ಕಲಬುರಗಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಬರಗಾಲ ಗ್ಯಾರಂಟಿ, ಅಲ್ಲಲ್ಲಿ ಬಾಂಬ್ ಸ್ಫೋಟ ಗ್ಯಾರಂಟಿ, ಜಾತಿ ಜಾತಿ ಜಗಳ ಗ್ಯಾರಂಟಿ, ಹಿಂದೂಗಳ ಹತ್ಯೆ ಗ್ಯಾರಂಟಿ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಚ್ಚರಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ...
ದಾವಣಗೆರೆ: ''ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳ ಕಾಲ ದೇಶದಾದ್ಯಂತ ಮಾಡಿರುವ ಕೆಲಸ ಕಾರ್ಯಗಳು, ಈ ಹಿಂದಿನ ಮೈಸೂರು ಮಹಾಸಂಸ್ಥಾನದ ಆಡಳಿತದ ಪ್ರತಿಧ್ವನಿ,'' ಎಂದು ಮೈಸೂರು ರಾಜವಂಶಸ್ಥ ಯುದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟರು. ಮೈಸೂರು- ಕೊಡಗು...
ಸಿಂಧನೂರು: ಸಂವಿಧಾನ ಉಳಿದರೆ ನಾವೆಲ್ಲಾ ಉಳಿಯುತ್ತೇವೆ. ಹೀಗಾಗಿ ದೇಶದ ರಕ್ಷಣೆ ಪ್ರತಿಯೊಬ್ಬರ ಘೋಷಣೆ ಆಗಬೇಕು. ಪಾಕಿಸ್ತಾನ ಪರ ಯಾರೇ ಆಗಲಿ ಘೋಷಣೆ ಹಾಕಿದರೆ, ಅವರನ್ನು ನೇಣಿಗೆ ಹಾಕಲ್ಲ, ನಾವೇ ಗುಂಡಿಟ್ಟು ಕೊಲ್ತೇವೆ… ಹೀಗೆಂದು ಸಚಿವ ಜಮೀರ್ ಅಹ್ಮದ್ ಗುಡುಗಿದ್ದಾರೆ. ರಾಯಚೂರು ಜಿಲ್ಲೆಯ...
ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ದಿಢೀರ್ ಹೃದಯಾಘಾತ, ರಕ್ತ ಹೆಪ್ಪುಗಟ್ಟುವುದು ಸೇರಿ ಹಲವು ರೀತಿಯ ಅಡ್ಡಪರಿಣಾಮಗಳು ಉಂಟಾಗಲಿವೆ ಎಂಬ ಸುದ್ದಿಗಳು ವರದಿಯಾದ ಹಿನ್ನೆಲೆಯಲ್ಲಿ ಲಸಿಕೆ ಪಡೆದವರಲ್ಲಿ ಆತಂಕ ಮೂಡಿದೆ. ಈ ನಡುವೆ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ ಹಾಗೂ ತಂಪು ಪಾನೀಯ...
ಮಂಗಳೂರಿನ ತಣ್ಣೀರುಬಾವಿ ಸಮುದ್ರ ಕಿನಾರೆಯಲ್ಲಿ ದೇಶದ 13ನೇ ಬ್ಲೂಫ್ಲ್ಯಾಗ್ ಬೀಚ್ ಸಿದ್ಧಗೊಂಡಿದ್ದು, ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಒಂದೆಡೆ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದರೆ, ಶುಲ್ಕ ನಿಗದಿಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಪ್ರವೇಶ ದರ ವಸೂಲಿ ಆರಂಭಿಸಲಾಗಿದೆ. ಪ್ರವಾಸಿಗರು ಆಗಮಿಸುತ್ತಿದ್ದು, ಶನಿವಾರ, ಭಾನುವಾರ ಸಂಖ್ಯೆ...
ಬಾಗಲಕೋಟೆ : ಪ್ರಜ್ವಲ್ ರೇಪ್ ಬಗ್ಗೆ ಪೇಪರ್‌ನಲ್ಲಿ ನೋಡಿದ್ದೇನೆ. ಅದರ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ. ಅವರಿಗೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ಕುಮಾರಣ್ಣ ಕೂಡ ಫ್ರೀ ಹ್ಯಾಂಡ್ ಕೊಟ್ಟಿದ್ದಾರೆ. ಬಿಜೆಪಿಯವ್ರು ಸಹ ಫ್ರೀ ಹ್ಯಾಂಡ್ ಕೊಟ್ಟಿದ್ದಾರೆ. ಉಪ್ಪು ತಿಂದವರು ನೀರು...
ಶಿವಮೊಗ್ಗ ದಲ್ಲಿ ಯಾವತ್ತೂ ಇಷ್ಟೊಂದು ಒಗ್ಗಟ್ಟು ಕಂಡಿರಲಿಲ್ಲ. ಈ ಬಾರಿ ಕಾರ್ಯಕರ್ತರು ಕಮಿಟ್‌ಮೆಂಟ್ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ ಪರ ಮತಯಾಚನೆ ವೇಳೆ ಮಾತನಾಡಿದ...
ಯಾದಗಿರಿ (ಮೇ.3): ಡಿಕೆ ಶಿವಕುಮಾರ ಸಿಡಿ ಮಾಡೋದ್ರಲ್ಲಿ ಎಕ್ಸ್‌ಪರ್ಟ್ ಇಂತಹವರನ್ನು ಪಕ್ಕದಲ್ಲಿ ಕರೆದುಕೊಂಡು ಓಡಾಡಬೇಡಿ ಸಿದ್ದರಾಮಯ್ಯ ನೀವು ಹುಷಾರಾಗಿರಿ ಎಂದು ಡಿಸಿಎಂ ಡಿಕೆ ಶಿವಕುಮಾರ ವಿರುದ್ಧ ಬಿಜೆಪಿ ಅಭ್ಯರ್ಥಿ ರಾಜುಗೌಡ ವಾಗ್ದಾಳಿ ನಡೆಸಿದರು. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ...
ಬೆಂಗಳೂರು(ಮೇ.03): ಜೂನ್ 1ರಿಂದ ಆರಂಭವಾಗಲಿರೋ ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಹಲವು ಆಟಗಾರರು ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಆದ್ರೆ, ಮತ್ತೊಂದೆಡೆ ಈ ಆರು ಆಟಗಾರರಿಗೆ ಈ ವಿಶ್ವಕಪ್ ವೆರಿ, ವೆರಿ ಸ್ಪೆಷಲ್ ಆಗಿದೆ. ಟಿ20 ವಿಶ್ವಕಪ್ ಸಮರಕ್ಕಾಗಿ ಟೀಂ ಇಂಡಿಯಾವನ್ನು...
ಬೆಳಗಾವಿ: ಬಿಜೆಪಿ ಸಮಾವೇಶದಲ್ಲಿ ಕೂಗಲಾಗುವ “ಜೈ ಶ್ರೀರಾಮ್” ಘೋಷಣೆ ಬಗ್ಗೆ ಲೋಕಸಭಾ ಚುನಾವಣಾ ಪ್ರಚಾರ ಭಾಷಣದಲ್ಲಿ ಕಾಂಗ್ರೆಸ್ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೀಗೆ ಘೋಷಣೆ ಕೂಗುವವರು ಭಿಕಾರಿಗಳು ಎಂದು ಕಿಡಿಕಾರಿದ್ದಾರೆ. ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ, ಈ...