ಹುಬ್ಬಳ್ಳಿ : ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜ್ಯ ಸರ್ಕಾರ ರಾಜಕಾರಣ ಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಮೇಲೆ ಯಾವುದೇ ಎಫ್‌ಐಆರ್ ಮಾಡದೆ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು. ಪ್ರಜ್ವಲ್...
ಕೊಪ್ಪಳ ಜಿಲ್ಲೆಯ ಇರಕಲಗಡ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜನಾರ್ದನ ರೆಡ್ಡಿ ಅವರು, ಸಿದ್ದರಾಮಯ್ಯ ಕಾಮನ್ ಫ್ರೆಂಡ್ ಮೂಲಕ ಸಂಧಾನ ಮಾಡಿಕೊಂಡರು. ಇಕ್ಬಾಲ್ ಅನ್ಸಾರಿ ತಲೆಯಲ್ಲಿ ಎಚ್.ಆರ್. ಶ್ರೀನಾಥ್ ಮತ್ತು ಮಲ್ಲಿಕಾರ್ಜುನ ನಾಗಪ್ಪ ನನಗೆ ಬುಕ್ ಆಗಿದ್ದಾರೆ ಅಂತ ತಲೆಯಲ್ಲಿ ಇದೆ. ಆದ್ರೆ...
ದಾವಣಗೆರೆ: ಪಂಚಮಸಾಲಿ ಸಮಾಜ ಕೂಡಲ ಸಂಗಮ ಶ್ರೀಗಳಿಗೆ ಋಣಿಯಾಗಿರಬೇಕು. ಬಿಜೆಪಿಗೆ ವೋಟ್ ಹಾಕಬೇಡ ಎಂದು ಇವರಿಗೆ ಯಾರ ಪರ್ಮಿಷನ್ ಕೊಟ್ಟಿದ್ದಾರೆ. ಕಳ್ಳ ಸ್ವಾಮಿ ಮಾತು ಕೇಳಬೇಡಿ, ಎಸಿ ರೂಂ ಸ್ವಾಮೀಜಿ ನಮಗೆ ಬೇಕಾಗಿಲ್ಲ ಎಂದು ಹೇಳುವ ಮೂಲಕ ಹರಿಹರ ವಚನಾನಂದ ಸ್ವಾಮೀಜಿ...
ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್ ಮುಂದೆ ಒಪ್ಪಿಕೊಂಡಿದೆ. ತಾನು ಅಭವೃದ್ಧಿಪಡಿಸಿ ಕೋಟ್ಯಾಂತರ ಜನರಿಗೆ ನೀಡಿರುವ ಕೊರೊನಾ ಲಸಿಕೆಯು ಗಂಭೀರ ಅಡ್ಡಪರಿಣಾಮ ಉಂಟುಮಾಡಬಹುದು ಎಂದು ಮೊದಲ ಬಾರಿಗೆ ಹೇಳಿದೆ. ಕೋವಿಶೀಲ್ಡ್...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಲವು ಹೆಣ್ಣುಮಕ್ಕಳ ಜೊತೆ ನಡೆಸಿದ್ದ ಲೈಂಗಿಕ ಕ್ರಿಯೆಯ ವಿಡಿಯೊಗಳು ಬಹಿರಂಗಗೊಂಡು ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಮಾಜಿ ಬಿಜೆಪಿ ನಾಯಕ , ಶಿವಮೊಗ್ಗದ ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಅವರ ಪುತ್ರ ಕಾಂತೇಶ್ (Eshwarappa Son)...
ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಗಳಿಗೆ ಮತ್ತು ನಾಯಕರಿಗೆ ಕೊರತೆಯಿಲ್ಲ. ಬಿಜೆಪಿಯಲ್ಲಿ ಮೋದಿ ಬಿಟ್ಟರೇ ಪ್ರಧಾನಿ ಯಾರಾಗ್ತಾರೇ, ನಿಜವಾಗಿಯೂ ನಾಯಕತ್ವ ಕೊರತೆ ಬಿಜೆಪಿಗಿದೆ. ಹೀಗಾಗಿ ಸೋಲಿನ...
ಆನೇಕಲ್: ಆನೆಕಲ್‌ನಲ್ಲಿ ತನ್ನ ಮನೆಯ ಕಾಂಪೌಂಡ್ ಮೇಲೆ ಹುಚ್ಚುಚ್ಚಾಗಿ ದೇಶದ್ರೋಹಿ, ಪ್ರಚೋದನಾತ್ಮಕ ಬರಹ ಬರೆದಿರುವ ಪೊಲೀಸ್ ಪೇದೆ, ತಾನೀಗ ಮುಸ್ಲಿಂ ಧರ್ಮದ ಕಟ್ಟರ್ ಅನುಯಾಯಿ ಎಂದು ಹೇಳಿಕೊಂಡಿದ್ದಾನೆ. ಈತನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇದರ ಹಿಂದೆ ಮತಾಂತರ ಆಯಾಮವೂ...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆಂದು ತೆರಳಿದ್ದ ಮಾಜಿ ಸಚಿವ ಹಾಗೂ ಹಾಲಿ ಶಾಸಕರೂ ಆಗಿರುವ ಬೈರತಿ ಬಸವರಾಜು ಅವರ ಫಾರ್ಚೂನರ್ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿದೇ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ...
ಹಾವೇರಿ:ಯಾರು ಏನು ಹೇಳಿದರೂ ನಾವು ಹಿಂದೂಗಳ ಪರ ಇರ್ತೀವಿ. ಮುಸ್ಲಿಮರು ಅವರ ಬ್ರದರ್ಸ್ ಆದರೆ, ಹಿಂದೂಗಳು ನಮ್ಮ ಬ್ರದರ್ಸ್ ಅಂತೀವಿ.'' ಇದು ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಹರಿಹಾಯ್ದ...
ಮೈಸೂರು: ಹಿರಿಯ ಬಿಜೆಪಿ ಮುಖಂಡ, ಚಾಮರಾಜನಗರ ಸಂಸದ ವಿ ಶ್ರೀನಿವಾಸ ಪ್ರಸಾದ್(76) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಏಪ್ರಿಲ್ 27ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬಹು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಮೂವರು...