ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ
ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ
ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.
ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ
ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ
ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ರಾಜ್ಯ

ನಂದಿನಿ ಹಾಲಿನ ದರ ಹೆಚ್ಚಳ – ಕಾಫಿ, ಟೀ ಬೆಲೆ ಏರಿಕೆ ಆಗುತ್ತಾ…? ಈ ಬಗ್ಗೆ ಹೋಟೆಲ್‌ ಮಾಲೀಕರ ಸಂಘ ಹೇಳಿದ್ದೇನು?

ನಂದಿನಿ ಹಾಲಿನ ದರ ಹೆಚ್ಚಳ – ಕಾಫಿ, ಟೀ ಬೆಲೆ ಏರಿಕೆ  ಆಗುತ್ತಾ…? ಈ ಬಗ್ಗೆ ಹೋಟೆಲ್‌ ಮಾಲೀಕರ ಸಂಘ ಹೇಳಿದ್ದೇನು?

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು  ನಂದಿನಿ ಹಾಲಿನ ದರ ಹೆಚ್ಚಿಸಿದ್ದು, ಗ್ರಾಹಕರಿಗೆ ಶಾಕ್‌ ನೀಡಿದೆ. ಪ್ರತಿ ಲೀಟರ್‌ ಪ್ಯಾಕೆಟ್‌ ಹಾಲಿನ ದರವನ್ನು 2 ರೂ. ನಷ್ಟು ಹೆಚ್ಚಿದೆ. ಇನ್ನೂ ಹಾಲಿನ ದರ ಏರಿಕೆ ಬೆನ್ನಲ್ಲೇ ಹೋಲ್‌ಗಳಲ್ಲಿ ಕಾಫಿ, ಟೀ...

ಮತ್ತಷ್ಟು ಓದುDetails

ಮಂಗಳೂರು: ನಾವು ಹಿಂದು ಧರ್ಮದವರು, ಸಂಸ್ಕೃತಿಯ ತವರೂರು ಕರ್ನಾಟಕ. ಕುಟುಂಬ ಸಮೇತವಾಗಿ ಪೂಜೆ ಸಲ್ಲಿಸಲು ಬಂದಿದ್ದೇನೆ : ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಮಂಗಳೂರು: ನಾವು ಹಿಂದು ಧರ್ಮದವರು, ಸಂಸ್ಕೃತಿಯ ತವರೂರು ಕರ್ನಾಟಕ. ಕುಟುಂಬ ಸಮೇತವಾಗಿ ಪೂಜೆ ಸಲ್ಲಿಸಲು ಬಂದಿದ್ದೇನೆ :  ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಉಪಮುಖ್ಯಮಂತ್ರಿ ಡಿ‌ಕೆಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸುವ ಸಲುವಾಗಿ ಆಗಮಿಸಿದ ಸಂಧರ್ಭದಲ್ಲಿ ಮಾಧ್ಯಮದ ಜೊತೆ ಮಾತಾನಾಡುತ್ತ ಹೇಳಿದರು. ನಾವು ಹಿಂದು ಧರ್ಮದವರು, ಸಂಸ್ಕೃತಿಯ ತವರೂರು ಕರ್ನಾಟಕ ವಿಶೇಷವಾಗಿ ಧಾರ್ಮಿಕ ದತ್ತಿ ಇಲಾಖೆಯನ್ನು ಇಟ್ಟುಕೊಂಡಿದ್ದೇವೆ. ಪ್ರತಿ...

ಮತ್ತಷ್ಟು ಓದುDetails

ಬೆಂಗಳೂರು: ಪೆಟ್ರೋಲ್ ಡಿಸೇಲ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್, ದಿನಬಳಕೆಯ ಹಾಲಿನ ದರ ಏರಿಕೆ. ನಾಳೆಯಿಂದಲೇ ಪರಿಷ್ಕೃತ ದರ ಜಾರಿಗೆ

ಬೆಂಗಳೂರು: ಪೆಟ್ರೋಲ್ ಡಿಸೇಲ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್, ದಿನಬಳಕೆಯ ಹಾಲಿನ ದರ ಏರಿಕೆ. ನಾಳೆಯಿಂದಲೇ ಪರಿಷ್ಕೃತ ದರ ಜಾರಿಗೆ

ಬೆಂಗಳೂರು: ಪೆಟ್ರೋಲ್ ಡಿಸೇಲ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ದಿನಬಳಕೆಯ ಹಾಲಿನ ದರ ಏರಿಕೆ ಮಾಡಲಾಗಿದೆ. ಕೆಎಂಎಫ್ ನಂದಿನಿ ಹಾಲಿ ದರ ಹೆಚ್ಚಳ ಮಾಡಿದ್ದು, ನಂದಿನಿ ಹಾಲಿನ ದರ ಲೀ.ಗೆ 2.10 ರೂ ಹೆಚ್ಚಳ ಮಾಡಿದೆ. ನಾಳೆಯಿಂದಲೇ ಪರಿಷ್ಕ್ರತ ದರ ಜಾರಿಗೆ...

ಮತ್ತಷ್ಟು ಓದುDetails

ಭಯೋತ್ಪಾದಕ ಸಂಘಟನೆ ನಿಕಟ ಸಂಪರ್ಕ ಮೂಲಭೂತವಾದ ಬೋಧಕ ಖ್ವಾರಿ ಇದ್ರಿಸ್‌ ಹತ್ಯೆ; ವಿಷಪೂರಿತ ಸೂಜಿಯಿಂದ ದಾಳಿ!

ಭಯೋತ್ಪಾದಕ ಸಂಘಟನೆ ನಿಕಟ ಸಂಪರ್ಕ ಮೂಲಭೂತವಾದ ಬೋಧಕ ಖ್ವಾರಿ ಇದ್ರಿಸ್‌ ಹತ್ಯೆ; ವಿಷಪೂರಿತ ಸೂಜಿಯಿಂದ ದಾಳಿ!

ಹೊಸದಿಲ್ಲಿ: ಕುಖ್ಯಾತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ  ಯೊಂದಿಗೆ ನಿಕಟ ಸಂಪರ್ಕ ಮೂಲಭೂತವಾದ ಬೋಧಕ ಖ್ವಾರಿ ಇದ್ರಿಸ್ ಅನುಮಾನಾಸ್ಪದ ಸಂದರ್ಭಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಖ್ವಾರಿ ಇದ್ರಿಸ್‌ ಅಲಿಯಾಸ್ ಘಾಜಿ ಇದ್ರಿಸ್ ಎಂದೂ ಕರೆಯಲ್ಪಡುವ ಇದ್ರಿಸ್, ಪಾಕ್ ಆಕ್ರಮಿತ ಜಮ್ಮು...

ಮತ್ತಷ್ಟು ಓದುDetails

ಬಿಯರ್ ಬಾಟಲಿಯಿಂದ ಹಲ್ಲೆಗೈದು ಪರಾರಿಯಾಗಳು ಯತ್ನಿಸಿದ ಆರೋಪಿ ರಿಜ್ವಾನ್ ಕಾಲಿಗೆ ಗುಂಡೇಟು

ಬಿಯರ್ ಬಾಟಲಿಯಿಂದ ಹಲ್ಲೆಗೈದು ಪರಾರಿಯಾಗಳು ಯತ್ನಿಸಿದ ಆರೋಪಿ ರಿಜ್ವಾನ್ ಕಾಲಿಗೆ ಗುಂಡೇಟು

ತುಮಕೂರು: ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಬಿಯರ್ ಬಾಟೆಲ್‍ನಿಂದ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಮಧುಗಿರಿ ಪೊಲೀಸರು ಗುಂಡೇಟು ನೀಡಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಹಿಂದೂಪುರ ಮೂಲದ ರಿಜ್ವಾನ್ ಎಂದು ಗುರುತಿಸಲಾಗಿದೆ. ಆರೋಪಿ ಒಟ್ಟು 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ...

ಮತ್ತಷ್ಟು ಓದುDetails

ಬೆಂಗಳೂರು: ಒಂದೇ ಪ್ರೇಮ್ ನಲ್ಲಿರುವ ನಾಲ್ವರು ರಾಜ್ಯದ ಟಾಪ್‌ ಸುದ್ದಿಯಲ್ಲಿ. ನಾಲ್ವರಿಗೂ ಗಟ್ಟಿಯಾಗಿದೆ ಕಾನೂನಿನ ಕುಣಿಕೆ

ಬೆಂಗಳೂರು: ಒಂದೇ ಪ್ರೇಮ್ ನಲ್ಲಿರುವ ನಾಲ್ವರು ರಾಜ್ಯದ ಟಾಪ್‌ ಸುದ್ದಿಯಲ್ಲಿ. ನಾಲ್ವರಿಗೂ ಗಟ್ಟಿಯಾಗಿದೆ ಕಾನೂನಿನ ಕುಣಿಕೆ

ಬೆಂಗಳೂರು: ಇಲ್ಲಿ ನೀಡಲಾಗಿರುವ ಫೋಟೋ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ  ಭಾರಿ ವೈರಲ್‌  ಆಗುತ್ತಿದೆ. ನಟ ದರ್ಶನ್  ಭವಾನಿ ರೇವಣ್ಣ  ಪ್ರಜ್ವಲ್‌ ರೇವಣ್ಣ ಹಾಗೂ ಸೂರಜ್ ರೇವಣ್ಣ  ಜೊತೆಯಾಗಿ ತೆಗೆಸಿಕೊಂಡಿರುವ ಫೋಟೋ ಇದು. ಈ ಫೋಟೋದಲ್ಲಿರುವ ನಾಲ್ವರೂ ಇದೀಗ ಭಾರಿ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ....

ಮತ್ತಷ್ಟು ಓದುDetails

ಮಂಗಳೂರು:ನೂತನ ಸಂಸದರಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಪ್ರಮಾಣ ವಚನ ಸ್ವೀಕಾರ

ಮಂಗಳೂರು:ನೂತನ ಸಂಸದರಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಪ್ರಮಾಣ ವಚನ ಸ್ವೀಕಾರ

ಮಂಗಳೂರು:ನೂತನ ಸಂಸದರಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಪ್ರಮಾಣ ವಚನ ಸ್ವೀಕಾರ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಗೊಳಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿ ಇಂದು ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 9 ರಂದು ನರೇಂದ್ರ ಮೋದಿ...

ಮತ್ತಷ್ಟು ಓದುDetails

ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮತ್ತೆ ಮನವಿ!

ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮತ್ತೆ ಮನವಿ!

ಬಜೆಟ್ ಮಂಡನೆಗೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಈ ನಡುವಲ್ಲೇ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ ಘೋಷಿತ 5,300 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತ ಕೇಂದ್ರ ಸರಕಾರಕ್ಕೆ ರಾಜ್ಯ ಸರ್ಕಾರ ಮತ್ತೆ ಮನವಿ ಮಾಡಿಕೊಂಡಿದೆ. ಬೆಂಗಳೂರು: ಬಜೆಟ್ ಮಂಡನೆಗೆ ಕೇಂದ್ರ...

ಮತ್ತಷ್ಟು ಓದುDetails

ಸ್ವಯಂ ತೋಟಗಾರಿಕೆಯಲ್ಲಿ ತೊಡಗಿಸಿಕೊಳ್ಳಿ ಆದಾಯ ಪಡೆಯಿರಿ ಗ್ರಾಮ ಪಂಚಾಯತ್ ಅರ್ಜಿ ಸಲ್ಲಿಸಿ

ಸ್ವಯಂ ತೋಟಗಾರಿಕೆಯಲ್ಲಿ ತೊಡಗಿಸಿಕೊಳ್ಳಿ ಆದಾಯ ಪಡೆಯಿರಿ ಗ್ರಾಮ ಪಂಚಾಯತ್ ಅರ್ಜಿ ಸಲ್ಲಿಸಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ಈ ಆರ್ಥಿಕ ವರ್ಷದಲ್ಲಿ ದಿನಕ್ಕೆ 349 ರೂ. ಕೂಲಿ ದೊರೆಯಲಿದೆ. ವೈಯಕ್ತಿಕವಾಗಿ ತೋಟಗಾರಿಕೆ ಕಾಮಗಾರಿಗಳಾದ ಅಡಿಕೆ ಗಿಡ ನಾಟಿ, ಅಡಿಕೆ ಎಡೆ ಗಿಡ ನಾಟಿ, ತೆಂಗು, ಕೊಕ್ಕೋ, ಕಾಳುಮೆಣಸು, ವೀಳ್ಯದೆಲೆ,...

ಮತ್ತಷ್ಟು ಓದುDetails

ಜನರಿಗೆ ಪರಿಚಯವಾಗಲು ಬಿಎಸ್​ವೈ, ಬಿಜೆಪಿ ಕಾರಣ! ಹಾಡಿಹೊಗಳಿದ ಹೆಚ್​ಡಿ ಕುಮಾರಸ್ವಾಮಿ

ಜನರಿಗೆ ಪರಿಚಯವಾಗಲು ಬಿಎಸ್​ವೈ, ಬಿಜೆಪಿ ಕಾರಣ! ಹಾಡಿಹೊಗಳಿದ ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿ  ಮತ್ತು ಬಿಎಸ್ ಯಡಿಯೂರಪ್ಪನವರ ಜತೆಗೂಡಿ ಸರ್ಕಾರ ರಚಿಸಿದ್ದರಿಂದಲೇ ರಾಜ್ಯದಲ್ಲಿ ಜನ ತಮ್ಮನ್ನು ಗುರುತಿಸುವಂತಾಯಿತು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ  ಶನಿವಾರ ಹೇಳಿದರು. ಎನ್​ಡಿಎ ಮೈತ್ರಿಕೂಟದಿಂದ ಕರ್ನಾಟಕದ ಕ್ಷೇತ್ರಗಳಿಂದ ನೂತನ ಸಂಸದರಾಗಿ ಆಯ್ಕೆಯಾದವರಿಗೆ ಬೆಂಗಳೂರಿನ  ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾದ...

ಮತ್ತಷ್ಟು ಓದುDetails
Page 55 of 84 1 54 55 56 84

Welcome Back!

Login to your account below

Retrieve your password

Please enter your username or email address to reset your password.