ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಎನ್‌ಡಿಎ (NDA) ಇದರ ಬೆನ್ನಲ್ಲೇ, ನರೇಂದ್ರ ಮೋದಿ ಹಾಗೂ ಅಮಿತ್ ಶಾ ನೇತೃತ್ವದಲ್ಲಿ ಎನ್‌ಡಿಎ ಒಕ್ಕೂಟದ ಹೈಲೆವೆಲ್ ಸಭೆ ನಡೆದಿದೆ. ಇನ್ನು, ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಜೆಡಿಯು, ಟಿಡಿಪಿ,...
ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ: ಪದ್ಮರಾಜ್ ಪೂಜಾರಿ ಮಂಗಳೂರು: ಚುನಾವಣೆಯಲ್ಲಿ ಸೋಲು ಗೆಲುವು ಸಹಜ.ಗೆದ್ದಿರುವ ಬ್ರಿಜೇಶ್ ಚೌಟ ಅವರಿಗೆ ಅಭಿನಂದನೆಗಳು ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ನಾಯಕರಿಗೆ ಧನ್ಯವಾದಗಳು ಎಂದು ದ.ಕ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ...
ಹೊಸದಿಲ್ಲಿ: ಲೋಕಸಭೆ ಚುನಾವಣೆ ಫಲಿತಾಂಶ ಬಂದ ಬಳಿಕ ಎನ್‌ಡಿಎ (NDA) ಮೈತ್ರಿಪಕ್ಷಗಳನ್ನು ಸೇರಿಸಿಕೊಂಡು ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದೆ. ಈ ಹಿನ್ನಲೆಯಲ್ಲಿ ಇಂದು (ಜೂನ್ 5) ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಸೇರಿದೆ. ಮಂಗಳವಾರ ಫಲಿತಾಂಶ...
ಹೊಸದಿಲ್ಲಿ: ಲೋಕಸಭೆ ಚುನಾವಣೆ ಫಲಿತಾಂಶ ಬಂದ ಬಳಿಕ ಎನ್‌ಡಿಎ (NDA) ಮೈತ್ರಿಪಕ್ಷಗಳನ್ನು ಸೇರಿಸಿಕೊಂಡು ಕೇಂದ್ರ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿ ಇರುವಾಗಲೇ, ಬಿಜೆಪಿಗೆ (BJP) ಬೆವರು ಕಿತ್ತುಕೊಳ್ಳುವಂಥ ಕೆಲವು ಬೆಳವಣಿಗೆ ನಡೆದಿವೆ. ನಿತೀಶ್ ಕುಮಾರ್ ಅವರ ಜೆಡಿಯು (JDU) ಪಕ್ಷದ ಸಂಸದನೊಬ್ಬ, “ಪ್ರಧಾನಿ...
ಕೊಯಮತ್ತೂರು: ಜನ್ಮದಿನದ ಸಂಭ್ರಮದಲ್ಲಿರುವ ತಮಿಳುನಾಡು ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ ಸೋಲಿನ ಆಘಾತ ಎದುರಾಗಿದೆ. ತಮಿಳುನಾಡಿನ ಕೊಯಮತ್ತೂರು ಲೋಕಸಭೆ ಕ್ಷೇತ್ರದ ಚುನಾವಣೆ ಕುತೂಹಲ ಮೂಡಿಸಿತ್ತು. ಇಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ, ಡಿಎಂಕೆಯ ಗಣಪತಿ...
ನವದೆಹಲಿ: ಈ ಚುನಾವಣೆ ರಾಜಕೀಯ ಪಕ್ಷದ ವಿರುದ್ಧ ಅಲ್ಲ. ಇದು ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಮೊದಲ ಹೆಜ್ಜೆಯಾಗಿದೆ. ಮೋದಿ ಸರ್ಕಾರ ಎಲ್ಲಾ ಸಂಸ್ಥೆಗಳು ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಂಡಿದೆ. ಈ ಲೋಕಸಭಾ ಚುನಾವಣೆಯು ಅದರ ವಿರುದ್ಧ ಹೋರಾಡಿದೆ ಎಂದು ಸುದ್ದಿಗೋಷ್ಠಿಯಲ್ಲಿ...
ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಯಾರಿಗೆ, ಯಾವ ಕ್ಷೇತ್ರದಿಂದ ಎಷ್ಟು ಮತ ಇಲ್ಲಿದೆ ಮಾಹಿತಿ. ಎಪ್ರಿಲ್ 26 ರಂದು ದಕ್ಷಿಣ ಕನ್ನಡ ಚುನಾವಣೆ ನಡೆದಿದ್ದು ಅಧಿಕೃತ ಫಲಿತಾಂಶ ಹೊರಬಿದ್ದಿದೆ. ದೇಶ ವ್ಯಾಪಿಯಾಗಿ ಫಲಿತಾಂಶ ಬದಲಾವಣೆಯ ಹಾದಿಯಲ್ಲಿ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ. ಕರ್ನಾಟಕದಲ್ಲಿ...
ಬೀದರ್ನಲ್ಲಿ ಗೆಲುವು ಪಡೆಯುವುದರೊಂದಿಗೆ ಅತೀ ಚಿಕ್ಕ ವಯಸ್ಸಿನಲ್ಲೇ ಸಂಸತ್ ಮೆಟ್ಟಿಲೇರುವ ಸೌಭಾಗ್ಯ ಪಡೆದುಕೊಂಡಿದ್ದಾರೆ. ಯುವ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ವಿರುದ್ಧ ಖೂಬಾ ಮಂಡಿಯೂರಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಖೂಬಾಗೆ ಭಾರೀ ಹಿನ್ನಡೆಯಾಗಿದೆ. ಬೆಳಗ್ಗೆ ಮತದಾನ ಎಣಿಕೆ ಆರಂಭವಾದ ಸಮಯದಿಂದಲೂ ಬಿಜೆಪಿ...
ಭುವನೇಶ್ವರ್: ಭಾರತೀಯ ಜನತಾ ಪಕ್ಷ ಒಡಿಶಾದಲ್ಲಿ ಕೇಸರಿ ಬಾವುಟ ಹಾರಿಸುವ ಸಾಧ್ಯತೆ ಕಾಣುತ್ತಿದೆ. ಲೋಕಸಭೆ ಚುನಾವಣೆಯ ಜೊತೆ ನಡೆದ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಒಡಿಶಾದೂ ಒಂದು. 147 ಸದಸ್ಯ ಬಲದ ಒಡಿಶಾ ವಿಧಾನಸಭೆಯಲ್ಲಿ ಬಹುಮತಕ್ಕೆ 74 ಸ್ಥಾನಗಳ ಅವಶ್ಯಕತೆ ಇದೆ. ಮಧ್ಯಾಹ್ನ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಅಪಾರ ಅಭಿಮಾನಿಗಳನ್ನು ಹೊಂದಿರುವ ಕರ್ನಾಟಕದ ಬಲಿಷ್ಠ ಲೋಕ ಸಭಾ ಕ್ಷೇತ್ರವಾಗಿರುವ ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪದ್ಮರಾಜ್ ವಿರುದ್ಧ ಭರ್ಜರಿ ಮತಗಳ ಅಂತರದ ವಿಜಯ ಸಾಧಿಸಿದ್ದಾರೆ....