ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಯಾಣಿಕರಿಗೆ ಶುಭ ಸುದ್ದಿ. ಶೀಘ್ರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಸೂಪರ್ಫಾಸ್ಟ್ ಬಸ್‌ಗಳ (KSRTC Bus) ಓಡಾಟ ಆರಂಭಗೊಳ್ಳಲಿದೆ. ಹೌದು, ಮಂಗಳೂರಿನಿಂದ ಧರ್ಮಸ್ಥಳದವರೆಗೆ ನಾಲ್ಕು ಸೂಪರ್ಫಾಸ್ಟ್ ಬಸ್‌ಗಳ ಸಂಚಾರ ಆರಂಭವಾಗಲಿದೆ. KSRTC ಮಂಗಳೂರು ವಿಭಾಗವು ಮಂಗಳೂರು...
ಕೊಪ್ಪಳ ತಾಲೂಕಿನ ಹೊಸಲಿಂಗಾಪುರದಲ್ಲಿ ಮೂವರ ನಿಗೂಢ ಸಾವಿನ ಪ್ರಕರಣವನ್ನು ಪೋಲಿಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು ಈ ಮೂಲಕ ಹತ್ಯೆಯಾದ ರಾಜೇಶ್ವರಿ (50), ಮಗಳು ವಸಂತ ಕುಮಾರಿ (32) ಮೊಮ್ಮಗ ಸಾಯಿಧರ್ಮ ತೇಜ(5) ಪ್ರಕರಣಕ್ಕೆ ಅಂತ್ಯ ಸಿಕ್ಕಿದೆ. ಹತ್ಯೆಯಾದ ವಸಂತ ಕುಮಾರಿ ಎಂಬವಳು ಈ...
ಬಿಜೆಪಿಯಿಂದ ರಘಪತಿ ಭಟ್ ವಜಾ, ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿಯಿಂದ ಟ್ವೀಟ್ ವೈರಲ್ ಕಳೆದ ವರ್ಷ ರಾಜ್ಯದಲ್ಲಿ ಬಿಜೆಪಿ ಸರಕಾರದ ಸಂಧರ್ಭದಲ್ಲಿ ತಲೆನೋವು ತಂದ ವಿಚಾರವೇ ಉಡುಪಿಯ ಹಿಜಾಬ್ ವಿವಾದ. ಉಡುಪಿಯಲ್ಲಿ ತರಗತಿ ಮತ್ತು ಪರೀಕ್ಷಾ ಕೇಂದ್ರಗಳಿಗೆ ಮುಸ್ಲಿಂ ಯುವತಿಯರಿಗೆ ಹಿಜಾಬ್...
ಕಾಸರಗೋಡು : ನೆರೆಯ ಜಿಲ್ಲೆ,ಕೇರಳದ ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಕೇಳಿಬಂದಿದೆ. ಮುಸ್ಲಿಂ ಲೀಗ್ ನಾಯಕರೊಬ್ಬರು ಲವ್ ಜಿಹಾದ್ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಕಾಸರಗೋಡಿನ ವಿಎಚ್ಪಿ ಸೇರಿ ಹಿಂದೂ ಪರ ಸಂಘಟನೆಗಳು ಅರೋಪಿಸಿವೆ. ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ...
ಈತನ್ಮಧ್ಯೆ ಚುನಾವಣಾ ಫಲಿತಾಂಶದ ಬಗ್ಗೆ ಈಗಲೇ ಚರ್ಚೆ ಆರಂಭಗೊಂಡಿದೆ. ಆಡಳಿತಾರೂಢ ಬಿಜೆಪಿ ಪಕ್ಷ ಮತ್ತು ಅದರ ಬೆಂಬಲಿಗರು ಮತ್ತೊಮ್ಮೆ ನಿರಾತಂಕವಾಗಿ ಬಿಜೆಪಿ ಆಡಳಿತಕ್ಕೆ ಬರುತ್ತೆ ಎಂದು ಹೇಳಿದರೆ, ಅತ್ತ ವಿಪಕ್ಷಗಳು ಈ ಸಲ ಬಿಜೆಪಿ ಮಕಾಡೆ ಮಲಗಿ ವಿರೋಧ ಪಕ್ಷಗಳ ‘ಇಂಡಿಯಾ’...
ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ರಘಪತಿ ಭಟ್ ಪರ ಮತಯಾಚನೆ ಸಂಧರ್ಭ ಮಾತಾನಾಡಿದ...
ಮಂಗಳೂರಿನ : ಇದೇ ಮೇ.24 ರಂದು ಕಂಕನಾಡಿಯಲ್ಲಿನ ಮಸೀದಿ ಮುಂದೆ ಇರುವ ರಸ್ತೆಯಲ್ಲಿಯೇ ಯುವಕರ ತಂಡವೊಂದು ನಮಾಜ್ ಆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಸ್ ದಾಖಲಾಗಿದೆ. ಹೌದು, ಕದ್ರಿ ಠಾಣೆ ಪೊಲೀಸರು ಐಪಿಸಿ ಸೆಕ್ಷನ್...
ಉಡುಪಿ:-ರಘಪತಿ ಭಟ್ ಬಂಡಾಯ ಸ್ಪರ್ಧೆ, ಭಟ್ ಪರ ಮತಯಾಚನೆ ನಡೆಸಿದ ಜಿಲ್ಲಾ ಬಿಜೆಪಿ ನಾಯಕರಿಗೆ ನೋಟಿಸ್. ಜೂನ್ 3 ರಂದು ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ವಿರುದ್ಧವಾಗಿ ಬಂಡಾಯ ಅಭ್ಯರ್ಥಿಯಾಗಿ ಉಡುಪಿ ಮಾಜಿ ಶಾಸಕ...
ಮಂಗಳೂರು: ತಡೆಗೆ ಶ್ರೀರಾಮಸೇನೆ ಸಂಘಟನೆ ಮುಂದಾಗಿದ್ದು, ರಾಜ್ಯದ 6 ಕಡೆಗಳಲ್ಲಿ ಮಂಗಳೂರು, ಬೆಂಗಳೂರು, ಹುಬ್ಬಳ್ಳಿ, ಬಾಗಲಕೋಟೆ, ಕಲಬುರಗಿ ಹಾಗೂ ದಾವಣಗೆರೆಯಲ್ಲಿ ಸಹಾಯವಾಣಿ ಆರಂಭ ಮಾಡಲು ನಿರ್ಧರಿಸಿದೆ. ಜೊತೆಗೆ ಸಹಾಯವಾಣಿಗೆ ಕರೆ ಮಾಡಿದವರ ಹೆಸರು ಕೂಡ ಗೌಪ್ಯವಾಗಿರಿಸಲು ಸಂಘಟನೆ ತೀರ್ಮಾನ ಮಾಡಿದೆ. ಲವ್...
ಕಳೆದ 24 ವರ್ಷಗಳಿಂದ ಪ್ರತಿಪಕ್ಷಗಳ ಬೈಗುಳ ತಿಂದು‘ ಗಾಲಿ ಪ್ರೂಫ್’ ಆಗಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ. ಕೊನೆಯ ಹಂತದ ಮತದಾನಕ್ಕೂ ಮುನ್ನ ನರೇಂದ್ರ ಮೋದಿ ನೀಡಿದ್ದ ಸಂದರ್ಶನವೊಂದರಲ್ಲಿ ಈ ಮಾತುಗಳನ್ನಾಡಿದ್ದಾರೆ. ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ನರೇಂದ್ರ ಮೋದಿ, ತಾನು...