ಜೈಪುರ: ಅಹಂಕಾರದ ಹೆಚ್ಚು ತೋರಿದ ಆಡಳಿತ ಪಕ್ಷ ಬಹುಮತದ ಕೊರತೆ ಅನುಭವಿಸಿದೆ. ರಾಮ ಅವರನ್ನು 241 ಸ್ಥಾನಕ್ಕೆ ನಿಲ್ಲಿಸಿದ. ರಾಮನ ವಿರೋಧಿಯಾಗಿದ್ದವರು 2 ನೇ ಸ್ಥಾನಕ್ಕೆ ಉಳಿದರು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಸಿದ್ಧಾಂತಿ ಇಂದ್ರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಜೈಪುರ ಬಳಿಯ ಕನೋಟಾದಲ್ಲಿ...
ಕಲಬುರಗಿ: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಆರು ಗೋವುಗಳ ರಕ್ಷಣೆ ಮಾಡಲು ಮುಂದಾದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆದ ಪ್ರಕರಣ ಗುರುವಾರ ರಾತ್ರಿ ನಡೆದಿದೆ. ಗೋವುಗಳನ್ನು ಸಾಗಿಸುತ್ತಿದ್ದನ್ನು ತಡೆದಿದ್ದಕ್ಕೆ 30ರಿಂದ 35 ಮುಸ್ಲಿಂ ಯುವಕರು ಹಿಂದೂ ಕಾರ್ಯಕರ್ತರ ಮೇಲೆ...
ಪಶ್ಚಿಮಘಟ್ಟದ ಅರಣ್ಯದಲ್ಲಿ ಹರಳು ಕಲ್ಲು ದಂಧೆ; ಆರೋಪಿಗಳು ಅಂದರ್ – 2495 ಕೆ.ಜಿ ಹರಳು ಕಲ್ಲು ವಶ ಪಶ್ಚಿಮ ಘಟದಲ್ಲಿ ಮತ್ತೆ ಹರಳು ಕಲ್ಲು ದಂಧೆ ನಡೆಯುತ್ತಿದೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪ್ರತಿವರ್ಷ ಮಳೆ ಬರುತ್ತಿದ್ದಂತೆ ಅಕ್ರಮ ಹರಳು ಗಣಿಗಾರಿಕೆಯು...
ಲೋಕಸಭಾ ಚುನಾವಣೆಯಲ್ಲಿ ತೆರವಾಗುವ ಕೋಟಾ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಎದುರಾಗುತ್ತಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೈಪೋಟಿ ಆರಂಭವಾಗಿದೆ. ಜಾತಿ ಲೆಕ್ಕಾಚಾರ, ಪಕ್ಷದಲ್ಲಿನ ಹಿರಿತನ, ಜಾತಿ ಸಮೀಕರಣ, ಪಕ್ಷ ನಿಷ್ಠೆ ಎಲ್ಲವೂ ಗಣನೆಗೆ ತೆಗೆದುಕೊಂಡು ತೆರೆಮರೆಯಲ್ಲಿ ಕಸರತ್ತು...
ಬೋಳಿಯಾರ್ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಘಟನೆ ಬಗ್ಗೆ ಮಾತಾನಾಡಿದ ಖಾದರ್ ಈ ಘಟನೆಯಲ್ಲಿ ಮೆರವಣಿಗೆ ಎಲ್ಲವೂ ಆಗಿದೆ. ಮತ್ತೆ ಮೂರು ಜನ ಬೈಕ್ನಲ್ಲಿ ಬಂದು ಸಮಸ್ಯೆ ಮಾಡಿದ್ದಾರೆ. ಆ ಬಳಿಕ ಅವರು ಬೈಕ್ನಲ್ಲಿ ಬಂದು ಮತ್ತೆ ಹಲ್ಲೆ ಮಾಡಿರುವುದು ದೊಡ್ಡ...
ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಿನ್ನಲೆ ಮುಸ್ಲಿಂ ಸಮೂಹಕ್ಕೆ ಖಡಕ್ ಸಂದೇಶವೊಂದನ್ನು ನೀಡಿದ್ದಾರೆ. ಜೂನ್ 17ರಂದು ದೇಶದ ಎಲ್ಲೆಡೆ ಮುಸ್ಲಿಂ ಸಮೂಹದವರು ಬಕ್ರೀದ್ ಹಬ್ಬವನ್ನು ಆಚರಿಸುತ್ತಾರೆ. ಈ ವೇಳೆ ಅವರು ಎಲ್ಲೆಂದರಲ್ಲಿ ಕುಳಿತು ನಮಾಜ್ ಮಾಡುವುದು ಹಾಗೂ...
ರಾಯಚೂರು: ಅಯೋಧ್ಯೆಯಲ್ಲಿ ಅಭ್ಯರ್ಥಿಯ ಆಯ್ಕೆ ಸರಿಯಿಲ್ಲವಾದದ್ದರಿಂದ ಬಿಜೆಪಿಗೆ ಸೋಲಾಗಿದೆ. ಮಾತ್ರವಲ್ಲ ಬಹುತೇಕ ಕಡೆ ಬಿಜೆಪಿಯ ಅಭ್ಯರ್ಥಿಗಳ ಆಯ್ಕೆ ಸರಿ ಇರಲಿಲ್ಲ ಎಂದು ರಾಮಜನ್ಮಭೂಮಿ ವಿಶ್ವಸ್ಥ ಮಂಡಳಿಯ ಸದಸ್ಯರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ರಾಮಜನ್ಮಭೂಮಿ ಹೋರಾಟದಲ್ಲಿ ಪ್ರಮುಖ ಪಾತ್ರ...
ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ್ದರು. ಆ ಮಹಿಳೆಯು ಮೇ 26ರಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಈಗ ಸಂತ್ರಸ್ತೆಯ ಸೋದರ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಪೋಕ್ಸ್ ಕೇಸ್ ನಲ್ಲಿ ಮಾಜಿ...
ತಿರುಮಲ ದೇವಸ್ಥಾನ ಹಿಂದೂಗಳಿಗೆ ಸೇರಿದ್ದು ಇಲ್ಲಿ ರಾಜಕೀಯ ಹೇಳಿಕೆಗಳು, ಘೋಷಣೆಗಳು ಕೇಳಬಾರದು ಕೇವಲ ‘‘ಗೋವಿಂದ ಗೋವಿಂದ’’ ಎಂಬ ಘೋಷ ಮಾತ್ರ ಮೊಳಗಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ತಿರುಮಲ ಒಂದು ಪವಿತ್ರ ಕ್ಷೇತ್ರ, ದೇವಸ್ಥಾನದ ಪಾವಿತ್ರ್ಯತೆಯನ್ನು ರಕ್ಷಿಸಬೇಕು ಹೀಗಾಗಿ...
22 ಡಿಸೆಂಬರ್ 2000ರಂದು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯ ಮೇಲೆ ಭಯೋತ್ಪಾದಕ ದಾಳಿ ನಡೆಯಿತು . ಇದನ್ನು ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ನಡೆಸಿತ್ತು. ಘಟನೆಯಲ್ಲಿ ಓರ್ವ ಭಾರತೀಯ ಸೈನಿಕ ಹಾಗೂ ಓರ್ವ ನಾಗರಿಕ ಸ್ಥಳದಲ್ಲೇ ಮೃತಪಟ್ಟಿದ್ದರು. ಬಳಿಕ ಆಸ್ಪತ್ರೆಯಲ್ಲಿ ಮತ್ತೋರ್ವರು...