ಮೈಸೂರು: ನವಂಬರ್ ಗೆ ಸಿಎಂ ಬದಲಾವಣೆ ಆಗುತ್ತದೆ. ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಇಬ್ಬರಲ್ಲಿ ಒಬ್ಬರು ಸಿಎಂ ಆಗುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಭವಿಷ್ಯ ನುಡಿದರು. ಮೈಸೂರಿನಲ್ಲಿ ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಕೈ...
ಮಂಗಳೂರು: ಭಾರಿ ಮಳೆ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಮಳೆ ಇದೇ ರೀತಿ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ,...
ಬೆಂಗಳೂರು : ಪ್ರಸ್ತುತ ವಿಧಾನಸಭೆ ಚುನಾವಣೆ ನಡೆದರೆ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಹೈದರಾಬಾದ್ ಮೂಲದ ‘ಪೀಪಲ್ಸ್ ಪಲ್ಸ್ ಆರ್ಗನೈಸೇಶನ್’ ಮತ್ತು ‘ಕೊಡೆಮೊ ಟೆಕ್ನಾಲಜೀಸ್’ ನಡೆಸಿದ ಸಮೀಕ್ಷಾ ವರದಿ ತಿಳಿಸಿದೆ. ಕಾಂಗ್ರೆಸ್ ಎರಡನೇ ಹಾಗೂ ಜೆಡಿಎಸ್ ಮೂರನೇ ಸ್ಥಾನ...
ಬೆಂಗಳೂರು ರಾಜ್ಯ ಬಿಜೆಪಿಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ ಹೈಕಮಾಂಡ್ ಹಾಲಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅವರನ್ನ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್...
ಮಂಡ್ಯ: ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮೂರು ವರ್ಷದ ಮಗು ಮೃಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್ಐಗಳನ್ನು ಅಮಾನತು ಮಾಡಲಾಗಿದೆ.ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಮಂಡ್ಯ...
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಉಸಿರಾಟ ಸಮಸ್ಯೆ ಮತ್ತು ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ...
ಮಂಗಳೂರು : ಸ್ಟೇಟ್ ಬ್ಯಾಂಕ್ ನಿಂದ ಮುಡಿಪು ಮಾರ್ಗವಾಗಿ ಸಂಚರಿಸುವ ಕೆ ಎಸ್ ಆರ್ ಟಿ ಸಿ ಬಸ್ಸಿನ ಕಂಡಕ್ಟರ್ ಓರ್ವರು ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದೆ. ಇದನ್ನು ಸಹ ಪ್ರಯಾಣಿಕರೋರ್ವರು ವಿಡಿಯೋ ಮಾಡಿದ್ದು, ವಿಡಿಯೋದ ತುಣುಕುಗಳು...
ಕರ್ನಾಟಕ ರಾಜ್ಯ ಸರ್ಕಾರ ಗೋಬಿ ಮಂಚೂರಿಗೆ, ಕಾಟನ್ ಕ್ಯಾಂಡಿಗಳಿಗೆ ಹಾಕುವ ಕೃತಕ ಬಣ್ಣಗಳು ಸೇರಿದಂತೆ ಪ್ರತಿನಿತ್ಯ ಸೇವಿಸುವ ಸಾಕಷ್ಟು ಆಹಾರಗಳಲ್ಲಿನ ಕೃತಕ ಬಣ್ಣ ಹೇರುತ್ತಲೇ ಇದೆ. ಇದೀಗ ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ...
ಹುಬ್ಬಳ್ಳಿ: ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಗುರು...
ಪುತ್ತೂರು : ಕೈಯ್ಯುರು ಗ್ರಾಮದ ಪಿ. ಎಸ್. ಐ. ಪ್ರದೀಪ್ ಪೂಜಾರಿಯವರು 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೇರೆಡ್ ಗ್ರೌಂಡ್ ಕೆಎಸ್ಆರ್ಪಿ ಕೋರಮಂಗಲ ಬೆಂಗಳೂರಿನಲ್ಲಿ ಎ 2. ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ. ಪ್ರದೀಪ್ ಪೂಜಾರಿ...