ಬೆಂಗಳೂರು: ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳಿಂದ ಆಗಾಗ ಆಕ್ಷೇಪ ವ್ಯಕ್ತವಾಗುತ್ತಲೇ ಇದೆ. ಇದೀಗ ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಆರ್ವಿ ದೇಶಪಾಂಡೆ ಕೂಡ ಉಚಿತ ಯೋಜನೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ....
ಬೆಂಗಳೂರು: ಮಾರ್ಚ್ 31 ರಂದು ಹೈ ಸೆಕ್ಯುರಿಟಿ ನೋಂದಣಿ ಫಲಕಗಳನ್ನು (HSRP) ಅಳವಡಿಸಲು ಅಧಿಕೃತ ಗಡುವು ಕೊನೆಗೊಳ್ಳಲಿದ್ದು, ಸುಮಾರು 2 ಕೋಟಿ ವಾಹನಗಳಲ್ಲಿ ಕೇವಲ 29 ಪ್ರತಿಶತ ವಾಹನಗಳು ಮಾತ್ರ ಅವುಗಳನ್ನು ಅಳವಡಿಸಿವೆ ಹೀಗಾಗಿ ಗಡುವು ಮತ್ತಷ್ಟು ವಿಸ್ತರಣೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 1,...
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಬಿಜೆಪಿ ಶಿಸ್ತು ಸಮಿತಿ...
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಸಂಬಂಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮೊದಲ ಪ್ರತಿಕ್ರಿಯೆಯನ್ನು ಎಕ್ಸ್ ಖಾತೆ ಮೂಲಕ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ...
ಬೆಂಗಳೂರು : ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಮಾರ್ಚ್ 18, 2025 ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ...
ಬೆಂಗಳೂರು: ತೆಗೆದು ಬಿಸಾಡುತ್ತೇನೆ, ಗೆಟ್ ಔಟ್! ಹೀಗೆ ಸದನದಲ್ಲಿ ಸ್ಪೀಕರ್ ಯು.ಟಿ ಖಾದರ್ ಕೆಂಡಾಮಂಡಲರಾದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು? ಎಂಬ ಬಿರುಸು ಚರ್ಚೆ ನಡೆಯಿತು. ಈ...
ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಲ್ಲಿ ನಕಲಿ ಸುದ್ದಿ ಪ್ರಕರಣಗಳು ಹೆಚ್ಚುತ್ತಿದ್ದು, ಬೆಂಗಳೂರು ಮತ್ತು ಉತ್ತರ ಕನ್ನಡ ಹೆಚ್ಚು ಮುಂಚೂಣಿಯಲ್ಲಿವೆ. ರಾಜ್ಯ ಪೊಲೀಸರು 2023 ರಿಂದ ಒಟ್ಟು 259 ಪ್ರಕರಣಗಳನ್ನು ದಾಖಲಿಸಿದ್ದಾರೆ. 2023 ರಲ್ಲಿ 107 ಪ್ರಕರಣಗಳು, 2024 ರಲ್ಲಿ 139...
ಬೆಂಗಳೂರು: ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿಗೆ ಮೆಡಿಕಲ್ ಕಾಲೇಜ್ ಬೇಕು ಎನ್ನುವ ಕೂಗು ಹಲವು ವರ್ಷಗಳಿಂದ ನಡೆಯುತ್ತಿದೆ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಯವರು ಚುನಾವಣಾ ಪ್ರಣಾಳಿಕೆಯಲ್ಲಿ ಬೇಡಿಕೆಯನ್ನು ಇಟ್ಟಿದ್ದರು. ಸತತ ಮುಖ್ಯಮಂತ್ರಿಗಳಿಗೆ...
ಪುತ್ತೂರು; ಹಲವು ವರ್ಷಗಳ ಪುತ್ತೂರು ಮೆಡಿಕಲ್ ಕಾಲೇಜಿನ ಕನಸು ಇದೀಗ ನಿಜವಾಗುವ ಸಾಧ್ಯತೆ ಕಂಡುಬರುತ್ತಿದೆ. ನಾಳೆ ನೆಡಯಲಿರುವ ಅಧಿವೇಶನದಲ್ಲಿ ಬಜೆಟ್ ಮಂಡನೆಯಲ್ಲಿ ಬಹುತೇಕ ಪುತ್ತೂರಿನ ಮೆಡಿಕಲ್ ಕಾಲೇಜು ಪ್ರಸ್ತಾಪ ಇರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆ ಮೂಲಕ ಪುತ್ತೂರಿನ ದೊಡ್ಡ ಕನಸು...
ಬೆಂಗಳೂರು: ಕರಾವಳಿ ಪ್ರದೇಶದಲ್ಲಿ ಹೆಚ್ಚಿದೆ ಅವಕಾಶ ಆದರೆ ಜನ ಪ್ರತಿನಿಧಿಗಾಲ ಅಸಡ್ಡೆ. ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು...