ಜನರ ಜೀವ ಉಳಿಸಲು ಹಗಲಿರುಳು ದುಡಿಯುವ ಆಂಬ್ಯುಲೆನ್ಸ್ ಸಿಬ್ಬಂದಿಯ ಜೀವನಕ್ಕೆ ಗ್ಯಾರಂಟಿ ಇಲ್ಲದಿರುವುದು ದುರಂತ. ಸತತ ಮೂರು ತಿಂಗಳಿಂದ ಸಂಬಳ ನೀಡದೆ ಸತಾಯಿಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಆಡಳಿತ ಕೇವಲ ಪ್ರಚಾರಕಷ್ಟೇ ಸೀಮಿತವಾಗಿದೆ.ಜನರ ಪ್ರಾಣವನ್ನು ಪಣಕ್ಕಿಟ್ಟು ರಾಜಕೀಯ ಮಾಡುವುದೇ ಕಾಂಗ್ರೆಸ್‌ನ...
ಚಿಕ್ಕಮಗಳೂರು: ವಸಂತ ಋುತು ಅಡಿಯಿಡುತ್ತಿದ್ದಂತೆ ಎಲ್ಲೆಡೆ ಹಸಿರು ತುಂಬಿದ ಫಲಭರಿತ ಮರಗಳು ಮೈದುಂಬಿ ನಿಂತು ಹಣ್ಣು ಪ್ರಿಯರನ್ನು ಕೈಬೀಸಿ ಕರೆಯುತ್ತಿವೆ. ಮಳೆ ಇಲ್ಲದೆ ಪ್ರಖರ ಬಿಸಿಲಿದ್ದರೂ ಮಲೆನಾಡಲ್ಲಿ ಬಹುತೇಕ ಎಲ್ಲ ಹಣ್ಣಿನ ಮರಗಳು ಫಸಲಿನಿಂದ ಕಂಗೊಳಿಸುತ್ತಿವೆ. ಪ್ರತಿ ವರ್ಷ ಬಹುತೇಕ ಏಪ್ರಿಲ್‌ನಿಂದ ಆಗಸ್ಟ್...
ಬೆಂಗಳೂರು : ರಾಜ್ಯಾದ್ಯಂದ ಕಳೆದೊಂದು ವಾರದಿಂದ ಸುದ್ದಿಯಾಗುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದ ಸೂತ್ರಧಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಪ್ರಮುಖ ಸೂತ್ರಧಾರಿಗಳು ಎಂದು ವಕೀಲ ದೇವರಾಜೇಗೌಡ ಆರೋಪ ಮಾಡಿದ್ದಾರೆ. ಜೊತೆಗೆ,...
ನವದೆಹಲಿ(ಮೇ.06): ನಿಮ್ಮ ಮನೆಯಲ್ಲಿ ಬಳಸುವ ಮಸಾಲೆಗಳು ನಕಲಿಯೇ? ನಕಲಿ ಮಸಾಲೆಗಳು ನಿಮ್ಮ ಆರೋಗ್ಯದೊಂದಿಗೆ ಆಟವಾಡುತ್ತಿವೆಯೇ? ವಾಸ್ತವವಾಗಿ, ದೆಹಲಿ ಪೊಲೀಸರ ಅಪರಾಧ ವಿಭಾಗವು ನಕಲಿ ಮಸಾಲೆಗಳನ್ನು ತಯಾರಿಸುವ ಮತ್ತು ದೆಹಲಿಯ ಮಾರುಕಟ್ಟೆಗಳಲ್ಲಿ ಅವುಗಳನ್ನು ಸರಬರಾಜು ಮಾಡುವ ಗ್ಯಾಂಗ್ ಅನ್ನು ಭೇದಿಸಿದೆ, ಈ ಕಾರಣದಿಂದಾಗಿ...
ಅಕ್ರಮಣಕಾರಿ ಶ್ವಾನಗಳ ಸಾಕಣೆ ಬಗ್ಗೆ ದೇಶದಲ್ಲಿ ಭಾರೀ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಎರಡು ರಾಟ್ ವೈಲರ್ ಶ್ವಾನಗಳ ದಾಳಿಗೆ ಒಳಗಾದ 5 ವರ್ಷದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚೆನ್ನೈನ ಪಾರ್ಕ್ ಒಂದರಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಈ ಶ್ವಾನಗಳ ಮಾಲೀಕನನ್ನು...
ಬೆಂಗಳೂರು: ಲೋಕಸಭಾ ಚುನಾವಣೆಯ ಎರಡು ಹಂತದಲ್ಲಿ ಪ್ರಚಾರ ನಡೆಸಿ ಸುಸ್ತಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸದ್ಯ ವಿಶ್ರಾಂತಿ ಮೂಡ್‌ಗೆ ಜಾರಿದ್ದಾರೆ. ಮಂಗಳವಾರದಿಂದ ಅವರು ಮೂರು ದಿನಗಳ ಕಾಲ ಊಟಿಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ರಾಜ್ಯದಲ್ಲಿ ಎರಡನೇ ಹಂತದ ಚುನಾವಣಾ ಪ್ರಚಾರಕ್ಕೆ ಇದೀಗ ತೆರೆಬಿದ್ದಿದೆ. ಈ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ...
ಗದಗ, ಮೇ 05: ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಇಬ್ಭಾಗವಾಗುತ್ತದೆ. ಕಾಂಗ್ರೆಸ್ ಮುಕ್ತ ಭಾರತ ಆಗುತ್ತೆ. ಸೋಲಿನ ಹೊಣೆ ಹೊತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಸಂಗ ಬರುತ್ತೆ. ಇದರಿಂದ ರಾಜ್ಯ ವಿಧಾನಸಭೆಗೆ ಯಾವುದೇ ಸಂದರ್ಭದಲ್ಲಿ ಮಧ್ಯಂತರ ಚುನಾವಣೆ...
ಬೆಂಗಳೂರು: ಕಳೆದ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್ ಕಾರ್ಡ್ ವಿತರಣೆಗೆ ಮರುಚಾಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ. ಜೂನ್ ತಿಂಗಳಲ್ಲಿಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನಿಸಿದೆ. ಹೊಸ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸುವುದು ಕಡ್ಡಾಯ. ಈ...
ಬೆಂಗಳೂರು: ಬೇಸಿಗೆಯಲ್ಲಿ ಐಸ್ ಕ್ರೀಂ, ಕೂಲ್ ಡ್ರಿಂಕ್ಸ್‌ಗೆ ಹೆಚ್ಚು ಬೇಡಿಕೆ ಇರುತ್ತದೆ. ಮತ್ತೊಂದೆಡೆ ಅದಕ್ಕಿಂತ ದುಪ್ಪಟ್ಟು ಬೇಡಿಕೆ ಬಿಯರ್‌ಗಳಿಗೆ ಇರೋದನ್ನು ಕಾಣಬಹುದು. ಆದರೆ, ಇದೀಗ ಮದ್ಯ ಪ್ರಿಯರಿಗೆ ಬ್ಯಾಡ್ ನ್ಯೂಸ್ ಸಿಕ್ಕಿದ್ದು, ಇನ್ನೆರಡು ತಿಂಗಳ ಕಾಲ ಬಿಯರ್ ಸಿಗುವುದು ಕಷ್ಟವಾಗಲಿದೆ. ಯಾಕೆಂದರೆ,...