ಬೆಂಗಳೂರು:- ಬಿಜೆಪಿಯಿಂದ ಮೂವರು, ಕಾಂಗ್ರೆಸ್ ನಿಂದ ಇಬ್ಬರು, ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಒಬ್ಬರು ಸೇರಿದಂತೆ ಒಟ್ಟು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಐದು ಸ್ವತಂತ್ರ ಅಭ್ಯರ್ಥಿಗಳು ಸಹ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು. ಕಾಂಗ್ರೆಸ್ನಿಂದ ರಾಮೋಜಿ ಗೌಡ ಬೆಂಗಳೂರು ಪದವೀಧರ ಕ್ಷೇತ್ರದಿಂದ ಮತ್ತು...
ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, 2014 ಮತ್ತು 2019ರಲ್ಲಿ ಇಲ್ಲಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಸತತ ಮೂರನೇ ಬಾರಿಗೆ ಪ್ರಧಾನಿ ಮೋದಿಯವರು ಇದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದರಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ....
ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ನಿಧನರಾಗಿದ್ದಾರೆ. ಸುಶೀಲ್ ಮೋದಿ ಬಿಜೆಪಿಯ ಹಿರಿಯ ನಾಯಕರಲ್ಲಿ ಒಬ್ಬರು. ಅವರಿಗೆ 72 ವರ್ಷ ವಯಸ್ಸಾಗಿತ್ತು ಮತ್ತು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಬಿಹಾರದ ಹಾಲಿ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿ ಅವರ...
ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದ್ದು, ಮೇ 14ರಂದು ಭಾರಿ ಮಳೆಯೊಂದಿಗೆ ಗಾಳಿ ವೇಗವು 50-60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಚಿಕ್ಕಮಗಳೂರು, ಹಾಸನ, ಮಂಡ್ಯ,ಮೈಸೂರು ಸೇರಿ ಕಲಬುರಗಿ, ಬೆಳಗಾವಿ,...
ಹುಬ್ಬಳ್ಳಿ, ಮೇ 13: ಚುನಾವಣೆ ಹೊಸ್ತಿಲಿನ ನಡುವೆ ರಾಜ್ಯ ಬೆಚ್ಚಿ ಬೀಳುವ ಹತ್ಯೆ ಹುಬ್ಬಳ್ಳಿಯಲ್ಲಿ ನಡೆದಿತ್ತು. ಇದರ ವಿರುದ್ಧ ಸಾಕಷ್ಟು ಆಕ್ರೋಶ ಕೇಳಿಬಂದಿತು. ಪ್ರತಿಭಟನೆಗಳು ನಡೆದವು. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿರುವ ಸಿಐಡಿ ತಂಡ ದೋಷಾರೋಪಣೆ ಪಟ್ಟಿ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದೆ....
ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮತ್ತು ಉಡುಪಿಯಲ್ಲಿ ಬಿಸಿಲಿನ ಬೇಗೆ, ತಾಪಮಾನ ಹೆಚ್ಚಳದ ಪರಿಣಾಮ ಎಳನೀರಿನ ಬೆಲೆ ಗಗನಕ್ಕೇರಿದೆ. ಮಂಗಳೂರು ಹಾಗೂ ಉಡುಪಿಯಲ್ಲಿ ಎಳನೀರಿನ ದರ ಸುಮಾರು 60 ರೂ.ಗೆ ಏರಿಕೆಯಾಗಿದೆ. ಈ ಮಧ್ಯೆ, ಪೂರೈಕೆ ಕೊರತೆಯೂ ಉಂಟಾಗಿದೆ. ಸಾಕಷ್ಟು...
ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳಾಗುವ ಸಾಧ್ಯತೆ ಇದೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಜೂನ್ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ, ಈ ಸರ್ಕಾರ ಬಹಳಷ್ಟು ದಿನ ಇರಲ್ಲ ಎಂದು ಹೇಳಿಕೆಗಳನ್ನು ಈಗಾಗಲೇ ನೀಡಿದ್ದಾರೆ. ಇದರ ನಡುವೆ ಮಹಾರಾಷ್ಟ್ರ...
ನವದೆಹಲಿ: ವಯಸ್ಸು ಕೇವಲ ಒಂದು ಸಂಖ್ಯೆ ಮಾತ್ರ ಎಂಬುದನ್ನು ಇದೀಗ 101 ವರ್ಷದ ಫ್ರೆಂಚ್ ಯೋಗ ಶಿಕ್ಷಕಿ ಸಾಬೀತು ಪಡಿಸಿದ್ದಾರೆ. ವಯಸ್ಸಿನ ಮಿತಿ ನಿಯಮಗಳನ್ನು ಮೀರಿ ಸುಮಾರು ನಾಲ್ಕು ದಶಕಗಳ ಕಾಲ ಯೋಗಕ್ಕೆ ಅವರು ನೀಡಿರುವ ಅಸಾಧಾರಣ ಕೊಡುಗೆಯನ್ನು ಗೌರವಿಸಿ ಶಾರ್ಲೆಟ್ ಚಾಪಿನ್ ...
ನವದೆಹಲಿ: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರು ಪಾಕಿಸ್ತಾನದ ಕುರಿತು ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. “ಪಾಕಿಸ್ತಾನದ ಬಳಿ ಅಣುಬಾಂಬ್‌ಗಳು ಇವೆ, ನಾವು ಆ ರಾಷ್ಟ್ರವನ್ನು ಗೌರವಿಸಬೇಕು” ಎಂದು ಮಣಿಶಂಕರ್ ಅಯ್ಯರ್ ನೀಡಿದ ಹೇಳಿಕೆಯಿಂದ ಖುದ್ದು ಕಾಂಗ್ರೆಸ್ ಪಕ್ಷವೇ ಅಂತರ ಕಾಯ್ದುಕೊಂಡಿದೆ....
ಆಂಧ್ರ ಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರದಿಂದ ತೆಲುಗು ದೇಶಂ ಪಕ್ಷ (ಟಿಡಿಪಿ)ದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ ಚಂದ್ರಶೇಖರ್ ಪೆಮ್ಮಸಾನಿ ಬರೋಬ್ಬರಿ 5,705 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದಾರೆ. ಇವರು ನಾಲ್ಕನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸಿರಿವಂತ ಅಭ್ಯರ್ಥಿಯಾಗಿದ್ದು, ಈವರೆಗೆ ನಡೆದ...