ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು
ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ
ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ರಾಜ್ಯ

ಮೊಬೈಲ್ ಬಿಡಿ – ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಮೊಬೈಲ್ ಬಿಡಿ – ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಹೊಸ ತಲೆಮಾರಿನ ಮಕ್ಕಳಲ್ಲಿ ಬದಲಾವಣೆ ತರುವುದಕ್ಕಾಗಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. 79ನೇ ಸ್ವಾತಂತ್ರ್ಯೋತ್ಸವ  ಪ್ರಯುಕ್ತ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ...

ಮತ್ತಷ್ಟು ಓದುDetails

ದರ್ಶನ್ ಗೆ ಬಿಗ್ ಶಾಕ್​: ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್ : ‘ಕಾನೂನಿಗಿಂತ ಯಾರೂ ದೊಡ್ಡವರಲ್ಲ’

ದರ್ಶನ್ ಗೆ ಬಿಗ್ ಶಾಕ್​: ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್ : ‘ಕಾನೂನಿಗಿಂತ ಯಾರೂ ದೊಡ್ಡವರಲ್ಲ’

ನಟ ದರ್ಶನ್​ಗೆ  ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ...

ಮತ್ತಷ್ಟು ಓದುDetails

ರಾಜ್ಯದಲ್ಲಿ ಆನ್‌ಲೈನ್‌ ಗೇಮಿಂಗ್ ಹಾವಳಿ ತಡೆಗೆ ಸೆಪ್ಟೆಂಬರಲ್ಲಿ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಆನ್‌ಲೈನ್‌ ಗೇಮಿಂಗ್ ಹಾವಳಿ ತಡೆಗೆ ಸೆಪ್ಟೆಂಬರಲ್ಲಿ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್‌ ಗೇಮಿಂಗ್ ಹಾವಳಿ ತಡೆಗೆ ಡಿಜಿಪಿ ಪ್ರಣಬ್ ಮೋಹಂತಿ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿ ಸೆಪ್ಟೆಂಬರ್‌ನಲ್ಲಿ ವರದಿ ನೀಡಲಿದೆ. ವರದಿಯ ಆಧಾರದಲ್ಲಿ ನಿಯಮ ರೂಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದರು. ಪ್ರಶೋತ್ತರ ಕಲಾಪ ವೇಳೆ ಆನ್‌ಲೈನ್‌...

ಮತ್ತಷ್ಟು ಓದುDetails

ರಾಜ್ಯದಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ ಆಶ್ರಯ ತಾಣಗಳಿಗೆ ರವಾನಿಸುವಂತೆ ಆಗ್ರಹ

ರಾಜ್ಯದಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ ಆಶ್ರಯ ತಾಣಗಳಿಗೆ ರವಾನಿಸುವಂತೆ ಆಗ್ರಹ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿತ್ತು, ಈ ಬಗ್ಗೆ ವಿಧಾನಪರಿಷತ್ ನಲ್ಲಿ ಮಂಗಳವಾರ ತೀವ್ರ ಚರ್ಚೆ ನಡೆಯಿತು. ಪ್ರಶ್ತೋತರ ಕಲಾಪ ವೇಳೆ ವಿಪಕ್ಷ ಸದಸ್ಯ ಎಸ್. ಎಲ್. ಭೋಜೇಗೌಡ ಅವರು ಚಿಕ್ಕಮಗಳೂರು ನಗರ ಮತ್ತು ಜಿಲ್ಲೆಯ ಇತರ...

ಮತ್ತಷ್ಟು ಓದುDetails

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ; ಕೂಡಲೇ ಪ್ರಧಾನಿ ಮೋದಿ ರಾಜೀನಾಮೆ ಕೊಡಬೇಕು ಎಂದ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ; ಕೂಡಲೇ ಪ್ರಧಾನಿ ಮೋದಿ ರಾಜೀನಾಮೆ ಕೊಡಬೇಕು ಎಂದ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಾವು 16 ಸ್ಥಾನ ಗೆಲ್ಲಬೇಕಿತ್ತು, ಆದರೆ ಬಿಜೆಪಿ  ಮತಗಳ್ಳತನ ಮಾಡಿದ್ದರಿಂದ ನಾವು ಕೇವಲ 9 ಕ್ಷೇತ್ರಗಳಲ್ಲಿ ಗೆದ್ದೆವು ಎಂದು ಸಿಎಂ ಸಿದ್ದರಾಯ್ಯಮ ವಾಗ್ದಾಳಿ ಮಾಡಿದ್ದಾರೆ. ನಗರದ ಫ್ರೀಡಂಪಾರ್ಕ್​ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ...

ಮತ್ತಷ್ಟು ಓದುDetails

ಪ್ರಧಾನ ಮಂತ್ರಿ ಕಿಸಾನ್‌ ಮಾನ್‌ ಧನ್‌ ಯೋಜನೆ; ರೈತರಿಗೆ ಸಿಗಲಿದೆ ಪಿಂಚಣಿ ಹೇಗೆ?

ಪ್ರಧಾನ ಮಂತ್ರಿ ಕಿಸಾನ್‌ ಮಾನ್‌ ಧನ್‌ ಯೋಜನೆ; ರೈತರಿಗೆ ಸಿಗಲಿದೆ ಪಿಂಚಣಿ ಹೇಗೆ?

ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಅಥವಾ PM KMYಯೋಜನೆಯು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪಿಂಚಣಿ ಮೂಲಕ ಸಾಮಾಜಿಕ ಭದ್ರತೆಯ ಜಾಲವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ‌ ಭಾರತದ ಸಣ್ಣ...

ಮತ್ತಷ್ಟು ಓದುDetails

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯಗಳ ಹಾವಳಿಯನ್ನು ನಿಗ್ರಹಿಸಲು ರಾಜ್ಯ ಸರ್ಕಾರ ಕ್ರಮ: ANTF ರಚನೆ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯಗಳ ಹಾವಳಿಯನ್ನು ನಿಗ್ರಹಿಸಲು ರಾಜ್ಯ ಸರ್ಕಾರ ಕ್ರಮ: ANTF ರಚನೆ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯಗಳ ಹಾವಳಿಯನ್ನು ನಿಗ್ರಹಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಅನ್ನು ಸ್ಥಾಪಿಸಿದೆ. ಹೊಸದಾಗಿ ರಚಿಸಲಾದ ಈ ಕಾರ್ಯಪಡೆಗೆ ಒಟ್ಟು 66 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಾದಕ...

ಮತ್ತಷ್ಟು ಓದುDetails

ಸರ್ಕಾರದ ಜನವಿರೋಧಿ ನೀತಿ, ದಲಿತರ ಹಣ ಕಳ್ಳತನ ವಿರುದ್ಧ ಹೋರಾಟಕ್ಕೆ ಬನ್ನಿ: ರಾಹುಲ್ ಗೆ BJP ಆಹ್ವಾನ

ಸರ್ಕಾರದ ಜನವಿರೋಧಿ ನೀತಿ, ದಲಿತರ ಹಣ ಕಳ್ಳತನ ವಿರುದ್ಧ ಹೋರಾಟಕ್ಕೆ ಬನ್ನಿ: ರಾಹುಲ್ ಗೆ BJP ಆಹ್ವಾನ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ, ದಲಿತರ ಹಣ ಕಳ್ಳತನ ಮಾಡಿರುವುದರ ವಿರುದ್ಧ, ಕಾನೂನು ಸುವ್ಯವಸ್ಥೆ ಹಾಳಾಗಿರುವುದರ ವಿರುದ್ಧ, ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ, ಇನ್ನೂ ಅನೇಕ ವಿಷಯಗಳ ವಿರುದ್ಧ ನಾವು ಜನಾಂದೋಲನ ರೂಪಿಸಿ, ನಾವೆಲ್ಲರೂ ಒಟ್ಟಾಗಿ ಹೋರಾಡೋಣ...

ಮತ್ತಷ್ಟು ಓದುDetails

ಸೋಷಿಯಲ್ ಮೀಡಿಯಾಗಳ ಮೇಲೆ ನಿರಂತರ ನಿಗಾ: ಜಿ ಪರಮೇಶ್ವರ್

ಸೋಷಿಯಲ್ ಮೀಡಿಯಾಗಳ ಮೇಲೆ ನಿರಂತರ ನಿಗಾ: ಜಿ ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳ ಮೇಲೆ ನಿರಂತರ ನಿಗಾ ಇರಿಸಲಾಗಿದ್ದು, ಸುಳ್ಳುಸುದ್ದಿ ಹರಡಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ ಪರಮೇಶ್ವರ್, 'ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆಗೆ...

ಮತ್ತಷ್ಟು ಓದುDetails

‘ಮನೆಮನೆಗೆ ಪೊಲೀಸ್​’ ಅಪರಾಧ ಕೃತ್ಯ ಭೇದಿಸಲು ಮಾತ್ರ ಹೊರ ರಾಜ್ಯಗಳ ಪೊಲೀಸ್!

‘ಮನೆಮನೆಗೆ ಪೊಲೀಸ್​’ ಅಪರಾಧ ಕೃತ್ಯ ಭೇದಿಸಲು ಮಾತ್ರ ಹೊರ ರಾಜ್ಯಗಳ ಪೊಲೀಸ್!

‘ಮನೆಮನೆಗೆ ಪೊಲೀಸ್​’ ಎಂಬ ವಿನೂತನ ಕಾರ್ಯಕ್ರಮಕ್ಕೆ ಕರ್ನಾಟಕ ಪೊಲೀಸ್ ಇಲಾಖೆ  ಕಳೆದ ವಾರ ಚಾಲನೆ ಕೊಟ್ಟಿದೆ. ಪೊಲೀಸರು ಮತ್ತು ನಾಗರಿಕ ಜಗತ್ತಿನ ನಡುವಿನ ಅಂತರವನ್ನು ಕಡಿಮೆ ಮಾಡಿ, ಅವರ ಮಧ್ಯೆ ಬಾಂಧವ್ಯವನ್ನು ಬೆಸೆದು, ನಾಗರಿಕರು ಕಾನೂನನ್ನು ಕೈಗೆತ್ತಿಕೊಳ್ಳದೇ ಪೊಲೀಸರ ಜೊತೆ ಸಹಕರಿಸುವಂತೆ ಮಾಡುವುದಕ್ಕಾಗಿ...

ಮತ್ತಷ್ಟು ಓದುDetails
Page 8 of 83 1 7 8 9 83

Welcome Back!

Login to your account below

Retrieve your password

Please enter your username or email address to reset your password.