ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025 ಕಾರ್ಯಕ್ರಮವು ನವೆಂಬರ್ 16 ಆದಿತ್ಯವಾರ ದುಬೈಯ ಆಶೀಯಾನ ಫಾರ್ಮ್ ಹೌಸ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರಗಿತು. ಬೆಳಗ್ಗೆ 9 ರಿಂದ ಆರಂಭವಾದ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ...
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿದು ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆಯೇ ಅಧಿಕಾರ ಹಂಚಿಕೆಯ ಭಾಗವಾಗಿ ಡಿಕೆಶಿ ಬಣ ಫುಲ್ ಆಕ್ಟೀವ್ ಆಗಿದೆ. ರಾಜ್ಯ ರಾಜಕಾರಣದಲ್ಲಿ ಈ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಇದರ ನಡುವೆ ವಿಪಕ್ಷ ಬಿಜೆಪಿಯಲ್ಲೂ ಮಹತ್ತರ ಬೆಳವಣಿಗೆಗೆ ಸಾಕ್ಷಿಯಾಗಿದೆ....
ತಮಿಳುನಾಡಿನಲ್ಲಿ ದ್ರಾವಿಡ ಪಾರ್ಟಿಗಳ ಜಿದ್ದಾಜಿದ್ದಿನ ರಾಜಕೀಯದಲ್ಲಿ ರಾಷ್ಟ್ರೀಯ ಪಕ್ಷಗಳು ನೆಲೆ ಕಂಡುಕೊಳ್ಳಲು ಇನ್ನೂ ವಿಫಲವಾಗುತ್ತಿವೆ, ಇದು ತಮಿಳುನಾಡಿನಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದ ರಾಜಕೀಯ. ನ್ಯಾಷನಲ್ ಪಾರ್ಟಿಗಳು, ಅಲ್ಲಿ ಸೀಟು ಗೆಲ್ಲಬೇಕು ಎಂದರೆ, ಅದಕ್ಕೆ ಪ್ರಾದೇಶಿಕ ಪಕ್ಷಗಳ ಬೆಂಬಲ ಬೇಕೇ ಬೇಕು. ಅದು ಬಿಜೆಪಿಯಾಗಲಿ,...
ಮಂಗಳೂರು: ಯುವ ಜನರು ಸೇರಿದಂತೆ ಸಮಾನ ಮನಸ್ಕರ ಒಗ್ಗಟ್ಟು, ಧರ್ಮದ ಚಿಂತನೆ, ಸ್ವಾರ್ಥ ರಹಿತ ಕೆಲಸಕ್ಕೆ ಭಗವಂತನ ಆಶೀರ್ವಾದ ಸದಾ ಇರುತ್ತದೆ ಎನ್ನುವುದಕ್ಕೆ ಮಂಗಳೂರು ಕಂಬಳವೇ ಸಾಕ್ಷಿ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ....
ಅಸ್ಸಾಂನಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಪ್ರತಿಭಾನ್ವಿತ ಮತ್ತು ಸಮರ್ಥ ಜನರ ಕೊರತೆಯಿದೆ ಎಂದು ಕರ್ನಾಟಕದ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಕಿಡಿ ಕಾರಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಏನಿದು ಎರಡು ರಾಜ್ಯಗಳ ನಡುವಿನ ಗಾಲಾಟೆ? ಕರ್ನಾಟಕ ಬಿಟ್ಟು...
ಸಾರ್ವಜನಿಕರ ಸುರಕ್ಷತೆಗಾಗಿ ಇರುವ ಪೊಲೀಸರು ಜನರೊಂದಿಗೆ ಹೇಗೆ ನಡೆದುಕೊಳ್ಳಬೇಕು, ಯಾವ ರೀತಿ ಸೌಜನ್ಯದಿಂದ ವರ್ತಿಸಬೇಕೆಂದು ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಎಂಎ ಸಲೀಂ ಮಹತ್ವದ ಸೂಚನೆ ನೀಡಿ ಸುತ್ತೋಲೆ ಹೊರಡಿಸಿದ್ದಾರೆ. ಕಾರ್ಯವಿಧಾನಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಪೊಲೀಸ್ ಠಾಣೆಗೆ ಭೇಟಿ ನೀಡುವ ಯಾವುದೇ...
ಪುತ್ತೂರು: ಜನ ಸ್ನೇಹಿ ಪೊಲೀಸ್ ಅಂದ್ರೆ ಇದೇನಾ? ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಲಿಲ್ಲವೆಂಬ ಕಾರಣಕ್ಕೆ ಬೆನ್ನಟ್ಟಿಕೊಂಡು ಬಂದು ಅಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದಿಸಿದ ಘಟನೆ ಸಂಬಂಧಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸಾರ್ವಜನಿಕರ...
ರಾಜ್ಯದಲ್ಲಿ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಹೆಚ್.ಎಸ್.ಆರ್.ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇನ್ನು ವಾಹನಗಳ ಮಾಲೀಕರು ಸಾರಿಗೆ ಇಲಾಖೆಯ ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಕೊಂಡು ಹೆಚ್.ಎಸ್.ಆರ್.ಪಿ (HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಅಳವಡಿಕೆ...
ಬೆಂಗಳೂರು: ಬಿಜೆಪಿ ಸರ್ಕಾರವನ್ನು 40% ಕಮಿಷನ್ ಸರ್ಕಾರ ಎಂದು ಟೀಕಿಸಿದ್ದ ಕಾಂಗ್ರೆಸ್ ಬಂಡವಾಳ ಈಗ ಬಯಲಾಗಿದೆ. ಗುತ್ತಿಗೆದಾರರ ಸಂಘದವರು 80% ಕಮಿಷನ್ ಆರೋಪ ಮಾಡಿ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ನೀಡಲಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್...
ಬೆಂಗಳೂರು: ಸೀರೆ ಕದ್ದಿದ್ದಾಳೆಂದು ಆರೋಪಿಸಿ ಅಂಗಡಿ ಮಾಲೀಕ, ಮಹಿಳೆಯ ಖಾಸಗಿ ಅಂಗಕ್ಕೆ ಒದ್ದು ಕ್ರೌರ್ಯ ಮೆರೆದಿದ್ದಾನೆ. ಮಹಿಳೆ ಸೀರೆ ಕದ್ದಿದ್ದಾಳೆಂದು ಆರೋಪಿಸಿ ನಡುರಸ್ತೆಯಲ್ಲೇ ದೌರ್ಜನ್ಯ ಎಸಗಿರುವ ಅಮಾನುಷ ಘಟನೆ ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ನಡೆದಿದೆ. ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ...