ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ
ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ
ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.
ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ
ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ
ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ರಾಜ್ಯ

ಬಿಬಿಎಂಪಿಯಲ್ಲಿ ಕೋಟಿ ಕೋಟಿ ಹಣ ಗುಳುಂ.

ಬಿಬಿಎಂಪಿಯಲ್ಲಿ ಕೋಟಿ ಕೋಟಿ ಹಣ ಗುಳುಂ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ  ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಆಗಿರುವುದು ಬಯಲಾಗಿದೆ. ಅಸ್ತಿತ್ವದಲ್ಲಿಯೇ ಇಲ್ಲದ ಸಹಕಾರಿ ಸಂಸ್ಥೆಗಳಿಗೆ ಕೋಟ್ಯಂತರ ರೂಪಾಯಿ ವರ್ಗವಣೆಯಾಗಿದೆ. ವಿವಿಧ ಯೋಜನೆಗಳ ಫಲಾನುಭವಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಅಕ್ರಮ ಎಸಗಲಾಗಿದೆ. ಸಣ್ಣ ಉದ್ದಿಮೆದಾರರಿಗೆ ಬಿಬಿಎಂಪಿ...

ಮತ್ತಷ್ಟು ಓದುDetails

ಪೊಲೀಸರ ಮೇಲೆಯೇ ಹಲ್ಲೆ; ಕಾನೂನು ಸುವ್ಯವಸ್ಥೆ ಗತಿ ಏನು?

ಪೊಲೀಸರ ಮೇಲೆಯೇ ಹಲ್ಲೆ; ಕಾನೂನು ಸುವ್ಯವಸ್ಥೆ ಗತಿ ಏನು?

ರಾಯಚೂರು: ಧಾರವಾಡದಲ್ಲಿ ನೇಹಾ ಹಿರೇಮಠ  ಎಂಬ ಯುವತಿಯ ಕೊಲೆ ಸೇರಿ ಹಲವು ಕೊಲೆ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ  ಬಗ್ಗೆ ಪ್ರಶ್ನೆಗಳು ಹುಟ್ಟಿಸುವಂತೆ ಮಾಡಿವೆ. ಇದರ ಬೆನ್ನಲ್ಲೇ, ಗದಗ ಹಾಗೂ ರಾಯಚೂರಿನಲ್ಲಿ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವುದು ಕರ್ನಾಟಕದಲ್ಲಿ ಕಾನೂನು...

ಮತ್ತಷ್ಟು ಓದುDetails

ರಾಜ್ಯ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ: ನಿಖಿಲ್ ಕುಮಾರಸ್ವಾಮಿ ಭವಿಷ್ಯ

ರಾಜ್ಯ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ: ನಿಖಿಲ್ ಕುಮಾರಸ್ವಾಮಿ ಭವಿಷ್ಯ

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಹೆಚ್ಚಳ ಮಾಡುತ್ತಿರುವ ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಹಾಗಾಗಿ ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭವಿಷ್ಯ ನುಡಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರೊಂದಿಗೆ...

ಮತ್ತಷ್ಟು ಓದುDetails

ವಿಜಯೇಂದ್ರರನ್ನು ಹಣಿಯಲು ಸಂತೋಷ್‌ & ಟೀಂ ಬಿಗ್‌ ತಂತ್ರ!

ವಿಜಯೇಂದ್ರರನ್ನು ಹಣಿಯಲು ಸಂತೋಷ್‌ & ಟೀಂ ಬಿಗ್‌ ತಂತ್ರ!

ಜುಲೈ 6 ರಂದು ಬಿಜೆಪಿಯ ರಾಜ್ಯ ಕೋರ್ ಕಮಿಟಿ ಮತ್ತು ಕಾರ್ಯಕಾರಿ ಸಮಿತಿ ಸಭೆ ನಿಗದಿಯಾಗಿದೆ. ಇದರಲ್ಲಿ ಭಿನ್ನಾಭಿಪ್ರಾಯದ ಬಗ್ಗೆ ಚರ್ಚೆ ನಡೆಯಲಿದೆ. ಅದಲ್ಲದೇ ಕೋಟಾ ಶ್ರೀನಿವಾಸ್‌ ಪೂಜಾರಿ ಲೋಕಸಭೆಗೆ ಆಯ್ಕೆಯಾಗಿದ್ದರಿಂದ ತೆರವಾಗಿರುವ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರ ನೇಮಕದ...

ಮತ್ತಷ್ಟು ಓದುDetails

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಗಡ್ಕರಿ ಭೇಟಿಯಾದ ಸಿಎಂ ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಗಡ್ಕರಿ ಭೇಟಿಯಾದ ಸಿಎಂ ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

ನವ ದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಮುಖ್ಯಮಂತ್ರಿ ಅವರು ಭೇಟಿಯಾಗಿ ಕರ್ನಾಟಕದ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರಕ್ಕೆ...

ಮತ್ತಷ್ಟು ಓದುDetails

70 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ : ರಾಷ್ಟ್ರಪತಿ ದ್ರೌಪದಿ ಮುರ್ಮು

70 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ : ರಾಷ್ಟ್ರಪತಿ ದ್ರೌಪದಿ ಮುರ್ಮು

70 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ(ಜೂ.28) ಹೇಳಿದ್ದಾರೆ. ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, ‘ಸರ್ಕಾರವು ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ನಿರ್ಧಾರವನ್ನು...

ಮತ್ತಷ್ಟು ಓದುDetails

ಹಾವೇರಿ: ಭೀಕರ ರಸ್ತೆ ಅಪಘಾತ 13 ಮೃತರಿಗೆ ತಲಾ ಎರಡು ಲಕ್ಷ ಪರಿಹಾರ : ಸಿ ಎಂ ಸಿದ್ದರಾಮಯ್ಯ ಘೋಷಣೆ

ಹಾವೇರಿ: ಭೀಕರ ರಸ್ತೆ ಅಪಘಾತ 13 ಮೃತರಿಗೆ ತಲಾ ಎರಡು ಲಕ್ಷ ಪರಿಹಾರ : ಸಿ ಎಂ ಸಿದ್ದರಾಮಯ್ಯ ಘೋಷಣೆ

ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಗೆ 13 ಮೃತದೇಹಗಳನ್ನು ರವಾನಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ಪರಿಹಾರ...

ಮತ್ತಷ್ಟು ಓದುDetails

ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ  ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ಘಟನೆ ನಡೆದಿದೆ. ಮಹೇಶ್ ಕೊಲಾಟೆ (28) ಬರ್ಬರವಾಗಿ ಕೊಲೆಯಾದವನು. ಮಹಾರಾಷ್ಟ್ರದ ಪುಣೆಯಿಂದ ಗಾಣಗಾಪುರ ದತ್ತನ ದರ್ಶನಕ್ಕೆ ಮಹೇಶ್‌ ಆಗಮಿಸಿದ್ದ. ಗಾಣಗಾಪುರದ ಸಂಗಮದ ಪಕ್ಕದಲ್ಲಿರುವ...

ಮತ್ತಷ್ಟು ಓದುDetails

ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

ಬೆಂಗಳೂರು: ಕಳಪೆ ಗುಣಮಟ್ಟದ ರಸ್ತೆಗಳಿದ್ದರೆ ವಾಹನಗಳ ಮಾಲೀಕರಿಗೆ ಹೆದ್ದಾರಿ ಅಧಿಕಾರಿಗಳು ಟೋಲ್ ಶುಲ್ಕ ವಿಧಿಸಬಾರದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಬುಧವಾರ ಹೇಳಿದ್ದಾರೆ. ಪ್ರಸಕ್ತ (2024-25) ಹಣಕಾಸು ವರ್ಷದಲ್ಲಿ 5,000 ಕಿ.ಮೀ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪರಿಚಯಿಸಲಾಗುವ ಜಿಪಿಎಸ್​ ಆಧಾರಿತ ಟೋಲ್ ಪಾವತಿ...

ಮತ್ತಷ್ಟು ಓದುDetails

ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ! ಬ್ಯಾನ್​ ಆಗುತ್ತಾ ಪಾನಿಪುರಿ?

ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ! ಬ್ಯಾನ್​ ಆಗುತ್ತಾ ಪಾನಿಪುರಿ?

ಬೆಂಗಳೂರು: ಗೋಬಿ ಮಂಚೂರಿ , ಕಬಾಬ್​​ಗೆ ಕ್ಯಾನ್ಸರ್​  ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ  ಇವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್​​ ಮಾಡಿದೆ. ಇದೀಗ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪಾನಿಪುರಿ  ಪ್ರಿಯರಿಗೂ ಶಾಕ್​​ ನೀಡಲು ಸದ್ದಿಲ್ಲದೆ ತಯಾರಿ...

ಮತ್ತಷ್ಟು ಓದುDetails
Page 53 of 84 1 … 52 53 54 … 84

Welcome Back!

Login to your account below

Retrieve your password

Please enter your username or email address to reset your password.