ಇಂದು ಸಂಜೆ 7.20 ಸಮಯಕ್ಕೆ ಮಂಗಳೂರಿಗೆ ಬಂದಿಳಿದ ಮೋದಿ ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಬೃಹತ್ ರೋಡ್ ಶೋ ಆರಂಭಗೊಂಡಿತು. ಕೇಸರಿ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಗಳೂರಿನಲ್ಲಿ ಉಡುಪಿ ಭಾಜಪ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಮೋದಿಯವರಿಗೆ ಹಾರ...
ಈ ಹಿಂದೆ ಸಮಾವೇಶ ನಡೆಸುವ ಯೋಜನೆ ಕೈಗೊಂಡಿದ್ದ ಕಮಲ ಪಾಲಯ ನಂತರ ದಿಡೀರ್ ಬದಲಾವಣೆ ಮೂಲಕ ಸಂಜೆ 5 ಗಂಟೆಗೆ ರೋಡ್ ಶೋ ನಡೆಸಲಿದ್ದಾರೆ ಎಂಬುದಾಗಿತ್ತದಾರು ಈ ಮತ್ತೆ ಸಮಯ ಬದಲಾವಣೆ ವಿಚಾರವನ್ನು ತಿಳಿಸಿದ್ದಾರೆ ಆದಿತ್ಯವಾರ ರಾತ್ರಿ 7.45ಕ್ಕೆ ಬ್ರಹ್ಮಶ್ರೀ ನಾರಾಯಣ...
ಲೋಕಸಭಾ ಚುನಾವಣಾ ಪ್ರಚಾರದ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆಗಮಿಸಿ ಮತಯಾಚನೆ ಕಾರ್ಯಕ್ರಮ ನಿಗದಿಯಾಗಿ ಒಂದು ಸುತ್ತಿನ ಸಭೆಯನ್ನು ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಕರೆದಿದ್ದು ಮಾಹಿತಿ ನೀಡಿದ್ದರು.ಆದರೆ...
ಪುತ್ತೂರು: ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಸೀಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಪುತ್ತೂರಿಗೆ ಆಗಮಿಸಲಿದ್ದು ಕಿಲ್ಲೆ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು. ಮಧ್ಯಾಹ್ನ 3...
ರಾಜ್ಯದ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ,ಕ್ರಮವಾಗಿ ಉಡುಪಿ ದ್ವಿತೀಯ ತೃತೀಯ ಸ್ಥಾನಕ್ಕೆ ವಿಜಯಪುರ ತೃಪ್ತಿ ಪಟ್ಟುಕೊಂಡಿದೆ. 2024 ರ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿವೇಕಾನಂದ ಕಾಲೇಜಿನ ಕಲಾವಿಭಾಗದ ಪುರೋಹಿತ್ ಖುಷಿಬೆನ್...
ಬೆಂಗಳೂರು: ಇಂದಿನಿಂದ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು ರಾಜ್ಯದಲ್ಲಿ ಆರಂಭಗೊಳ್ಳಲಿವೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದು, ರಾಜ್ಯದ 2,750 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368...
ಮಂಗಳೂರು : ಬಿಜೆಪಿಗೆ ಬಂಡಾಯವಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ಬೇಜರತ್ತಾಗಿ ಇಂದು ಬೆಂಬಲ ಸೂಚಿಸಿದ್ದಾರೆ. ಪುತ್ತಿಲ ಪರಿವಾರವನ್ನೂ ವಿಸರ್ಜನೆ ಮಾಡಿದ ಬಗ್ಗೆ ಅಧಿಕೃತ ಮೂಲಗಳು ಮಾಹಿತಿ ನೀಡಿದೆ. ಪುತ್ತಿಲ ಬಿಜೆಪಿ ಸೇರ್ಪಡೆ ಬಹುದೊಡ್ಡ ಗೊಂದಲವಾಗಿತ್ತು. ಇದೀಗ ಮಂಗಳೂರಿನಲ್ಲಿ ಯಾವುದೇ...