ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಹೊಂದಾಣಿಕೆಯ ಮೈತ್ರಿಗೆ ಧಕ್ಕೆ ಬರುವುದಿಲ್ಲ. ಮುಂದೆಯೂ ಎರಡೂ ಪಕ್ಷಗಳ ನಡುವಿನ ಮೈತ್ರಿ ಮುಂದುವರಿಯುತ್ತದೆ. ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಪರಿಷತ್‌ನ 6 ಸ್ಥಾನಗಳ ಪೈಕಿ ಜೆಡಿಎಸ್‌ಗೆ 2 ಹಾಗೂ ನಾವು...
ಪುತ್ತೂರು: ಸುದ್ದಿ ಸಮೂಹ ಸಂಸ್ಥೆಗಳ ಅಂಗವಾಗಿರುವ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ನೂತನ ಸಂಪಾದಕರಾಗಿ ನೇಮಕಗೊಂಡಿದ್ದಾರೆ. ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಮತ್ತು ಸುದ್ದಿ ನ್ಯೂಸ್ ಚಾನೆಲ್ ಮುಖ್ಯ ವರದಿಗಾರರಾಗಿರುವ ಸಂತೋಷ್ ಕುಮಾರ್ ಅವರು ಕಳೆದ ಒಂದು ವರ್ಷದಿಂದ ಬೆಳ್ತಂಗಡಿ ಸುದ್ದಿ...
ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 13ರಂದು ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7.30ಕ್ಕೆ ದೇವರ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕ್ಕಿ ಉತ್ಸವ ಹಾಗೂ ಬಂಡಿ...
ಮುಂಬೈ: ಕುಡಿದ ಮತ್ತಿನಲ್ಲಿ ಮೂವರು ಮಹಿಳೆಯರು ಪೊಲೀಸ್ ಮೇಲೆ ಹಲ್ಲೆ ಮಾಡಿ ಗಲಾಟೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಗುಂಡಿನ ಮತ್ತಿನಲ್ಲಿ ಮಹಿಳೆಯರು ಪೊಲೀಸ್ ಸಿಬ್ಬಂದಿ ಜೊತೆ ಉದ್ಧಟತನ ತೋರಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈನ ವಿರಾರ್...
ಹಣ್ಣುಗಳ ರಾಜ ಮಾವಿನ ಹಣ್ಣು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಮಾವಿನ ಹಣ್ಣಿನ ಹೆಸರು ಕೇಳಿದರೇ ಸಾಕು ಬಾಯಲ್ಲಿ ನೀರು ಬರುವುದು ಸಹಜ. ಈಗಾಗಲೇ ಮಾವಿನ ಸುಗ್ಗಿ ಆರಂಭವಾಗಿದ್ದು, ಮಾರುಕಟ್ಟೆಗೆ ಬಗೆ ಬಗೆಯ ಮಾವಿನ ಹಣ್ಣು ಬರುತ್ತಿವೆ. ಆದರೆ ಇದರೊಂದಿಗೆ...
ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ (Dr C N Manjunath) ಅವರು ಫಲಿತಾಂಶ ಬರುವ ಮೊದಲೇ ವೈದ್ಯ ವೃತ್ತಿಗೆ ಮರಳಿದ್ದಾರೆ. ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್‌ನಲ್ಲಿರುವ...
ಹಾಸನ : 2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮೂವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ತಂಡ ಬಂಧಿಸಿದೆ. ಸುಳ್ಯ ಮೂಲದ ಮುಸ್ತಾಫ್...
ನವದೆಹಲಿ: ಜಾಗತಿಕ ಮಟ್ಟದಲ್ಲಿ ಭಾರತ ಮತ್ತೊಮ್ಮೆ ಗಮನ ಸೆಳೆದಿದೆ. 2023ರಲ್ಲಿ ಜಗತ್ತಿನ ಮೂರನೇ ಅತಿದೊಡ್ಡ ಸೌರ ವಿದ್ಯುತ್ ಉತ್ಪಾದಕ ರಾಷ್ಟ್ರ ಎನ್ನುವ ಹಿರಿಮೆಗೆ ಭಾರತ ಪಾತ್ರವಾಗಿದೆ. ಜಪಾನ್ ಅನ್ನು ಹಿಂದಿಕ್ಕಿ ಭಾರತ ಮೂರನೇ ಸ್ಥಾನವನ್ನು ಅಲಂಕರಿಸಿರುವುದು ವಿಶೇಷ. ಭಾರತವು 2015ರಲ್ಲಿ ಸೌರ...
ಮಂಗಳೂರು: ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಮುಸ್ತಫಾ ಪೈಚಾರು ಎಂಬವರನ್ನು ರಾಷ್ಟ್ರೀಯ ತನಿಖಾ ದಳದ(ಎನ್ ಐ ಎ) ಅಧಿಕಾರಿಗಳು ಸಕಲೇಶಪುರದಲ್ಲಿ ಬಂಧಿಸಿದೆ ಎಂದು ತಿಳಿದುಬಂದಿದೆ. 2022 ಜುಲೈ 26ರಂದು ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು...
ಪಟ್ಟಣಂತಿಟ್ಟ : ಜಗತ್ತಿನಾದ್ಯಂತ ಅಪಾರ ಸಂಖ್ಯೆಯ ಭಕ್ತರನ್ನು ಒಳಗೊಂಡಿರುವ ಶಬರಿಮಲೆ ದೇವಸ್ಥಾನಕ್ಕೆ ಹೋಗುವವರು ಇನ್ನು ಮುಂದೆ ಕಡ್ಡಾಯವಾಗಿ ವರ್ಚ್ಯುವಲ್ ಕ್ಯೂನಲ್ಲಿ ಹೆಸರು ನೋಂದಾಯಿಸಲೇಬೇಕು. ವರ್ಚ್ಯುವಲ್ ಕ್ಯೂನಲ್ಲಿ ಹೆಸರು ನೋಂದಾಯಿಸಿದರೆ ಮಾತ್ರ ಶಬರಿಮಲೆಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದರ್ಶನಕ್ಕೆ ಅವಕಾಶ ಸಿಗುತ್ತದೆ ಎಂದು...