ಬೆಂಗಳೂರು: ಪಕ್ಷದ ಕಾರ್ಯಕರ್ತರಿಗೆ ಶ್ರದ್ಧೆವಹಿಸಿ ಕೆಲಸಮಾಡುವಂತೆ ಎಚ್ಚರಿಕೆ ಮಿಶ್ರಿತ ಸಲಹೆ ನೀಡಿದರು. ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಿದ ಅವರು, ಪಕ್ಷದ ಎಲ್ಲ ಹಂತದ ಪದಾಧಿಕಾರಿಗಳನ್ನು ಬದಲಾವಣೆ ಮಾಡುವ ಸಮಯ ಬಂದಿದೆ. ಬೂತ್ ಮಟ್ಟದಲ್ಲಿ ಸಕ್ರಿಯರಾಗಿ ಕೆಲಸ...
“ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಜನ ಸಿಟ್ಟಾಗಿದ್ದಾರೆ ಎಂಬುದು ಎಲ್ಲೂ ಕೇಳಿಲ್ಲ, ನೋಡಿಲ್ಲ. ಹಾಗಾಗಿ, ಅವರೇ ಪ್ರಧಾನಿಯಾಗುವುದು ನಿಶ್ಚಿತ” ಎಂದಿದ್ದಾರೆ. ಬರ್ಖಾ ದತ್ ಅವರೊಂದಿಗೆ ನಡೆದ ಮಾತುಕತೆ ವೇಳೆ ಪ್ರಶಾಂತ್ ಕಿಶೋರ್ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. “ಚುನಾವಣೆ ಫಲಿತಾಂಶದ ಕುರಿತು...
ಬೆಳ್ತಂಗಡಿ: ದಿ. ವಸಂತ ಬಂಗೇರ ಅವರ ಹೆಸರನ್ನು ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಗೆ ಹೆಸರಿಡಲು ರಾಜ್ಯ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾಯನಕೆರೆಯಲ್ಲಿ ಇಂದು ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ...
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ದೇಶಾದ್ಯಂತ 15 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ...
ಕೋಲ್ಕತ್ತಾ: ನಿವೃತ್ತರಾದ ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶ ನ್ಯಾಯಮೂರ್ತಿ ಚಿತ್ತ ರಂಜನ್ ದಾಸ್ ಅವರು, ತಾವು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯ ಎಂದು ಹೇಳಿದ್ದಾರೆ. ಯಾವುದೇ ಸಹಾಯಕ್ಕಾಗಿ ಅಥವಾ ಅವರು ನನಗೆ ಗೊತ್ತಿರುವ ಯಾವುದೇ ಕೆಲಸಕ್ಕಾಗಿ ತಮ್ಮನ್ನು ಕರೆದರೆ ‘ಆರ್‌ಎಸ್‌ಎಸ್‌ಗೆ ಮರಳಲು ಸಿದ್ಧ’...
ಪುತ್ತೂರು: ನವತೇಜ ಟ್ರಸ್ಟ್ ಪುತ್ತೂರು, ಅಡಿಕೆ ಪತ್ರಿಕೆ ಪುತ್ತೂರು ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 7ನೇ ವರುಷದ ’ಹಲಸು ಮತ್ತು ಹಣ್ಣುಗಳ ಮೇಳ’ವು ಮೇ 24 ರಿಂದ 26ರ ತನಕ ಪುತ್ತೂರು ಬಪ್ಪಳಿಗೆ ಜೈನ ಭವನದಲ್ಲಿ ದಿನಪೂರ್ತಿ ನಡೆಯಲಿದೆ...
ಕರ್ನಾಟಕ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ್ದು, ಸಾಧನೆಗಳ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ. ಇತ್ತ ವಿಪಕ್ಷ ನಾಯಕರು ವರ್ಷದ ಕಾಂಗ್ರೆಸ್ ಸಾಧನೆ ಶೂನ್ಯ ಎಂದು ದೂರಿದ್ದಾರೆ. ಬೊಕ್ಕಸ ಬರಿದು ಮಾಡಿಕೊಂಡು ರಾಜ್ಯ ಜನರ ಶಾಪಕ್ಕೆ ಗುರಿಯಾಗಿದೆ. ಕಾಂಗ್ರೆಸ್ ಒಂದು ವರ್ಷದ...
ಬೆಳ್ತಂಗಡಿ: ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೇ 20ರಂದು ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಿಜೆಪಿ ಪ್ರತಿಭಟನೆ ನಡೆಸುವ ಮುನ್ಸೂಚನೆ ದೊರೆತ ಬಳಿಕ ಪೊಲೀಸರು, ಚುನಾವಣಾ ನೀತಿ...
ಈಶಾನ್ಯ ದೆಹಲಿಯ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯ ಕುಮಾರ್ ಲೋಕಸಭೆ ಚುನಾವಣೆಯ ಪ್ರಚಾರ ನಡೆಸುತ್ತಿದ್ದಾಗ ಯುವಕನೊಬ್ಬ ಅವರಿಗೆ ಕಪಾಳಮೋಕ್ಷ ಮಾಡಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಚುನಾವಣಾ ಪ್ರಚಾರದ ವೇಳೆ ಹೊರಗೆ ಬರುತ್ತಿದ್ದಂತೆ ಕೈಯಲ್ಲಿ ಹಾರ ಹಿಡಿದ ಯುವಕನೊಬ್ಬ...
ಬೆಂಗಳೂರು: ಡಿಫೆಂಡಿಂಗ್ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಎದುರು 27 ರನ್‌ಗಳ ಭರ್ಜರಿ ಜಯ ದಾಖಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪ್ಲೇ ಆಫ್ಸ್ ಹಂತಕ್ಕೆ ಅಧಿಕೃತವಾಗಿ ಕಾಲಿಟ್ಟಿದೆ. ಇಲ್ಲಿನ ಎಂ ಚಿನ್ನಸ್ವಾಮಿ...