ಭಾರತದ ಇತಿಹಾಸದಲ್ಲಿ ಜವಾಹರಲಾಲ್ ನೆಹರು ಮೂರು ಬಾರಿ ಪ್ರಧಾನಿಯಾಗಿದ್ದರು ಇವರ ನಂತರ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲಿಗರು ಮೋದಿ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪೂರ್ಣ ಸ್ಥಾನ ಬಾರದಿದ್ದರು ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ , ಪವನ್ ಕಲ್ಯಾಣ್...
ರಘಪತಿ ಭಟ್ ಇತ್ತೀಚಿಗೆ ನಡೆದ ವಿಧಾನಪರಿಷತ್ ಚುನಾವಣೆಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಈ ಚುನಾವಣೆಯಲ್ಲಿ ಸೋಲಾನುಭವಿಸಿದ ಭಟ್ ಅವರನ್ನು ಕಾಂಗ್ರೆಸ್ ಸೆಳೆಯುವ ಪ್ರಯತ್ನ ನಡೆಸಿದೆ. ರಾಜ್ಯದ ಉಪ ಮುಖ್ಯಮಂತ್ರಿ ಕೆ ಪಿ ಸಿ ಸಿ ಅಧ್ಯಕ್ಷರಾದ ಡಿ...
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯನ್ನು ಬದಲಾಯಿಸಲು ತೆರೆಮರೆಯಲ್ಲಿ ಪಕ್ಷ ಹಾಗೂ ಸಂಘ ಪರಿವಾರದಲ್ಲಿ ಚಿಂತನೆ ನಡೆದಿದೆ. ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿರುವ ಪ್ರಧಾನ ಬಿ.ಎಲ್. ಸಂತೋಷ್ ಅವರನ್ನು ಆರ್‌ಎಸ್‌ಎಸ್‌ನ ಇತರೆ ಸಂಘಟನಾತ್ಮಕ ಜವಾಬ್ದಾರಿ ನೀಡಲು ತೀರ್ಮಾನಿಸಿದ್ದು, ಅವರ ಜಾಗಕ್ಕೆ ಈ ಹಿಂದೆ...
ಮಾಧ್ಯಮ ಲೋಕದಲ್ಲಿ ಹೊಸ ಕ್ರಾಂತಿಯನ್ನೇ ಹುಟ್ಟು ಹಾಕಿದ ಉದ್ಯಮಿ ಹಲವಾರು ಪ್ರಶಸ್ತಿ ಪುರಸ್ಕೃತರಾದ ರಾಮೋಜಿ ರಾವ್ (87) ಶನಿವಾರ ಜೂನ್ 08 ರಂದು ಅಸ್ತಂಗತರಾಗಿದ್ದಾರೆ. ರಾಮೋಜಿ ರಾವ್ ನವೆಂಬರ್ 16, 1936 ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಎಂಬ ಹಳ್ಳಿಯಲ್ಲಿ...
ಬಿಜೆಪಿ ವರ್ಚಸ್ಸಿಗೆ ದಕ್ಕೆ ಬೆಂಗಳೂರು ನ್ಯಾಯಾಲಯದಲ್ಲಿ ರಾಹುಲ್ ಗಾಂಧಿಗೆ ಷರತ್ತು ಬದ್ಧ ಜಾಮೀನು, 75 ಲಕ್ಷ ಶ್ಯೂರಿಟಿ ನೀಡಿದ ಡಿ ಕೆ ಸುರೇಶ್. ಭ್ರಷ್ಟಾಚಾರ ಕುರಿತು ದಿನಪತ್ರಿಕೆಗಳಿಗೆ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಮೇಲೆ...
ಪುತ್ತೂರು: ಕಲಿಕೆಯ ಧ್ಯೇಯ ಉದ್ಯೋಗ ಗಳಿಸುವುದಾಗಿದೆ ಆದರೆ ಎಲ್ಲರಿಗೂ ಇಲ್ಲಿ ಸರಕಾರಿ ಉದ್ಯೋಗ ಸಿಗುತ್ತದೆ ಎಂಬ ಖಾತ್ರಿಯಿಲ್ಲದೇ ಇರುವ ಕಾರಣ ಖಾಸಗಿ ಸಂಸ್ಥೆಗಳಲ್ಲಿ ದಾರಾಳ ಉದ್ಯೋಗಗಳು ದೊರೆಯುತ್ತಿದ್ದು ವಿದ್ಯಾರ್ಥಿಳು ಕಲಿಕೆಯ ವೇಳೆಯೇ ಉದ್ಯೋಗದ ಧ್ಯೇಯವನ್ನು ಹೊಂದರಬೇಕು ಎಂದು ರೈ ಎಸ್ಟೇಟ್ ಎಜುಕೇಶನಲ್...
ಪುತ್ತೂರು:ನೈರುತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಮುಕ್ತಾಯಗೊಂಡಿದ್ದು ಫಲಿತಾಂಶ ಹೊರಬಿದ್ದಿದೆ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಬೋಜೇಗೌಡ ಜಯಗಳಿಸಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರೀ ತಿಬ್ಬೇಗೌಡ ಅವರನ್ನು ಪರಾಭವಗೊಳಿಸಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಭರ್ಜರಿ ಗೆಲುವು...
ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್ ಮುಖಂಡನೊಬ್ಬನನ್ನು ಪಕ್ಷದ ಯುವ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಎಸ್.ಎಂ ಜಗದೀಶ್ ಎಂಬವರನ್ನು ರಾಜ್ಯ ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಹುದ್ದೆಯಿಂದ ಉಚ್ಚಾಟನೆ ಮಾಡಲಾಗಿದೆ....
INDIA ಒಕ್ಕೂಟ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು ಸರಕಾರದ ನಡೆಯನ್ನು ಪ್ರಶ್ನಿಸುತ್ತೇವೆ:- ಮಹತ್ವ ಸುಳಿವು ನೀಡಿದ ಖರ್ಗೆ ನೇತೃತ್ವದ ತಂಡ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಸರ್ವಾಧಿಕಾರ ಆಡಳಿತದ ವಿರುದ್ಧ ನಮ್ಮ ಐಎನ್‌ಡಿಐಎ ಒಕ್ಕೂಟದ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ ಎಂಬುದಾಗಿ ತಿಳಿದು...
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ತಿಂಗಳ ಹಿಂದೆ ಹುಲಿ ಉಗುರು ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್, ಚಾಲೆಜಿಂಗ್ ಸ್ಟಾರ್ ದರ್ಶನ್, ಜಗ್ಗೇಶ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ಉರುಳಾಗಿ ಪರಿಣಮಿಸಿತ್ತು. ಘಟನೆಯ ಬಳಿಕ ಸಾಕಷ್ಟು ದೂರುಗಳು ಕೇಳಿ...