ರಾಜ್ಯಾದ್ಯಂತ ಒಂದು ವರಾಗಳ ಕಾಲ ಒಣಹವೆ ಮುಂದುವರೆಯಲಿದೆ. ಈ ಮೂಲಕ ರಾಜ್ಯದಲ್ಲಿ ಮಳೆ ನಿರೀಕ್ಷೆಯಲ್ಲಿದ್ದ ಜನರಿಗೆ ಭಾರಿ ನಿರಾಸೆಯಾಗಲಿದೆ. ಜೊತೆಗೆ, ಮುಂದಿನ ಐದು ದಿನಗಳ ಕಾಲ ಶಾಖದ ಅಲೆಗಳು (ಉಷ್ಣದ ಅಲೆ) ಉಂಟಾಗಲಿದ್ದು, ಉಷ್ಣಾಂಶವೂ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಲಿದೆ ಎಂದು...
ಮಂಡ್ಯ: ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಎರಡೂ ಪಕ್ಷಗಳು ಗೆಲುವಿಗಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಂತೆ ಮಂಡ್ಯ ಲೋಕಸಭಾ ಕ್ಷೇತ್ರ ಮೈತ್ರಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮದ್ದೂರಿನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ- ಜೆಡಿಎಸ್ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ...
ಕೊಪ್ಪಳ ತಾಲೂಕಿನ ಹ್ಯಾಟಿ ಮುಂಡರಗಿಯಲ್ಲಿ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ, ಸಿಎಂ ಸಿದ್ದರಾಮಯ್ಯ ಯಾರ ಬಳಿಯೂ ದುಡ್ಡು ತೆಗೆದುಕೊಳ್ಳುವುದಿಲ್ಲ. ಯಾರಿಗೂ ಕೂಡ ದುಡ್ಡನ್ನು ಕೊಡಲ್ಲ. ಆದರೆ ಹೈಕಮಾಂಡ್ಗೆ ದುಡ್ಡು ಕೊಡುವ ಸಿಎಂ ಬೇಕಾಕಿದ್ದಾರೆ. ಹೀಗಾಗಿ ಚುನಾವಣೆ ಮುಗಿದ ತಕ್ಷಣ ಸಿದ್ದರಾಮಯ್ಯರನ್ನು ಸಿಎಂ...
ಕೆ ಪಿ ನಂಜುಂಡಿ ಕಾಂಗ್ರೆಸ್ ಸೇರ್ಪಡೆ ಲೋಕಸಭಾ ಚುನಾವಣೆ ಗರಿಗೇದರಿದೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಪಕ್ಷಾಂತರ ನಡೆಯುತ್ತಲೇ ಇದೆ.ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ವಿಶ್ವಕರ್ಮ ಸಮಾಜದ ನಾಯಕ ಕೆ ಪಿ ನಂಜುಂಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್,ಕೇಂದ್ರ ನಾಯಕ ರಾಣ್...
ಬೆಂಗಳೂರು: ಸಾರಿಗೆ ಇಲಾಖೆಯು ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಕೆಯ ಗಡುವನ್ನು ಕಳೆದ ವರ್ಷ ನವೆಂಬರ್ ಮತ್ತು ಫೆಬ್ರವರಿಯಲ್ಲಿ ವಿಸ್ತರಿಸಿತ್ತು, ಆದರೆ ಇನ್ನೂ ಮುಂದೆ ಯಾವುದೇ ಕಾರಣಕ್ಕೂ ಗಡುವು ವಿಸ್ತರಿಸುವುದಿಲ್ಲ, ಹೀಗಾಗಿ ಮೇ 31ರ ಮೊದಲು ಎಚ್‌ಎಸ್‌ಆರ್‌ಪಿ ಅಳವಡಿಸಲು ಇಲಾಖೆ...
ಚಿತ್ರದುರ್ಗ, ಏಪ್ರಿಲ್ 23: ಎಸ್ಸಿ, ಎಸ್ಟಿಗೆ ವಿಶೇಷ ಅನುದಾನವನ್ನು ನೀಡುತ್ತೇವೆ. ಇಡೀ ದೇಶದಲ್ಲಿ ಜಾತಿ ಗಣತಿಯನ್ನ ಜಾರಿ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ನಗರದ ಹಳೇ ಮಾಧ್ಯಮಿಕ ಶಾಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್...
ಏಪ್ರಿಲ್ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಮೂರು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.ದಾವಣಗೆರೆ, ಬೆಳಗಾವಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ...
ಬೆಂಗಳೂರು; ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಬಿಜೆಪಿ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಇವತ್ತು ಕೊನೆದಿನವಾಗಿತ್ತು. ನಾಮಪತ್ರ...
ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ಅತ್ಯಂತ ಮಹತ್ವಪೂರ್ಣವಾದದ್ದು, ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ಎಲ್ಲರ ಕಣ್ಮುಂದಿದ್ದು, ಮೋದಿಯವರ ಗುರಿ 400ರ ಗಡಿ ದಾಟಲಿದ್ದೇವೆ ಎಂದು ಮಾಜಿ ಶಾಸಕ ರುಕ್ಮಯ್ಯ ಪೂಜಾರಿ ಹೇಳಿದ್ದಾರೆ. ಮೋದಿಯವರು...
ಪುತ್ತೂರು: ಸರಕಾರಿ ಜಮೀನಿನಿಂದ ಶ್ರೀಗಂಧ ಕಡಿದು ಸಾಗಾಟ ಮಾಡಲು ವಶದಲ್ಲಿಟ್ಟುಕೊಂಡಿದ್ದ ಪ್ರಕರಣವನ್ನು ಎ.22ರಂದು ಪತ್ತೆ ಹಚ್ಚಿರುವ ಅರಣ್ಯ ಸಂಚಾರಿ ದಳದ ಎಸ್.ಐ. ಜಾನಕಿ ನೇತೃತ್ವದ ತಂಡ ಓರ್ವನನ್ನು ಬಂಧಿಸಿದೆ. ಬೆಂಗಳೂರು ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪ ಮಹಾ ನಿರೀಕ್ಷಕ ಸುಧೀರ್...