ಹೊಸದಿಲ್ಲಿ: 2024ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಬಿಜೆಪಿ ಸ್ವತಂತ್ರವಾಗಿ ಕೇಂದ್ರದಲ್ಲಿ ಸರ್ಕಾರ ರಚಿಸುವ ಕನಸು ಮಂಕಾಗಿದೆ. ಈಗ ಬಿಜೆಪಿ ತನ್ನ ಮಿತ್ರಪಕ್ಷಗಳನ್ನೇ ನೆಚ್ಚಿಕೊಳ್ಳಬೇಕಿದ್ದು, ಎನ್‌ಡಿಎ ಮಿತ್ರಪಕ್ಷಗಳು ಕೂಡ ಆಟವಾಡುವ ಸಾಧ್ಯತೆ ಕಾಣಿಸಿದೆ. ಮುಖ್ಯವಾಗಿ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗುದೇಶಂ...
ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಒಂದು ದಿನ ಬಾಕಿ ಉಳಿದಿದೆ ಎನ್ನವಾಗಲೇ ಮುಖ್ಯ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ಹಲವು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೀವ್ ಕುಮಾರ್ ದೇಶದಲ್ಲಿ ಈ ಬಾರಿ 642 ಮಿಲಿಯನ್ ಅಂದರೆ 64.2 ಕೋಟಿಗೂ...
ಲೋಕಸಭಾ ಚುನಾವಣಾ ಬೆನ್ನಲ್ಲೆ ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಇದೇ ಜೂನ್ 13ರಂದು ನಡೆಯಲಿರುವ ಚುನಾವಣೆಗೆ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಲಾಬಿ ತೀವ್ರವಾಗಿದ್ದು, ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಏಳು ಜನರನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ...
ಕಾಂಗ್ರೆಸ್ ನಾಯಕಿ ಭವ್ಯ ನರಸಿಂಹಮೂರ್ತಿ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಕನ್ನಡಿಗರೊಗೊಂದು ಹೆಮ್ಮೆ. ಪ್ರಾದೇಶಿಕ ಸೇನೆಯಲ್ಲಿ ಕಮಿಷನ್ ಆಫೀಸರ್ ಆಗಿ ಭಾರತೀಯ ಸೇನೆಯಲ್ಲಿ ನಿಯೋಜನೆಗೊಂಡಿದ್ದ ಭವ್ಯ ಅವರು ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. 2022...
ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಬಿಲ್ಲವ ಗ್ರಾಮ ಸಮಿತಿ ಮತ್ತು ಬಿಲ್ಲವ ಮಹಿಳಾ ವೇದಿಕೆ ಕೋಡಿಂಬಾಡಿ ಇದರ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಜೂನ್ 2ರಂದು ಕೋಡಿಂಬಾಡಿ ಗ್ರಾಮ ಪಂಚಾಯತ್...
ಕಳೆದ ಎರಡು ತಿಂಗಳಿಂದ ತೀವ್ರ ಚರ್ಚೆ, ಪ್ರಚಾರ, ಹೇಳಿಕೆ, ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಲೋಕಸಭೆ ಚುನಾವಣೆಯು ಶನಿವಾರ ಮುಕ್ತಾಯಗೊಂಡಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಪೂರ್ಣವಿರಾಮ ದೊರೆತಿದೆ. ಸಮೀಕ್ಷೆಗಳು ಪ್ರಕಟವಾಗುತ್ತಿದೆಯಾದರೂ ಯಾವ ಪಕ್ಷಕ್ಕೆ ಹೆಚ್ಚಿನ ಕ್ಷೇತ್ರ..? ಯಾವ ಪಕ್ಷ ಅಧಿಕಾರದ ಗದ್ದುಗೆ...
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಮೂರನೇ ಅವಧಿಯಲ್ಲಿ ಮತ್ತೊಂದು ಮಹತ್ಸಾಧನೆ ಮಾಡಲಿದ್ದಾರೆ. ಲೋಕ ಸಭಾ ಚುನಾವಣೆಯಲ್ಲಿ ಅವರ ನೇತೃತ್ವದ ಬಿಜೆಪಿ/ ಎನ್‌ಡಿಎ ದಕ್ಷಿಣ ಭಾರತದ ಎರಡು ಪ್ರಮುಖ ರಾಜ್ಯಗಳಲ್ಲಿ ತನ್ನ ಖಾತೆ ತೆರೆಯಲಿವೆ. ಅವುಗಳೆಂದರೆ ತಮಿಳುನಾಡು ಮತ್ತು ಕೇರಳ....
ಬೆಂಗಳೂರು: ಬಿಜೆಪಿಯ ಜತೆ ಸೈದ್ಧಾಂತಿಕ ವಿರೋಧ ಇಟ್ಟುಕೊಂಡಿರುವ ಭಾರತದ ಮುಸ್ಲಿಮರು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದಕ್ಕಾಗಿ ಒಟ್ಟಾಗಿ ‘ಕೈ’ ಜೋಡಿಸಿದ್ದಾರೆ. ಹೇಗಾದರೂ ಮಾಡಿ ಬಿಜೆಪಿ ನೇತೃತ್ವದ ಎನ್ಡಿಎಯನ್ನು ಅಧಿಕಾರದಿಂದ ದೂರವಿರಿಸಿ ತಮಗೆ ಹೆಚ್ಚು ಅನುಕೂಲಕರ ಎನಿಸಿಕೊಂಡಿರುವ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು...
ಜೂನ್ 1 ರಿಂದ ಜಗತ್ಪ್ರಸಿದ್ಧ ದೂಧ್ ಸಾಗರ ಜಲಪಾತವನ್ನು ಮಳೆಗಾಲದ ಹಿನ್ನೆಲೆಯಲ್ಲಿ ಬಂದ್ ಮಾಡುವಂತೆ ಹೊರಡಿಸಿದ್ದ ಆದೇಶವನ್ನು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರ ಮಧ್ಯಸ್ಥಿಕೆಯಲ್ಲಿ ಹಿಂಪಡೆಯಲಾಗಿದೆ. ಗೋವಾ ವನ್ಯಜೀವಿ ಹಾಗೂ ಪ್ರವಾಸೋದ್ಯಮ ಉಪಸಂರಕ್ಷಕರು ದೂಧ್ ಸಾಗರ ಜಲಪಾತ ಬಂದ್‍ಗೆ ಆದೇಶ...