ಬೆಂಗಳೂರು: ಇಲ್ಲಿ ನೀಡಲಾಗಿರುವ ಫೋಟೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ನಟ ದರ್ಶನ್ ಭವಾನಿ ರೇವಣ್ಣ ಪ್ರಜ್ವಲ್ ರೇವಣ್ಣ ಹಾಗೂ ಸೂರಜ್ ರೇವಣ್ಣ ಜೊತೆಯಾಗಿ ತೆಗೆಸಿಕೊಂಡಿರುವ ಫೋಟೋ ಇದು. ಈ ಫೋಟೋದಲ್ಲಿರುವ ನಾಲ್ವರೂ ಇದೀಗ ಭಾರಿ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ....
ಮಂಗಳೂರು:ನೂತನ ಸಂಸದರಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಪ್ರಮಾಣ ವಚನ ಸ್ವೀಕಾರ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಗೊಳಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿ ಇಂದು ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 9 ರಂದು ನರೇಂದ್ರ ಮೋದಿ...
ಬಜೆಟ್ ಮಂಡನೆಗೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಈ ನಡುವಲ್ಲೇ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ಘೋಷಿತ 5,300 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತ ಕೇಂದ್ರ ಸರಕಾರಕ್ಕೆ ರಾಜ್ಯ ಸರ್ಕಾರ ಮತ್ತೆ ಮನವಿ ಮಾಡಿಕೊಂಡಿದೆ. ಬೆಂಗಳೂರು: ಬಜೆಟ್ ಮಂಡನೆಗೆ ಕೇಂದ್ರ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ಈ ಆರ್ಥಿಕ ವರ್ಷದಲ್ಲಿ ದಿನಕ್ಕೆ 349 ರೂ. ಕೂಲಿ ದೊರೆಯಲಿದೆ. ವೈಯಕ್ತಿಕವಾಗಿ ತೋಟಗಾರಿಕೆ ಕಾಮಗಾರಿಗಳಾದ ಅಡಿಕೆ ಗಿಡ ನಾಟಿ, ಅಡಿಕೆ ಎಡೆ ಗಿಡ ನಾಟಿ, ತೆಂಗು, ಕೊಕ್ಕೋ, ಕಾಳುಮೆಣಸು, ವೀಳ್ಯದೆಲೆ,...
ಬೆಂಗಳೂರು: ಬಿಜೆಪಿ ಮತ್ತು ಬಿಎಸ್ ಯಡಿಯೂರಪ್ಪನವರ ಜತೆಗೂಡಿ ಸರ್ಕಾರ ರಚಿಸಿದ್ದರಿಂದಲೇ ರಾಜ್ಯದಲ್ಲಿ ಜನ ತಮ್ಮನ್ನು ಗುರುತಿಸುವಂತಾಯಿತು ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಶನಿವಾರ ಹೇಳಿದರು. ಎನ್ಡಿಎ ಮೈತ್ರಿಕೂಟದಿಂದ ಕರ್ನಾಟಕದ ಕ್ಷೇತ್ರಗಳಿಂದ ನೂತನ ಸಂಸದರಾಗಿ ಆಯ್ಕೆಯಾದವರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾದ...
ಯಾದಗಿರಿ: ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯೊಬ್ಬರನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಯಾದಗಿರಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಇದೇ ತಿಂಗಳ ಜೂನ್ 5ರಂದು ಯಾದಗಿರಿ ಜಿಲ್ಲೆ ಶಹಾಪೂರ ಪಟ್ಟಣದ ಮೋಟಗಿ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ ಕೊಲೆ ನಡೆದಿದೆ, ಆದ್ರೆ...
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಮುಂಗಾರು ಸಮಯದಲ್ಲಿ ಚಿಕ್ಕಮಗಳೂಋಇನ ಸೌಂದರ್ಯ ದುಪಟ್ಟಾಗಿರುತ್ತದೆ. ನೆರೆ ಜಿಲ್ಲೆ ಅಲ್ಲದೇ ರಾಜ್ಯದ ಮೂಮೆ ಮೂಲೆಯಿಂದ ಪ್ರವಾಸಿಗರು ಚಿಕ್ಕಮಗಳೂರಿಗೆ ಆಗಮಿಸುತ್ತಾರೆ. ಪ್ರಕೃತಿಕ ಸಂದರ್ಯದಿಂದ ಸಮೃದ್ಧಿವಾಗಿರುವ...
ಹಾಸನ: ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಿರುವ ಬೆನ್ನಲ್ಲೇ ಮಾಜಿ ಸಚಿವ ಹಾಲಿ ಶಾಸಕ ಎಚ್ಡಿ ರೇವಣ್ಣ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಪ್ರಜ್ವಲ್...
ಚನ್ನಪಟ್ಟಣ: ಹೆಚ್ ಡಿ ಕುಮಾರಸ್ವಾಮಿಯವರಿಂದ ತೆರವಾಗಿರುವ ಚನ್ನಪಟ್ಟಣ ಉಪಚುನಾವಣೆ. ಡಿಕೆಶಿ ಎಂಟ್ರಿಯಾಗುತ್ತಿದ್ದಂತೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದು, ಡಿಕೆಶಿ ಸವಾಲನ್ನು ಸ್ವೀಕರಿಸಲು ಮೈತ್ರಿ ಪಕ್ಷಗಳು ಸಿದ್ಧವಾಗಿವೆ ಎಂದು ತಿಳಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಡಿಸಿಎಂ ಡಿಕೆಶಿ ಬರ್ತಿದ್ದಾರೆ. ಅವರಿಗೆ ತುಂಬು ಹೃದಯದ...
ಜೂನ್ 21 ವಿಶ್ವದ ಅತ್ಯಂತ ವಿಶೇಷ ದಿನವೆಂದು ಸಾಬೀತಾಗಲಿದೆ ಜ್ಯೋತಿಷ್ಯ ಮತ್ತು ಖಗೋಳಶಾಸ್ತ್ರದ ಪ್ರಕಾರ, ಈ ದಿನಾಂಕದಂದು, ದಿನವು ಅತಿ ಉದ್ದವಾಗಿರುತ್ತದೆ, ರಾತ್ರಿ ಆಕಾಶದಲ್ಲಿ ಬಹಳ ಅಪರೂಪದ ದೃಶ್ಯವಿರುತ್ತದೆ. ಒಂದು ರೀತಿಯ ಪವಾಡ ಇರುತ್ತದೆ, ಅದನ್ನು ಜನರು ನೋಡಲು ಸಾಧ್ಯವಾಗುತ್ತದೆ. ಈ...