಯೂ ಮೂಡಿದೆ ಎಂದು ವರದಿಯಾಗಿದೆ. ಹೂಡಿಕೆಯನ್ನು...
ಕಡಬ : ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಾಧಿಕಾರ ರಚನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅವಧಿ ಮಾರ್ಚ್‌ಗೆ...
ದೆಹಲಿ: ಇತಿಹಾಸದಲ್ಲಿ ಪ್ರಥಮ ಬಾರಿಗೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ಲೋಕಸಭಾ ಚುನಾವಣೆ ಮುಗಿದು ದೆಹಲಿಯಲ್ಲಿ 18 ನೇ ಅಧಿವೇಶನ ನಡೆಯುತ್ತಿದೆ. ಆಯ್ಕೆಯಾದ ಸಂಸದರಿಗೆ ಪ್ರಮಾಣ ಸ್ವೀಕಾರ ಕಾರ್ಯಕ್ರಮ ನಡೆಯಿತು. ಆದರೆ ಮುಂದೆ ಅಧಿವೇಶನ ನಡೆಯಲು ಸ್ಪೀಕರ್ ಆಯ್ಕೆಯ ಅಗತ್ಯವಿದ್ದು ಈ ಹಿಂದೆ...
ಭಾರತೀಯ ಪದ್ಧತಿಯಲ್ಲಿ ಸಂವತ್ಸರಗಳಿಗೆ ಮಹತ್ವ ಇದೆ. ಈಗ ಕ್ರೋಧಿ ನಾಮ ಸಂವತ್ಸರ ನಡೆಯುತ್ತಿದೆ. ಈ ಸಂವತ್ಸರದಲ್ಲಿ ಒಳಿತಿಗಿಂತ ಕೆಡಕು ಹೆಚ್ಚು ಎನ್ನಬಹುದು. ಭೂಮಿ, ಅಗ್ನಿ, ಆಕಾಶ, ವಾಯು, ಜಲ ಐದರಿಂದಲೂ ತೊಂದರೆ ಇದೆ. ಭೂ ಕುಸಿತ, ಜಲಪ್ರಳಯ ಲಕ್ಷಣ ಇದೆ. ಗಾಳಿಯಿಂದಲೂ...
ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: ಚುನಾವಣಾ ಪ್ರಚಾರದ ವೇಳೆ ನನ್ನ ಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು...