ನವದೆಹಲಿ: ಬ್ರಿಟನ್ನಲ್ಲಿ ಅಸ್ಟ್ರಾಜೆನಿಕಾ ಕಂಪನಿಯ ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಕೋಲಾಹಲ ಹೆಚ್ಚುತ್ತಿರುವಂತೆಯೇ ಭಾರತದಲ್ಲಿಯೂ ಕೋವಿಶೀಲ್ಡ್ ಲಸಿಕೆ ಸೈಡ್ ಎಫೆಕ್ಟ್ಗಳ ಕುರಿತು ಅಧ್ಯಯನ ನಡೆಯಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಕೊವ್ಯಾಕ್ಸಿನ್ ಅತ್ಯಂತ ಸುರಕ್ಷಿತವಾಗಿ ತಯಾರಿಸಲಾದ ಲಸಿಕೆಯಾಗಿದೆ ಎಂಬುದಾಗಿ...
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಹೆಸರಿನ ಮೇಲೆ ಮತ ಕೇಳಲು ಅನುಕೂಲ ಮಾಡಿಕೊಡುವ ಸಲುವಾಗಿ ಏಳು ಹಂತದಲ್ಲಿ ಮೂರು ತಿಂಗಳ ಕಾಲ ಚುನಾವಣೆ ನಡೆಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿಆರೋಪಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಹೊಸ ದಿಲ್ಲಿ: ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡುವ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಅವರ ಫೋಟೋ ಕಂಡು ಬರುತ್ತಿತ್ತು. ಆದರೆ, ಇದೀಗ ಪ್ರಧಾನಿ ಮೋದಿ ಅವರ ಫೋಟೋ ತೆಗೆದು ಹಾಕಲಾಗಿದೆ. ‘ಭಾರತೀಯರು ಎಲ್ಲರೂ ಒಟ್ಟಾಗಿ...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 5 ತಿಂಗಳ ಬಳಿಕ ಜೋರು ಮಳೆಯಾಗಿದೆ. ಈ ಮೂಲಕ ಬಿಸಿಯ ಬೇಗೆಯಿಂದ ಬೆಂದಿದ್ದ ಜನರಿಗೆ ತಂಪನೆಯ ವಾತಾವರಣ ಸಮಾಧಾನ ತರಿಸಿದೆ. ಬೆಳಿಗ್ಗೆಯಿಂದ ಜೋರು ಬಿಸಲು ಮುಂದುವರೆದಿತ್ತು. ಸಂಜೆ 6 ಗಂಟೆ ಸುಮಾರಿಗೆ ಆರಂಭವಾದ ಮಳೆಯು ತುಸು...
ಮಂಗಳೂರು, ಮೇ 2: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಿಂದೂಯೇತರ ಅಧಿಕಾರಿಯನ್ನು ನೇಮಿಸಿದ ಆರೋಪ ಕೇಳಿಬಂದಿದೆ. ಆದರೆ, ಮಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಈ ಆರೋಪವನ್ನು ಅಲ್ಲಗಳೆದಿದ್ದು, ಇದು ಬಿಜೆಪಿಯ ಸುಳ್ಳು ಸುದ್ದಿ ಎಂದಿದ್ದಾರೆ. ದೇಗುಲದ ನೂತನ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಾಧಿಕಾರಿಯಾಗಿ ಶ್ರೀ ಯೇಸುರಾಜ್ ಅವರನ್ನು ನೇಮಿಸಲಾಗಿದೆ. ಹಿಂದೂ ಧಾರ್ಮಿಕ ದತ್ತಿ ಕಾಯ್ದೆಯ ಪ್ರಕಾರ ಹಿಂದೂ ಧರ್ಮದ ಶ್ರದ್ಧಾ ಕೇಂದ್ರಗಳಿಗೆ ಹಿಂದೂಗಳು, ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವರನ್ನು ಅಥವಾ ಹಿಂದೂ ಧರ್ಮವನ್ನು ಪ್ರತಿಪಾದಿಸುವವರನ್ನು ಮಾತ್ರ ಅಧಿಕಾರಿಯನ್ನಾಗಿ ನೇಮಿಸಬೇಕು....
ಕಾಳುಮೆಣಸು ಧಾರಣೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು ಗಗನಮುಖಿಯಾಗುತ್ತಿದೆ. ಕಳೆದ 10 ದಿನಗಳಲ್ಲಿ ಪ್ರತಿ ಕೆಜಿ ಗಾರ್ಬಲ್ಡ್ ಕಾಳುಮೆಣಸು ಧಾರಣೆ 16 ರೂ. ಹೆಚ್ಚಿದೆ. ಸೋಮವಾರ ಪ್ರತಿ ಕೆಜಿ ಗಾರ್ಬಲ್ಡ್ ಕಾಳುಮೆಣಸು ದರ 588 ರೂ. ಹಾಗೂ ಅನ್ ಗಾರ್ಬಲ್ಡ್ ದರ...
ಬೆಂಗಳೂರು: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದಿಲ್ಲವೇ ಎಂಬ ಕಾಂಗ್ರೆಸ್ ಮುಖಂಡ ರಾಜು ಕಾಗೆ ಅವರ ಹೇಳಿಕೆಗೆ ಬಿಜಪಿಯಿಂದ ವ್ಯಾಪಕ ಟೀಕೆ ಪ್ಯಕ್ತವಾಗಿದೆ. ಇದು ಅಮೂಲ್ಯ ಜೀವಗಳ ಸಾವುಗಳಿಗಾಗಿ ಚಟಪಡಿಸುವ ಕಾಂಗ್ರೆಸ್ ನ ಹೀನ ಸಂಸ್ಕೃತಿಯ ದ್ಯೋತಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ...
ಶಿವಮೊಗ್ಗ ನಗರಕ್ಕೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಶಿವಮೊಗ್ಗದ ಕೈ ಅಭ್ಯರ್ಥಿ ಪರ ಮತಯಾಚನೆ ನಡೆಸಲಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಹಗರಣದ ವಿಚಾರವನ್ನು ನಿನ್ನೆ ಸೋಶಿಯಲ್ ಮೀಡಿಯಾದಲ್ಲಿ ಎತ್ತಿರುವ ರಾಹುಲ್...
ಹುಬ್ಬಳ್ಳಿ : ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜ್ಯ ಸರ್ಕಾರ ರಾಜಕಾರಣ ಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಮೇಲೆ ಯಾವುದೇ ಎಫ್ಐಆರ್ ಮಾಡದೆ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು. ಪ್ರಜ್ವಲ್...