ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ
ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ
ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು
ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ರಾಜ್ಯ

ಕುಡಿದ ಮತ್ತಿನಲ್ಲಿ ಮೂವರು ಮಹಿಳೆಯರು ಪೊಲೀಸ್‌ ಸಮವಸ್ತ್ರ ಹರಿದು ದಾಂಧಲೆ

ಕುಡಿದ ಮತ್ತಿನಲ್ಲಿ ಮೂವರು ಮಹಿಳೆಯರು ಪೊಲೀಸ್‌ ಸಮವಸ್ತ್ರ ಹರಿದು ದಾಂಧಲೆ

ಮುಂಬೈ: ಕುಡಿದ ಮತ್ತಿನಲ್ಲಿ ಮೂವರು ಮಹಿಳೆಯರು  ಪೊಲೀಸ್ ಮೇಲೆ ಹಲ್ಲೆ ಮಾಡಿ ಗಲಾಟೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಗುಂಡಿನ ಮತ್ತಿನಲ್ಲಿ ಮಹಿಳೆಯರು ಪೊಲೀಸ್ ಸಿಬ್ಬಂದಿ ಜೊತೆ ಉದ್ಧಟತನ ತೋರಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಮುಂಬೈನ ವಿರಾರ್...

ಮತ್ತಷ್ಟು ಓದುDetails

ಮಾರುಕಟ್ಟೆಗೆ ಬಂದಿವೆ ರಾಸಾಯನಿಕ ಮಿಶ್ರಿತ ಹಣ್ಣುಗಳು : ಮಾವು ಪ್ರಿಯರೇ ಎಚ್ಚರ!

ಮಾರುಕಟ್ಟೆಗೆ ಬಂದಿವೆ ರಾಸಾಯನಿಕ ಮಿಶ್ರಿತ ಹಣ್ಣುಗಳು : ಮಾವು ಪ್ರಿಯರೇ ಎಚ್ಚರ!

ಹಣ್ಣುಗಳ ರಾಜ ಮಾವಿನ ಹಣ್ಣು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಮಾವಿನ ಹಣ್ಣಿನ ಹೆಸರು ಕೇಳಿದರೇ ಸಾಕು ಬಾಯಲ್ಲಿ ನೀರು ಬರುವುದು ಸಹಜ. ಈಗಾಗಲೇ ಮಾವಿನ ಸುಗ್ಗಿ ಆರಂಭವಾಗಿದ್ದು, ಮಾರುಕಟ್ಟೆಗೆ ಬಗೆ ಬಗೆಯ ಮಾವಿನ ಹಣ್ಣು ಬರುತ್ತಿವೆ. ಆದರೆ ಇದರೊಂದಿಗೆ...

ಮತ್ತಷ್ಟು ಓದುDetails

ವೃತ್ತಿಗೆ ಮರಳಿದ್ದಾರೆ ಹೃದ್ರೋಗ ತಜ್ಞ ಡಾ.ಸಿ.ಎನ್‌. ಮಂಜುನಾಥ್‌

ವೃತ್ತಿಗೆ ಮರಳಿದ್ದಾರೆ ಹೃದ್ರೋಗ ತಜ್ಞ ಡಾ.ಸಿ.ಎನ್‌. ಮಂಜುನಾಥ್‌

ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ.ಎನ್‌. ಮಂಜುನಾಥ್‌ (Dr C N Manjunath) ಅವರು ಫಲಿತಾಂಶ ಬರುವ ಮೊದಲೇ ವೈದ್ಯ ವೃತ್ತಿಗೆ ಮರಳಿದ್ದಾರೆ. ಬೆಂಗಳೂರಿನ ಜಯನಗರದ ಸೌತ್‌ ಎಂಡ್‌ ಸರ್ಕಲ್‌ನಲ್ಲಿರುವ...

ಮತ್ತಷ್ಟು ಓದುDetails

ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಾಸನದಲ್ಲಿ ಮೂವರು ಅರೆಸ್ಟ್

ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು  ಹತ್ಯೆ ಪ್ರಕರಣ ಹಾಸನದಲ್ಲಿ ಮೂವರು ಅರೆಸ್ಟ್

ಹಾಸನ : 2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ  ಮೂವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ತಂಡ ಬಂಧಿಸಿದೆ. ಸುಳ್ಯ ಮೂಲದ ಮುಸ್ತಾಫ್...

ಮತ್ತಷ್ಟು ಓದುDetails

ಭಾರತ ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಜಪಾನ್‌ನನ್ನೂ ಮೀರಿದ ಸಾಧನೆ “ಬೆಳಗಿದ ಭಾರತ”

ಭಾರತ ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಜಪಾನ್‌ನನ್ನೂ ಮೀರಿದ ಸಾಧನೆ “ಬೆಳಗಿದ ಭಾರತ”

ನವದೆಹಲಿ: ಜಾಗತಿಕ ಮಟ್ಟದಲ್ಲಿ ಭಾರತ ಮತ್ತೊಮ್ಮೆ ಗಮನ ಸೆಳೆದಿದೆ. 2023ರಲ್ಲಿ ಜಗತ್ತಿನ ಮೂರನೇ ಅತಿದೊಡ್ಡ ಸೌರ ವಿದ್ಯುತ್‌  ಉತ್ಪಾದಕ ರಾಷ್ಟ್ರ ಎನ್ನುವ ಹಿರಿಮೆಗೆ ಭಾರತ ಪಾತ್ರವಾಗಿದೆ. ಜಪಾನ್‌ ಅನ್ನು ಹಿಂದಿಕ್ಕಿ ಭಾರತ ಮೂರನೇ ಸ್ಥಾನವನ್ನು ಅಲಂಕರಿಸಿರುವುದು ವಿಶೇಷ. ಭಾರತವು 2015ರಲ್ಲಿ ಸೌರ...

ಮತ್ತಷ್ಟು ಓದುDetails

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಹತ್ಯೆ ಆರೋಪಿ ಮುಸ್ತಫಾ ಪೈಚಾರು ಬಂಧನ

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಹತ್ಯೆ ಆರೋಪಿ ಮುಸ್ತಫಾ ಪೈಚಾರು ಬಂಧನ

ಮಂಗಳೂರು: ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಮುಸ್ತಫಾ ಪೈಚಾರು ಎಂಬವರನ್ನು ರಾಷ್ಟ್ರೀಯ ತನಿಖಾ ದಳದ(ಎನ್‌ ಐ ಎ) ಅಧಿಕಾರಿಗಳು ಸಕಲೇಶಪುರದಲ್ಲಿ ಬಂಧಿಸಿದೆ ಎಂದು ತಿಳಿದುಬಂದಿದೆ. 2022 ಜುಲೈ 26ರಂದು ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು...

ಮತ್ತಷ್ಟು ಓದುDetails

ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದರ್ಶನಕ್ಕೆ  ಹೋಗುವ ಭಕ್ತರಿಗೆ ಇನ್ನು ನೋಂದಾವಣಿ ಕಡ್ಡಾಯ

ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದರ್ಶನಕ್ಕೆ  ಹೋಗುವ ಭಕ್ತರಿಗೆ ಇನ್ನು ನೋಂದಾವಣಿ ಕಡ್ಡಾಯ

ಪಟ್ಟಣಂತಿಟ್ಟ : ಜಗತ್ತಿನಾದ್ಯಂತ ಅಪಾರ ಸಂಖ್ಯೆಯ ಭಕ್ತರನ್ನು ಒಳಗೊಂಡಿರುವ ಶಬರಿಮಲೆ ದೇವಸ್ಥಾನಕ್ಕೆ ಹೋಗುವವರು ಇನ್ನು ಮುಂದೆ ಕಡ್ಡಾಯವಾಗಿ ವರ್ಚ್ಯುವಲ್ ಕ್ಯೂನಲ್ಲಿ ಹೆಸರು ನೋಂದಾಯಿಸಲೇಬೇಕು. ವರ್ಚ್ಯುವಲ್ ಕ್ಯೂನಲ್ಲಿ ಹೆಸರು ನೋಂದಾಯಿಸಿದರೆ ಮಾತ್ರ ಶಬರಿಮಲೆಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದರ್ಶನಕ್ಕೆ ಅವಕಾಶ ಸಿಗುತ್ತದೆ ಎಂದು...

ಮತ್ತಷ್ಟು ಓದುDetails

ಸೌತ್ ಕೆನರಾ ಪೋಟೋಗ್ರಾಪರ್ ಅಸೋಸಿಸೆನ್”(ಎಸ್.ಕೆ.ಪಿ.ಎ.), CANON ಕ್ಯಾಮರಾ ಕಂಪನಿಯ ಸಹಭಾಗಿತ್ವದಲ್ಲಿ ಕೆನನ್ ಕ್ಯಾಮರಾದ ಬಗ್ಗೆ ಕಾರ್ಯಗಾರ

ಸೌತ್ ಕೆನರಾ ಪೋಟೋಗ್ರಾಪರ್ ಅಸೋಸಿಸೆನ್”(ಎಸ್.ಕೆ.ಪಿ.ಎ.), CANON ಕ್ಯಾಮರಾ ಕಂಪನಿಯ ಸಹಭಾಗಿತ್ವದಲ್ಲಿ  ಕೆನನ್ ಕ್ಯಾಮರಾದ ಬಗ್ಗೆ ಕಾರ್ಯಗಾರ

ಎಸ್.ಕೆ.ಪಿ.ಎ. ಪುತ್ತೂರು ವಲಯ ವತಿಯಿಂದ Canon ಕ್ಯಾಮರಾ ಕಂಪನಿಯ ಸಹಭಾಗಿತ್ವದಲ್ಲಿ ಮಹಾವೀರ ವೆಂಚುರ HALLನಲ್ಲಿ ಕೆನನ್ ಕ್ಯಾಮರಾದ ಬಗ್ಗೆ ಕಾರ್ಯಗಾರ ನಡೆಯಿತು. ಕಾರ್ಯಗಾರ ಉದ್ಘಾಟನೆ ದ ಉದ್ಘಾಟನೆ ಶ್ರೀನಿವಾಸ್ ಪ್ರಭು ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು...

ಮತ್ತಷ್ಟು ಓದುDetails

ಭಾರತದಲ್ಲಿ 1950 ರಿಂದ 2015ರ ಅವಧಿಯಲ್ಲಿ ಹಿಂದೂಗಳ ಒಟ್ಟಾರೆ ಜನಸಂಖ್ಯೆ ಶೇ. 7.82 ರಷ್ಟು ಕುಸಿತ

ಭಾರತದಲ್ಲಿ 1950 ರಿಂದ 2015ರ ಅವಧಿಯಲ್ಲಿ  ಹಿಂದೂಗಳ ಒಟ್ಟಾರೆ ಜನಸಂಖ್ಯೆ ಶೇ. 7.82 ರಷ್ಟು ಕುಸಿತ

ಪ್ರಧಾನ ಮಂತ್ರಿಗಳಿಗೆ ಆರ್ಥಿಕ ಸಲಹೆ ನೀಡುವ ಮಂಡಳಿ ಸಿದ್ದಪಡಿಸಿರುವ ವರದಿಯನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ವಾಟ್ಸಪ್ ವಿಶ್ವ ವಿದ್ಯಾಲಯದ ವರದಿ ಎಂದು ಲೇವಡಿ ಮಾಡಿದ್ದಾರೆ.  ಭಾರತದಲ್ಲಿ ವರದಿ ಪ್ರಕಾರ  ಹಿಂದೂಗಳ ಜನಸಂಖ್ಯೆಯಲ್ಲಿ ಕುಸಿತವಾಗಿದೆ. ಆದರೆ, ಈ ವರದಿ ಕುರಿತು...

ಮತ್ತಷ್ಟು ಓದುDetails

ಕರ್ನಾಟಕ ರಾಜ್ಯದ 2024ರ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

ಕರ್ನಾಟಕ ರಾಜ್ಯದ 2024ರ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

ಮತ್ತೊಮ್ಮೆ ಪಾರಮ್ಯ ಮೆರೆದ ತುಳುನಾಡಿನ ಹೆಮ್ಮೆಯ ಅವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ. ಉಡುಪಿ ಪ್ರಥಮ ಸ್ಥಾನ 94% ದಕ್ಷಿಣ ಕನ್ನಡ ದ್ವಿತೀಯ ಸ್ಥಾನ 92.50% ಶಿವಮೊಗ್ಗ ತೃತೀಯ ಸ್ಥಾನ 88.67% ಯಾದಗಿರಿಗೆ ಕೊನೆಯ ಸ್ಥಾನ ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ.....

ಮತ್ತಷ್ಟು ಓದುDetails
Page 74 of 84 1 73 74 75 84

Welcome Back!

Login to your account below

Retrieve your password

Please enter your username or email address to reset your password.